374106ಲೋಕಸಭೆ ಚುನಾವಣೆ 09ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg374106ಲೋಕಸಭೆ ಚುನಾವಣೆ 09ಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ/movies/headlines/2009/03/09-darshan-rakshita-shruti-to-campaign-for-bjp.htmlಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ತಾಪಮಾನ ಏರುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದ್ದರೆ ಭಾರತೀಯ ಜನತಾ ಪಕ್ಷ ಕನ್ನಡ ಚಿತ್ರರಂಗದ ತಾರೆಗಳಿಗೆ ಗಾಳ ಹಾಕಿದೆ. ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು 35099http://kannada.oneindia.com/img/2009/03/09-darshan-arjun1.jpg374106ಲೋಕಸಭೆ ಚುನಾವಣೆ 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg374106ಲೋಕಸಭೆ ಚುನಾವಣೆ 09ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg374106ಲೋಕಸಭೆ ಚುನಾವಣೆ 09ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpgnews"> ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್ | Lok Sabha Election 09 | Betting | Manmohan singh | L K Advani - ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್ - Kannada Oneindia

ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್

Bookies back Manmohan for another term
ಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ.

ಇವೆಲ್ಲವುಗಳಿಗಿಂತ ಮುಖ್ಯವಾಗಿ ಬುಕ್ಕಿಗಳ ಆಟಾಟೋಪ ಮೊದಲಾಗಿದೆ. ಕ್ರಿಕೆಟ್ ರೀತಿಯಲ್ಲೇ ಚುನಾವಣಾ ಸೋಲು ಗೆಲುವುಗಳ ಮೇಲೂ ಬೆಟ್ಟಿಂಗ್ ಗಳು ನಡೆಯುತ್ತವೆ. ಈ ಬಾರಿ ಬುಕ್ಕಿಗಳು ಮುಂಚಿತವಾಗಿಯೇ ಸಖಲ ಸನ್ನದ್ಧವಾಗಿ ತಯಾರಾಗಿದ್ದಾರೆ. ಪ್ರಮುಖ ಬುಕಿಗಳಾದ ಶೋಭನ್ ಮೆಹತಾ, ಲಕ್ಷ್ಮಿಚಂದ್ ತಾನಾ, ರಮೇಶ್ ಗೋಯಲ್, ಸೋನು ಚೆಂಬೂರ್ ಮುಂತಾದ ಬುಕಿಗಳು ಭಾರತ ಹಾಗೂ ಹೊರ ದೇಶಗಳಲ್ಲಿ ತಮ್ಮ ಬಂಟರನ್ನು ಬೆಟ್ಟಿಂಗ್ ಗಾಗಿ ಕಣಕ್ಕಿಳಿಸಿದ್ದಾರೆ.

ಈ ಬಾರಿ ಪ್ರಧಾನಿಯಾಗಿ ಮನಮೋಹನ್ ಸಿಂಗ್ ಅಥವಾ ಎಲ್ ಕೆ ಅಡ್ವಾಣಿ ಆಯ್ಕೆಯಾಗುತ್ತಾರಾ? ಎಂಬ ವಿಚಾರ ಮುಖ್ಯ ಬೆಟ್ಟಿಂಗ್. ಮನಮೋಹನ್ ಪರವಾಗಿ ಈಗಾಗಲೇ ಬೆಟ್ಟಿಂಗ್ ಗಳು ಜೋರಾಗಿವೆ. ಯಾವ ಪಾರ್ಟಿ ಗೆಲ್ಲುತ್ತದೆ, ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂಬ ವಿಷಯಗಳ ಬಗ್ಗೆ ಬೆಟ್ಟಿಂಗ್ ವ್ಯವಹಾರಕ್ಕೆ ರಂಗೇರಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+