37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg235111ಶಿಕ್ಷಣಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg235111ಶಿಕ್ಷಣಬೆಳಗದ ಹಣತೆಗಳು/nri/poem/2009/0728-life-without-future-venkatesh-dodmane.htmlಸರಿಯಾಗಿ ಹದಿನಾಲ್ಕು ವರ್ಷಗಳ ಹಿ೦ದೆ, ನನ್ನ ಮನ ಕಲಕಿದ ಒ೦ದು ದೃಶ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದಿದ್ದು ಹೀಗೆ.* ವೆ೦ಕಟೇಶ್ ದೊಡ್ಮನೆಹರಕು ಚಾಪೆಯಮೇಲೆಸುಖನಿದ್ರೆ ಉ೦ಡ ಸಣ್ಣಮರಿ ಛ೦ಗನೆ ಎದ್ದುಹೊರಟಿತು ಪುಟ್ಟ ಪುಟ್ಟ ಹೆಜ್ಜೆ ಇಡುತಕೈಯಲ್ಲಿ ಕಣ್ಣು ಮೂಗು ಉಜ್ಜುತ...ಮರಳುಗುಡ್ಡೆಯ ಮೇಲೆ ಹೊರಳಾಡಿನುಣುಪು ಕಲ್ಲುಗಳ ಹೆಕ್ಕಿಲ೦ಗದ ಮಡುವಿನಲ್ಲಿ ತು೦ಬಿದರೆ ಆಯಿತುಅದಕೊ೦ದು ಆಟ."ಗೊ೦ಬೆ" ಎ೦ದರೆ ಏನು?ಚೆ೦ಡ೦ದರೆ ಏನು?ಬ್ಯಾಟ೦ತೆ, ಏನು ಹಾಗ೦ದರೆ?ಪಕ್ಕದ ಹುಡುಗಿಯ ಪ್ರಶ್ನೆಗೆ 38279http://kannada.oneindia.com/img/2009/07/28-woman-construction1.jpg235111ಶಿಕ್ಷಣಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpg235111ಶಿಕ್ಷಣಭಯೋತ್ಪಾದನೆ ವಿರುದ್ಧ ಯಾರು ಹೋರಾಡಬೇಕು?/cj/mathur-raghu/2009/0921-who-should-fight-against-terrorism-in-india.htmlಭಯೋತ್ಪಾದನೆಯಂಥ ಬೃಹತ್ ಸಮಸ್ಯೆಗಳನ್ನ ಎದುರಿಸುತ್ತಿರುವ, ಭಯೋತ್ಪಾದನೆಯ ಕಾರಣದಿಂದ ಪ್ರತಿದಿನವೂ ಮಾನವಬಲಿ ಕೊಡುತ್ತಿರುವ, ಹೀಗಾಗಿಯೂ ಸ್ವಾರ್ಥಕ್ಕೋಸ್ಕರ ಭಯೋತ್ಪಾದನೆಯ ವಿರುದ್ಧವೇ ಮೌನ ತಳೆದಿರುವ ಹಲವಾರು ರಾಜಕೀಯ ನಾಯಕರನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತ!ಈಗ್ಗೆ ಕೆಲ ದಿನಗಳ ಹಿಂದೆ, ಅಮೆರಿಕದ ತಪಾಸಣಾ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಶಾರುಖ್ ಖಾನ್‌ರವರ ಜತೆ ನಡೆದುಕೊಂಡ ರೀತಿ ಎಂಥಹವನಿಗೂ ರೋಷ 39298http://kannada.oneindia.com/img/2009/09/21-madrasa1.jpg235111ಶಿಕ್ಷಣಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ/news/2009/09/22/yeddyurappa-extends-helping-hand-to-poor-student.htmlಬೆಂಗಳೂರು, ಸೆ. 22 : ತಂದೆಯನ್ನು ಕಳೆದುಕೊಂಡು, ಕಸ ಗುಡಿಸುವ ತಾಯಿಯನ್ನು ಹಳ್ಳಿಯಲ್ಲಿ ಬಿಟ್ಟು ಬೆಂಗಳೂರಿನಲ್ಲಿ ದೊಡ್ಡಮ್ಮನೊಂದಿಗೆ ವಾಸಿಸುತ್ತಿರುವ ಮಂಜುಳಾ, ಕಸ-ಮುಸುರೆ ಮಾಡಿಕೊಂಡು ಎರಡು ವರ್ಷ ಕಾಲೇಜಿಗೆ ಹೋಗಿದ್ದಾಳೆ. ಕಂಪ್ಯೂಟರ್ ಸೈನ್ಸ್ ಡಿಪ್ಲೊಮಾದಲ್ಲಿ 71% ಅಂಕ ಗಳಿಸಿದ್ದಾಳೆ. ಈಗ ಬಿ.ಎನ್.ಎಂ.ಐ.ಟಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ಸೆಮೆಸ್ಟರ್ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕಸ-ಮುಸುರೆ-ಮನೆಗೆಲಸ ಮುಂದುವರೆಸಿದ್ದಾಳೆ. ಕೆಲಸ ಮಾಡುತ್ತಿರುವ ಮನೆಯಲ್ಲೇ ದೊರಕುವ 39322http://kannada.oneindia.com/img/2009/09/22-bsy-manjula1.jpg191188educationಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg191188educationಲೇರಿಯೊಂಕ -ಕನ್ನಡ ಪುಸ್ತಕ ವಿಮರ್ಶೆ/literature/book/2009/0311-leriyonka-prashanth-beechi-maasai-book-review.htmlಕೀನ್ಯಾ ದೇಶದ ಅರಣ್ಯಗಳಲ್ಲಿ ಕೂಡ ವಿದ್ಯೆಗಾಗಿ ಹಂಬಲಿಸುವ, ಹೊಸತನಕ್ಕಾಗಿ ಹುಡುಕುವ ಜೀವಿಗಳು, ಸಾಂಸ್ಕೃತಿಕವಾಗಿ ಸಂಸ್ಕಾರವಂತರಾದ ಜನ ಇದ್ದಾರೆ ಎಂಬುದು ಅಷ್ಟಾಗಿ ತಿಳಿದಿರಲಿಲ್ಲ. ಬೌದ್ಧಿಕವಾಗಿ ಉನ್ನತಮಟ್ಟದಲ್ಲಿರುವ ಪಟ್ಟಣವಾಸಿಗಳಿಗಿಂತ ಉತ್ತಮ ಸಂಸ್ಕಾರ, ಪರಿಸರ ಕಾಳಜಿ ಉಳ್ಳ ಮಾಸಯಿ ಜನಾಂಗದ ಹುಡುಗನ ಕಥೆ ಇದಾದರೂ, ಇದು ಹಲವು ದೃಷ್ಟಿಕೋನದಿಂದ ಅಲ್ಲಿನ ಪರಿಸರವನ್ನು ಬೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕಟ್ಟಿ ಕೊಡುತ್ತದೆ.*ಮಲೆನಾಡಿಗಲೇರಿಯೊಂಕನ ಪಾತ್ರದ ಮೂಲಕ ಮಾಸಯಿ 35144http://kannada.oneindia.com/img/2009/03/11-leriyonka2.jpg191188educationಮಕ್ಕಳು ಹಾಳಾಗುವುದಕ್ಕೆ ಯಾರು ಕಾರಣ?/literature/articles/2009/0615-are-literate-students-really-educated.htmlಒ೦ದು ಮಾತ್ರ ಸತ್ಯ. ತಾಯಿಯ ಹಾಲಿಗೆ ಹೇಗೆ ಯಾವ ಹಾಲೂ ಸಾಟಿಯಲ್ಲವೋ ಹಾಗೇ, ತಾಯಿ (ಪೋಷಕರು) ಹೇಳಿಕೊಡುವ ನಾಲ್ಕಕ್ಷರಕ್ಕೆ ಯಾವ ಡಿಗ್ರಿಯೂ ಸಾಟಿಯಿಲ್ಲ. ಮನೆಯಲ್ಲಿನ ಮನೆಯಲ್ಲಿನ ಸ್ವಚ್ಚ ವಾತಾವರಣ, ಸ೦ಸ್ಕೃತಿ, ತಾಜಾತನಕ್ಕೆ ಬೇರೆ ಯಾವ ಶಿಬಿರವೂ ಸಾಟಿ ಅಲ್ಲ, ಇಲ್ಲೇ ನಮ್ಮ ಮಕ್ಕಳ ಅರ್ಧ ಭವಿಷ್ಯ ನಿರ್ಧಾರವಾಗುವುದು. ಮಕ್ಕಳ ಎಳೆಯ ಮನಸ್ಸು ಎಲ್ಲವನ್ನೂ ಹೀರಿಕೊಳ್ಳುವುದೇ ನಮ್ಮ ಈ 37348http://kannada.oneindia.com/img/2009/06/15-venkatesh-dodmane2.jpg191188educationಬೆಳಗದ ಹಣತೆಗಳು/nri/poem/2009/0728-life-without-future-venkatesh-dodmane.htmlಸರಿಯಾಗಿ ಹದಿನಾಲ್ಕು ವರ್ಷಗಳ ಹಿ೦ದೆ, ನನ್ನ ಮನ ಕಲಕಿದ ಒ೦ದು ದೃಶ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದಿದ್ದು ಹೀಗೆ.* ವೆ೦ಕಟೇಶ್ ದೊಡ್ಮನೆಹರಕು ಚಾಪೆಯಮೇಲೆಸುಖನಿದ್ರೆ ಉ೦ಡ ಸಣ್ಣಮರಿ ಛ೦ಗನೆ ಎದ್ದುಹೊರಟಿತು ಪುಟ್ಟ ಪುಟ್ಟ ಹೆಜ್ಜೆ ಇಡುತಕೈಯಲ್ಲಿ ಕಣ್ಣು ಮೂಗು ಉಜ್ಜುತ...