38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಆಯನೂರು ಎಷ್ಟು ತಗೊಂಡ್ರು ಅಂತ ಗೊತ್ತು:ಯತ್ನಾಳ್ | Basanagouda Patil Yatnal | BSY | Note for Vote - ಆಯನೂರು ಎಷ್ಟು ತಗೊಂಡ್ರು ಅಂತ ಗೊತ್ತು:ಯತ್ನಾಳ್ - Kannada Oneindia

ಆಯನೂರು ಎಷ್ಟು ತಗೊಂಡ್ರು ಅಂತ ಗೊತ್ತು:ಯತ್ನಾಳ್

ಬೆಂಗಳೂರು, ಮಾ.14: ಆಯನೂರು ಮಂಜುನಾಥ್ ಬೇರೆ ಪಕ್ಷಕ್ಕೆ ಸೇರಿದಾಗ ಎಷ್ಟೆಷ್ಟು ದುಡ್ಡು ತೆಗೆದುಕೊಂಡರು ಎಂದು ಎಲ್ಲರಿಗೂ ಗೊತ್ತಿದೆ. ಅಂತಹವರಿಂದ ನಾನು ಪಾಠ ಕಲಿಯಬೇಕಾಗಿಲ್ಲ ಎಂದು ಸಂಸದ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.

ವಿಶ್ವಾಸಮತದ ಸಮಯದಲ್ಲಿ ಬಿಜೆಪಿ ಮುಖಂಡರನ್ನು ಬ್ಲಾಕ್ ಮೇಲ್ ಮಾಡಿ ರು.2 ಕೋಟಿ ಪಡೆದ ಬಗ್ಗೆ ಸುಳ್ಳು ಸುದ್ದಿಗಳು ಹಬ್ಬಿವೆ, ಈ ಕುರಿತು ಯತ್ನಾಳ್ ವಿವರಣೆ ನೀಡಬೇಕು ಎಂದು ಮಾಜಿ ಲೋಕಸಭಾ ಸದಸ್ಯ ಆಯನೂರು ಮಂಜುನಾಥ್ ಒತ್ತಾಯಿಸಿದ್ದರು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯತ್ನಾಳ್, ತಾಕತ್ತಿದ್ದರೆ ಮಂಜುನಾಥ್ ಅವರೇ ವಿವರಗಳನ್ನು ಬಹಿರಂಗಪಡಿಸಲಿ ಎಂದು ತಿರುಗೇಟು ನೀಡಿದ್ದಾರೆ.

ನಾನು ದುಡ್ಡು ಮಾಡುವಂತಿದ್ದರೆ ಯುಪಿಎ ಪರವಾಗಿ ಮತ ಹಾಕಿ ದುಡ್ಡು ಮಾಡಬಹುದಿತ್ತು. ಮಂಜುನಾಥ್ ಗೆ ಬಂದಿರುವ ಸ್ಥಿತಿ ನನಗೆ ಬಂದಿಲ್ಲ. ಈ ರೀತಿ ವದಂತಿಗಳನ್ನು ಹಬ್ಬಿಸುವ ಬದಲು ನಿಜ ಬಹಿರಂಗಪಡಿಸಲಿ ಎಂದಿದ್ದಾರೆ. ನನ್ನೊಂದಿಗೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ಅವರು ಇದುವರೆಗೂ ನನ್ನನ್ನು ಸಂಪರ್ಕಿಸಿಲ್ಲ. ನನ್ನನ್ನು ಸಂಪರ್ಕಿಸುವ ನೈತಿಕ ಧೈರ್ಯ ಅವರಿಗಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+