35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg180519ಕೊಲೆಮೇಡಂ ಕುಮುದಾ ಕೊಲೆಗೈದ ಕಾಮುಕರ ಬಂಧನ/cj/poornachandra/2009/0804-kumuda-teacher-murder-culprits-arrested.htmlರಾಮನಗರ, ಆ. 4 : ಡ್ರಾಪ್ ಕೊಡುವ ನೆಪದಲ್ಲಿ ರಾಮನಗರದ ಶಾಲಾ ಶಿಕ್ಷಕಿ ಕುಮುದಾ ಎಂಬುವವರನ್ನು ಅಪಹರಿಸಿ ಕಾಮದಾಟವಾಡಿ ಆಭರಣಗಳನ್ನ ದೋಚಿ ಕೊಲೆ ಮಾಡಿದ್ದ 8 ಮಂದಿ ಕಾಮುಕರು ರಾಮನಗರ ಪೋಲೀಸರ ಅತಿಥಿಯಾಗಿದ್ದಾರೆ. ದುಷ್ಕರ್ಮಿಗಳ ಬಂಧನದಿಂದ ಕಳೆದ ವರ್ಷ ನಡೆದ ಕುಣಿಗಲ್ ನ ಶಿಕ್ಷಕಿಯ ಕೊಲೆಯಲ್ಲಿಯೂ ಇವರು ಭಾಗಿಯಾಗಿದ್ದರೆಂಬುದು ಬಯಲಾಗಿದೆ.ಮೂರು ದಿನಗಳ ಹಿಂದೆ ಕುಮುದಾ ನಾಪತ್ತೆಯಾಗಿ ಸೋಮವಾರ 38408http://kannada.oneindia.com/img/2009/08/04-kumuda1.jpg180519ಕೊಲೆಉಗ್ರನನ್ನು ಕೊಚ್ಚಿಕೊಂದ ವೀರ ಮಹಿಳೆ/news/2009/09/29/woman-hacks-militant-to-death-in-rajouri.htmlಜಮ್ಮು, ಸೆ. 29 : ಇಲ್ಲಿಗೆ 195 ಕಿ.ಮೀ ದೂರದ ರಾಜೌರಿ ಜಿಲ್ಲೆಯ ತನ್ನಾಮ೦ಡಿಯ ಅಹಮದ್ ಎಂಬವರ ಮನೆಗೆ ನುಗ್ಗಿದ ಇಬ್ಬರು ಶಸ್ತ್ರಸಜ್ಜಿತ ಉಗ್ರರಿಗೆ ಗ್ರಹಚಾರ ಕಾದಿತ್ತು. ಮನೆಯಲ್ಲಿದ್ದ ಗೃಹಿಣಿ ಕೊಡಲಿಯನ್ನು ಕೈಗೆತ್ತಿಕೊ೦ಡವಳೇ ಒಬ್ಬನನ್ನು ಕೊಚ್ಚಿ ಸ್ಥಳದಲ್ಲೇ ಕೊಂದಳು. ಇನ್ನೊಬ್ಬನಿಗೆ ಕೊಡಲಿ ಏಟು ಬಿತ್ತಾದರೂ ಆತ ಪರಾರಿಯಾಗುವಲ್ಲಿ ಯಶಸ್ವಿಯಾದ.ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಯಾವುದೇ ವಿಷಯಕ್ಕೆ ಸ೦ಬ೦ಧಿಸಿದ೦ತೆ 39408http://kannada.oneindia.com/img/2009/09/29-jammu-map2.jpg180519ಕೊಲೆಬೆಂಗಳೂರಿನಲ್ಲಿ ಮೂವರ ಬರ್ಬರ ಹತ್ಯೆ/news/2009/10/23/couple-and-child-murdered-in-ramamurthy-nagar.htmlಬೆಂಗಳೂರು, ಅ. 23 : ರಾಮಮೂರ್ತಿ ನಗರದ ಅಪಾರ್ಟ್ ಮೆಂಟೊಂದರಲ್ಲಿ ದಂಪತಿ ಮತ್ತು ಅವರ ಮಗನನ್ನು ಭೀಕರವಾಗಿ ಹತ್ಯೆಗೈಯಲಾಗಿದ್ದು, ಬೆಂಗಳೂರಿಗರನ್ನು ಮತ್ತೆ ಬೆಚ್ಚಿ ಬೀಳಿಸಿದೆ. ದೀಪಾವಳಿಯ ಹಿಂದಿನ ದಿನವಷ್ಟೇ ಒಂದೇ ದಿನ ನಾಲ್ವರನ್ನು ಕೊಲೆಗೈಯಲಾಗಿತ್ತು.