ಮರಳುಗುಡ್ಡೆಯ ಮೇಲೆ ಹೊರಳಾಡಿನುಣುಪು ಕಲ್ಲುಗಳ ಹೆಕ್ಕಿಲ೦ಗದ ಮಡುವಿನಲ್ಲಿ ತು೦ಬಿದರೆ ಆಯಿತುಅದಕೊ೦ದು ಆಟ."ಗೊ೦ಬೆ" ಎ೦ದರೆ ಏನು?ಚೆ೦ಡ೦ದರೆ ಏನು?ಬ್ಯಾಟ೦ತೆ, ಏನು ಹಾಗ೦ದರೆ?ಪಕ್ಕದ ಹುಡುಗಿಯ ಪ್ರಶ್ನೆಗೆ 38279http://kannada.oneindia.com/img/2009/07/28-woman-construction1.jpg191188educationಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpgnews"> ಮೊರಾರ್ಜಿ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | Morarji Desai schools | Mysuru | Residential School - ಮೊರಾರ್ಜಿ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ - Kannada Oneindia

ಮೊರಾರ್ಜಿ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು, ಮಾ. 14: 2009-10ನೇ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲು ಮಾಡಿಕೊಳ್ಳಲು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು, 5ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಗಳನ್ನು (ಬನ್ನೂರು ಹೋಬಳಿ ಬಿ. ಸೀಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಬಿ ಸಿ ಎಂ ಇಲಾಖೆಯ) ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಿ. ನರಸೀಪುರ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ತಾಲ್ಲೂಕು ಪಂಚಾಯತ್, ತಿ. ನರಸೀಪುರ ಇಲ್ಲಿ ವಿತರಿಸಲಾಗುತ್ತಿದೆ. ಮಾರ್ಚ್ 16ರ ಒಳಗೆ ಇದೇ ಶಿಕ್ಷಣಾಧಿಕಾರಿಗಳವರ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಮಾರ್ಚ್ 29ರ ಭಾನುವಾರ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು.

ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ನಿಯಮದ ಅನುಸಾರವಾಗಿ ಈ ಮಾದರಿ ಶಾಲೆಗೆ ದಾಖಲಿಸಿಕೊಳ್ಳಲಾಗುವುದು. ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಶಾಲೆಯಲ್ಲಿ ಉಚಿತ ಊಟ, ವಸತಿ, ಸಮವಸ್ತ್ರ , ಪಠ್ಯಪುಸ್ತಕ, ಲೇಖನ ಸಾಮಗ್ರಿಗಳು ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಾಗುವುದು.ಹೆಚ್ಚಿನ ಮಾಹಿತಿಯನ್ನು ಶಾಲೆಯ ಪ್ರಾಂಶುಪಾಲರು, ನಿಲಯ ಪಾಲಕರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ತಿ. ನರಸೀಪುರ ಕಚೇರಿಯಲ್ಲಿ ತಿಳಿಯಬಹುದಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+