38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg149666ಸದಾನಂದ ಗೌಡಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg149666ಸದಾನಂದ ಗೌಡಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg149666ಸದಾನಂದ ಗೌಡಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg149666ಸದಾನಂದ ಗೌಡಪಕ್ಷ ವಿರೋಧಿ ಚಟುವಟಿಕೆ : ರಾಮಭಟ್ ಉಚ್ಚಾಟನೆ? /news/2009/03/16/rama-bhat-will-be-suspend-from-party-soon-bjp.htmlಪುತ್ತೂರು, ಮಾ. 16 : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ತಮ್ಮ ರಾಜಕೀಯ ಗುರು ಉರಿಮಜಲು ರಾಮಭಟ್ ರನ್ನು ಉಚ್ಚಾಟಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಗುರು ಶಿಷ್ಯರ ಸಂಬಂಧ ಕೊನೆಗೊಂಡಿರುವುದನ್ನು ಅವರು ವಿವರಿಸಿದರು.ರಾಮಭಟ್ ರು ಅತ್ಯಂತ ಹಿರಿಯ ರಾಜಕಾರಣಿ. ಕಳೆದ ಬಾರಿ ಶಕುಂತಲಾ ಶೆಟ್ಟಿ ಪ್ರಕರಣದಲ್ಲಿ ನೇರವಾಗಿ ಪಕ್ಷದ ವಿರುದ್ಧ ಕೆಲಸ 35240http://kannada.oneindia.com/img/2009/03/16-sadananda-gowda.jpg149666ಸದಾನಂದ ಗೌಡಸದ್ಯಕ್ಕೆ ಬೀಸೋದೊಣ್ಣೆಯಿಂದ ಪಾರಾದ ಶ್ರುತಿ!/movies/controversy/2009/05/12-shruthi-to-continues-as-kswdc-president.htmlರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಚಿತ್ರನಟಿ ಶ್ರುತಿ ಅವರನ್ನು ಸದ್ಯಕ್ಕೆ ವಜಾಗೊಳಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ. ಶ್ರುತಿ ಅವರ ವಿವಾಹ ವಿಚ್ಛೇದನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗುತ್ತದೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿತ್ತು. ಈ ಕುರಿತು ವಿವರ ನೀಡಿದ ಸದಾನಂದ ಗೌಡರು, ಶ್ರುತಿ ಅವರ ವಿವಾಹ ವಿಚ್ಛೇದನ 36544http://kannada.oneindia.com/img/2009/05/12-shruthi4.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ | Yeddyurappa | Ananth Kumar | Sadananda Gowda - ಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ - Kannada Oneindia

ಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ

BSY, Ananth Kumar, Sadananda Gowda show unity
ಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು.

ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, ಸದಾನಂದಗೌಡ ಮತ್ತು ಅನಂತಕುಮಾರ್ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ತೆರಳಿ ಪಕ್ಷದ ಚುನಾವಣಾ ಕಚೇರಿ ಉದ್ಘಾಟಿಸುವ ಮೂಲಕ ಗಮನ ಸೆಳೆದರು. ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಿ ಪಕ್ಷದ ಚುನಾವಣಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದರು.

ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಉಳಿದ ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಯಲಿದೆ. ಮಾರ್ಚ್ 15 ಅಥವಾ 16ರಂದು ಅಭ್ಯರ್ಥಿಗಳ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲು ತೀರ್ಮಾನಿಸಲಾಯಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+