345136ಕೆ ಎಸ್ ಈಶ್ವರಪ್ಪಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg345136ಕೆ ಎಸ್ ಈಶ್ವರಪ್ಪದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg345136ಕೆ ಎಸ್ ಈಶ್ವರಪ್ಪಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg236310ಗುಜರಾತ್ಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ/news/2009/04/08/bjps-lk-advani-files-nomination-gandhinagar.htmlಗಾಂಧಿನಗರ, ಏ. 8 : ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಅವರು ಬುಧವಾರ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಡ್ವಾಣಿ ಪತ್ನಿ, ಮಗಳು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಪಾರ ಜನಸ್ತೋಮದ ನಡುವೆ ಇಂದು ಅಡ್ವಾಣಿ ನಾಮಪತ್ರ ಸಲ್ಲಿಸಿದರು. ಆಯೋಧ್ಯೆಯ ದೊರೆ ಶ್ರೀರಾಮಚಂದ್ರ 35819http://kannada.oneindia.com/img/2009/04/08-advani-lk2.jpg236310ಗುಜರಾತ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpg236310ಗುಜರಾತ್ಕೂರ್ಗ್ ಸೇರಿ ಹೊಸ ರಾಜ್ಯಗಳ ಸ್ಥಾಪನೆಗೆ ಆಗ್ರಹ/news/2009/06/29/govt-gets-demand-for-creation-of-ten-new-states.htmlನವದೆಹಲಿ, ಜೂ. 29: ಹೊಸದಾಗಿ ಸುಮಾರು 10 ರಾಜ್ಯಗಳನ್ನು ರಚಿಸುವಂತೆ ವಿವಿಧ ರಾಜ್ಯಗಳಿಂದ ಬೇಡಿಕೆ ಹೆಚ್ಚಾಗಿದೆ ಎಂದು ಯುಪಿಎ ಸರ್ಕಾರ ಭಾನುವಾರ ಪ್ರಕಟಿಸಿದೆ. ಇವುಗಳಲ್ಲಿ ಬಿಹಾರದಿಂದ ಮಿಥಿಲಾಚಲ್, ಗುಜರಾತ್ ನಿಂದ ಸೌರಾಷ್ಟ್ರ, ಕರ್ನಾಟಕದಿಂದ ಕೂರ್ಗ್ ಬೇಡಿಕೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.ತೆಲಂಗಾಣ ರಾಷ್ಟ್ರ ಸಮಿತಿ(ಟಿ ಆರ್ ಎಸ್), ಜನಮುಖಿ ಮೋರ್ಛಾ(ಜಿಜೆಎಂ) , ಕೂರ್ಗ್ ರಾಜ್ಯ ಹೋರಾಟ ಸಮಿತಿ ಮುಂತಾದ ಪ್ರತ್ಯೇಕತಾವಾದಿ 37636http://kannada.oneindia.com/img/2009/06/29-india-flag.jpg236310ಗುಜರಾತ್ಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg236310ಗುಜರಾತ್ಹೀಗೂ ಉಂಟೆ? ಇಂಟರ್ನೆಟ್ಟಿನಲ್ಲಿ ರವಿಬಂಧನ!/news/2009/07/21/surat-municipality-captures-solar-eclipse-on-web.htmlಅಹಮದಾಬಾದ್, ಜು. 21 : ಪೂರ್ಣ ಸೂರ್ಯಗ್ರಹಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಒಳಗೊಳ್ಳುವ ಅಂತರ್ಜಾಲ ತಾಣವೊಂದು ಆರಂಭವಾಗಿದೆ. ಈ ತಾಣವನ್ನು ಗುಜರಾತ್ ಸರಕಾರ ತೆರೆದಿದ್ದು ಸೂರ್ಯಗ್ರಹಣದ ಸೌರವ್ಯೂಹ ಕೌತುಕದ ಬಗೆಗೆ ಸಮಗ್ರ ಮಾಹಿತಿಯನ್ನು ಬಿತ್ತರಿಸಲು ಸಜ್ಜಾಗಿದೆ. ಸೂರತ್ ಮುನಿಸಿಪಲ್ ಕಾರ್ಪೋರೇಷನ್ ಮತ್ತು ದಕ್ಷಿಣ ಗುಜರಾತ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಸಹಯೋಗದಲ್ಲಿ ವೆಬ್ ಸೈಟಿನಲ್ಲಿ ಸೂರ್ಯಗ್ರಹಣದ ಮಾಹಿತಿ 38108http://kannada.oneindia.com/img/2009/07/21-eclipse-trajectory1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಗುಜರಾತ್ ನಿಂದ ರಾಜ್ಯಕ್ಕೆ ವಿದ್ಯುತ್: ಈಶ್ವರಪ್ಪ | K S Eswarappa | Power crisis | Gujarath | Karnataka - ಗುಜರಾತ್ ನಿಂದ ರಾಜ್ಯಕ್ಕೆ ವಿದ್ಯುತ್: ಈಶ್ವರಪ್ಪ - Kannada Oneindia

ಗುಜರಾತ್ ನಿಂದ ರಾಜ್ಯಕ್ಕೆ ವಿದ್ಯುತ್: ಈಶ್ವರಪ್ಪ

ಬೆಂಗಳೂರು, ಮಾ.14: ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಬಿಕ್ಕಟ್ಟನ್ನು ಪರಿಹರಿಸಲು ಗುಜರಾತ್ ನಿಂದ 200 ಮೆಗಾ ವ್ಯಾಟ್ ವಿದ್ಯುತನ್ನು ಮಾರ್ಚ್ 14ರಿಂದ ಪೂರೈಕೆಯಾಗಲಿದೆ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸಬಾರದು ಎಂಬ ದೃಷ್ಟಿಯಿಂದ ಗುಜರಾತ್ ನಿಂದ 200 ಮೆಗಾ ವ್ಯಾಟ್ ವಿದ್ಯುತ್ ಖರೀದಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸೋಮವಾರದಿಂದಲೇ 100 ಮೆಗಾ ವ್ಯಾಟ್ ವಿದ್ಯುತ್ ಪೂರೈಕೆಯಾಗಬೇಕಿತ್ತು. ದರ ನಿಗದಿ ಸಂಬಂಧ ಉಂಟಾಗಿರುವ ಗೊಂದಲದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವಿಳಂಬವಾಗಿದೆ. ಪ್ರಸ್ತುತ ದುಬಾರಿ ದರದಲ್ಲಿ ಗುಜರಾತ್ ನಿಂದ ವಿದ್ಯುತ್ ಖರೀದಿಸಲಾಗಿದೆ. ಮಾರ್ಚ್ ತಿಂಗಳಾಂತ್ಯದವರೆಗೂ ವಿದ್ಯುತ್ ಪೂರೈಕೆಯಾಗಲಿವೆ ಎಂದು ಈಶ್ವರಪ್ಪ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+