192644bala thackerayವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg192644bala thackerayಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg192644bala thackerayರಾಜ್ ಠಾಕ್ರೆ ಆಧುನಿಕ ಜಿನ್ನಾ : ಬಾಳಾ ಠಾಕ್ರೆ/news/2009/10/01/raj-thackeray-is-jinnah-of-maharashtra-saamna.htmlಮುಂಬೈ, ಅ. 1 : ಪಾಕಿಸ್ತಾನದ ಸಂಸ್ಥಾಪಕ ಮೊಹ್ಮದ್ ಅಲಿ ಜಿನ್ನಾಗೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಜೆಪಿಯಲ್ಲಿ ಭಾರಿ ಬಿರುಗಾಳಿಯ ಎದ್ದು ಹಿರಿಯ ನಾಯಕ ಜಸ್ವಂತ್ ಸಿಂಗ್ ತಲೆದಂಡವಾಗಿದ್ದು ಗೊತ್ತಿರುವ ಸಂಗತಿ. ಇದೀಗ ಮಹಾರಾಷ್ಟ್ರದಲ್ಲೊಬ್ಬ ಅಧುನಿಕ ಜಿನ್ನಾ ಹುಟ್ಟಿಕೊಂಡಿದ್ದಾರಂತೆ, ಸ್ವತಃ ಮುಂಬೈ ಹುಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ತೀವ್ರ ಆಕ್ರೋಶ 39459http://kannada.oneindia.com/img/2009/10/01-balasaheb-thakarey1.jpg192644bala thackerayಮರಾಠಿಗರ ಭಾವನೆಗಳನ್ನು ಕೆದಕಬೇಡಿ, ಭಾಳಾ/news/2009/11/11/after-mns-rap-azmi-now-in-sena-crosshairs.htmlಮುಂಬೈ, ನ. 11 : ಮರಾಠಿಗರ ಭಾವನೆ ಕೆದಕುವ ಅಬು ಅಜ್ಮಿಯಂತಹ ಶಾಸಕರು ನಮ್ಮ ಪಕ್ಷದ ಕಾರ್ಯಕರ್ತರ ಕೈಯಲ್ಲಿ ಸಿಕ್ಕಿದ್ದರೆ ಅವರ ಚರ್ಮ ಸುಲಿದು ತಂದೂರಿ ಮಾಡುತ್ತಿದ್ದರು. ನಮ್ಮ ಪಕ್ಷದ ಹಿರಿಯ ಸದಸ್ಯ ದಿವಾಕರ್ ರಾವೊತ್ ಕೈಯಲ್ಲಿ ಸಿಕ್ಕಿದ್ದರೆ ಅವರ ಕಥೆಯೇ ಬೇರೆಯಾಗುತ್ತಿತ್ತು ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಗರ್ಜಿಸಿದ್ದಾರೆ.ಹಿಂದಿ ಮತ್ತು ಇಂಗ್ಲಿಷ್ ವಿರುದ್ದ ಶಿವಸೇನೆ ಸದಸ್ಯರು 40158http://kannada.oneindia.com/img/2009/11/11-bal-thackeray2.jpg192644bala thackerayದೇಶಕ್ಕೆ ಠಾಕ್ರೆ (ಸಚಿನ್) ಕೊಡುಗೆ ಏನು? /news/2009/11/22/sachin-has-not-made-any-sacrifice-for-nation-sena.htmlI am a Maharashtrian and I am extremely proud of that. But I am an Indian first. And Mumbai belongs to all Indians" : Sachin Tendulkar"Sachin is a great cricketer, but doesn't match Lokmanya Tilak. He does not measure up to 40357http://kannada.oneindia.com/img/2009/11/22-sachin-tendulkar1.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಬಿಜೆಪಿ-ಶಿವಸೇನೆ ಬಿಕ್ಕಟ್ಟು ಶಮನ | Shiv Sena | BJP | Maharashtra | seat-sharing | LS polls 2009 | ಬಿಜೆಪಿ-ಶಿವಸೇನೆ ಬಿಕ್ಕಟ್ಟು ಶಮನ - Kannada Oneindia

ಬಿಜೆಪಿ-ಶಿವಸೇನೆ ಬಿಕ್ಕಟ್ಟು ಶಮನ

ಮುಂಬೈ, ಮಾ. 13 : ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಣ ಬಿಕ್ಕಟ್ಟು ಅಂತ್ಯಗೊಂಡಿದ್ದು, ಬರುವ ಲೋಕಸಭಾ ಚುನಾವಣೆಯಲ್ಲಿ ಸೀಟು ಹೊಂದಾಣಿಕೆ ಮಾಡಿಕೊಂಡು ಕಣಕ್ಕಿಳಿಯಲು ನಿರ್ಧರಿಸಿವೆ. 2004 ರ ಚುನಾವಣೆಯಂತೆ ಬಿಜೆಪಿ 26 ಮತ್ತು ಶಿವಸೇನೆ 22 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.

ನಮ್ಮ ನಡುವೆ ಇದ್ದ ಎಲ್ಲಾ ಬಿಕ್ಕಟ್ಟುಗಳಿಗೆ ಅಂತ್ಯ ಹಾಡಲಾಗಿದೆ. ಮುಖ್ಯವಾಗಿ ಐದು ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸಬೇಕೆನ್ನುವುದು ಮಾತುಕತೆಯಲ್ಲಿ ನಿರ್ಧಾರವಾಗಿದ್ದು , ಮುಂಬೈ ದಕ್ಷಿಣ, ವಾಷಿಂ, ಕಲ್ಯಾಣ್ ನಲ್ಲಿ ಶಿವಸೇನೆ ಮತ್ತು ಭಿವಂಡಿ ಮತ್ತು ಜಲಗಾ೦ವ್ ನಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಗುರುವಾರ ತಡರಾತ್ರಿಯವರೆಗೆ ಎರಡೂ ಪಕ್ಷದ ರಾಜಕೀಯ ನಾಯಕರುಗಳ ಮಾತುಕತೆಯ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಎರಡೂ ಪಕ್ಷದ ನಾಯಕರುಗಳು ಜಂಟಿಯಾಗಿ ಇಂದು ರಾತ್ರಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಶಿವಸೇನೆ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)
ಯತ್ನಾಳ್ ತಪ್ಪನ್ನು ತಿದ್ದಿಕೊಳ್ಳಲಿ, ಯಡಿಯೂರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+