38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg285445ವೆಂಕಯ್ಯ ನಾಯ್ಡುರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg285445ವೆಂಕಯ್ಯ ನಾಯ್ಡುಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg285445ವೆಂಕಯ್ಯ ನಾಯ್ಡುಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg285445ವೆಂಕಯ್ಯ ನಾಯ್ಡುಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ/news/2009/08/30/lk-advani-to-continue-as-bjp-opposition-leader.htmlನವದೆಹಲಿ, ಆ. 30 : ಬಿರುಗಾಳಿಯ ಹೊಡೆತಕ್ಕೆ ಭಾರತೀಯ ಜನತಾ ಪಕ್ಷ ಎಂಬ ನಾವೆಯ ನಾಯಕರಾಗಿ ಸದ್ಯಕ್ಕೆ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಜಸ್ವಂತ್ ಸಿಂಗ್, ಯಶವಂತ್ ಸಿನ್ಹಾ, ಅರುಣ್ ಶೌರಿ ಮುಂತಾದವರು ಅಡ್ವಾಣಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ನಾಯಕತ್ವದ ಬದಲಾವಣೆಯಾಗುತ್ತದೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕರಾದ ವೆಂಕಯ್ಯ 38904http://kannada.oneindia.com/img/2009/08/30-advani3.jpg285445ವೆಂಕಯ್ಯ ನಾಯ್ಡುಬಿಜೆಪಿಗೆ ಈಗ ದಾರಿ ಕಾಣದಾಗಿದೆ !/news/2009/11/05/karnataka-bjp-crisis-far-from-over.htmlನವದೆಹಲಿ, ನ. 5 : ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಸಂಜೆಯೊಳಗೆ ಬಿಕ್ಕಟ್ಟು ನಿವಾರಣೆಯಾಗಲಿದೆ ಎಂಬ ಮಾತು ಬರೀ ಮಾತಾಗಿ ಉಳಿಯಲಿದೆಯೇ ? ಯಡಿಯೂರಪ್ಪ ಅವರು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಮತ್ತು ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನೊಂದಡೆ ವೆಂಕಯ್ಯ ನಾಯ್ಡು ಅವರೊಂದಿಗೆ ಜನಾರ್ದನರೆಡ್ಡಿ ಮಾತುಕತೆ ನಡೆಸಿದರಾದರೂ ತಮ್ಮ ಬಿಗಿ ನಿಲುವನ್ನು ಸಡಿಲಿಸುತ್ತಿಲ್ಲ. 40067http://kannada.oneindia.com/img/2009/11/05-yeddyurappa-new1.jpgnews"> ಅನಂತ್ ಜೊತೆ ಭಿನ್ನಾಭಿಪ್ರಾಯವಿಲ್ಲ, ಬಿಎಸ್ ವೈ | Ananth Kumar | Yeddyurappa | BJP | LS polls 2009 - ಅನಂತ್ ಜೊತೆ ಭಿನ್ನಾಭಿಪ್ರಾಯವಿಲ್ಲ, ಬಿಎಸ್ ವೈ - Kannada Oneindia

ಅನಂತ್ ಜೊತೆ ಭಿನ್ನಾಭಿಪ್ರಾಯವಿಲ್ಲ, ಬಿಎಸ್ ವೈ

ಬೆಂಗಳೂರು,

ಮಾ.
13
:
ನನ್ನ
ಮತ್ತು
ಅನಂತ್
ಕುಮಾರ್
ನಡುವೆ
ಯಾವುದೇ
ಭಿನ್ನಾಭಿಪ್ರಾಯವಿಲ್ಲ.
ಅನಂತಕುಮಾರ್
ರಾಷ್ಟ್ರೀಯ
ನಾಯಕರಾಗಿದ್ದಾರೆ.
ಇದು
ಅನಗತ್ಯವಾಗಿ
ಸೃಷ್ಟಿಯಾದದ್ದು
ಎಂದು
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಹೇಳಿದರು.
ಗುರುವಾರ
ಸಂಜೆ
ನಗರಕ್ಕೆ
ಆಗಮಿಸಿದ
ಅವರು
ಹೆಲಿಪ್ಯಾಡ್
ನಲ್ಲಿ
ಮಾಧ್ಯಮ
ಪ್ರತಿನಿಧಿಗಳೊಂದಿಗೆ
ಮಾತನಾಡಿದರು.

id="toptextpromo">

ಲೋಕಸಭೆ

ಅಭ್ಯರ್ಥಿಗಳ
ಪಟ್ಟಿಯನ್ನು
ವೆಂಕಯ್ಯ
ನಾಯ್ಡು
ನೇತೃತ್ವದಲ್ಲೇ
ಅಂತಿಮಗೊಳಿಸಲಾಗಿದೆ.
ಸಚಿವ
ಸುರೇಶಕುಮಾರ್
ಅವರಿಗೂ
ಬಗ್ಗೆ
ಮಾಹಿತಿ
ಇದೆ.
ಬೇಕಿದ್ದರೆ
ಅವರನ್ನೇ
ಕೇಳಿ
ಎಂದರು.
ದೊಡ್ಡ
ಪಕ್ಷವಾದ್ದರಿಂದ
ಲೋಪದೋಷಗಳು
ಸಹಜ.
ಅಸಮಾಧಾನ
ಇದೆ
ಎಂದು
ಅವನರು
ಒಪ್ಪಿಕೊಂಡರು.
ಶೀಘ್ರದಲ್ಲಿ
ಭಿನ್ನಮತ
ಶಮನಕ್ಕೆ
ಪ್ರಯತ್ನಿಸಲಾಗುವುದು
ಎಂದ
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+