ಮೂರ್ನಾಲ್ಕು ದಿನಗಳ ಹಿಂದೆಯೇ ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಪ್ರಕರಣದ ಶುಕ್ರವಾರ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ 39834http://kannada.oneindia.com/img/2009/10/23-crime1.jpg180519ಕೊಲೆಮಾಗಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ/cj/poornachandra/2009/1024-body-of-an-unidentified-woman-found-magadi.htmlರಾಮನಗರ, ಅ. 25 : ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೋಲೀಸ್ ಠಾಣಾ ವ್ಯಾಪ್ತಿಯ ತಾಳೆಕೆರೆ ಹ್ಯಾಂಡ್‌ಪೋಸ್ಟ್‌ ಬಳಿಯ ಚಿಕ್ಕಕಲ್ಯಾ ಕ್ರಾಸ್ ಬಳಿ ಅಪರಿಚಿತ ವಿವಾಹಿತ ಮಹಿಳೆಯ ಶವಪತ್ತೆಯಾಗಿದೆ.ಸುಮಾರು 5.2 ಅಡಿ ಎತ್ತರವಿರುವ ಮಹಿಳೆಯ ಬಲಗೈ ಮೇಲೆ ಹಿಂದಿಯಲ್ಲಿ ಓಂಕಾರದ ಹಚ್ಚೆ ಗುರುತಿದೆ. ಮಹಿಳೆಯ ಕೈ ಮತ್ತು ಕಾಲು ಮೇಲೆ ಹಾಕಿರುವ ಮೆಹಂದಿಯ ಗುರುತು ಕೂಡ 39851http://kannada.oneindia.com/img/2009/10/24-ramnagar-murder1.jpg180519ಕೊಲೆಇದು ರಿವರ್ಸ್ ಲವ್ ಜಿಹಾದ್ !/news/2009/11/19/muslim-youth-hacked-hindu-boy-for-love-affair.htmlಇದು ಲವ್ ಜಿಹಾದ್‌ನ ಪರಿವರ್ತಿತ ರೂಪ. ಮುಸ್ಲಿಂ ಜನಾಂಗದ ಯುವತಿಯನ್ನು ಪ್ರೀತಿಸಿದನೆಂಬ ಕಾರಣಕ್ಕೆ ಹೆಣವಾಗಿ ಹೋದ ರಿಯಲ್ ಎಸ್ಟೇಟ್ ಉದ್ಯಮಿಯ ದಾರುಣ ಕತೆ ಇದು.ಅನಾಥ ಶವ ಎಂದು ಬಿ ರಿಪೋರ್ಟ್ ಹಾಕಿ ಕೈ ಚೆಲ್ಲುತ್ತಿದ್ದ ಪೊಲೀಸರು ಅಪರೂಪಕ್ಕೆ ತೋರಿದ ಸಮಯ ಪ್ರಜ್ಞೆಯಿಂದ 8 ತಿಂಗಳ ಹಿಂದೆ ನಡೆದ ನರಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಜನಾಂಗದ ಯುವತಿಯನ್ನು 40316http://kannada.oneindia.com/img/2009/11/19-love-jihad1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನಾಲ್ಕು ದಿನದ ಪುಟ್ಟ ಪಾಪುವನ್ನು ಬಾವಿಗೆಸೆದ ಅಪ್ಪ | Software engineer from Bengaluru kills infant - ನಾಲ್ಕು ದಿನದ ಪುಟ್ಟ ಪಾಪುವನ್ನು ಬಾವಿಗೆಸೆದ ಅಪ್ಪ - Kannada Oneindia

ನಾಲ್ಕು ದಿನದ ಪುಟ್ಟ ಪಾಪುವನ್ನು ಬಾವಿಗೆಸೆದ ಅಪ್ಪ

ಚೆನ್ನೈ, ಮಾ. 14 : ಹೆಂಡತಿ ತನ್ನ ಜೊತೆಗಿರಲಾಗುತ್ತಿಲ್ಲವೆಂಬ ಕಾರಣವೊಡ್ಡಿ ಪತಿರಾಯನೊಬ್ಬ ವಿವೇಚನೆ ಕಳೆದುಕೊಂಡು ತನ್ನ ನಾಲ್ಕು ದಿನಗಳ ಹಸುಳೆಯನ್ನು ಅಮಾನುಷವಾಗಿ ಬಾವಿಗೆಸೆದು ಕೊಂದ ಘಟನೆ ಇಲ್ಲಿ ಗುರುವಾರ ರಾತ್ರಿ ಜರುಗಿದೆ.

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಇಂಜಿನಿಯರಾಗಿರುವ 28 ವರ್ಷದ ನಿರಂಜನ ಕುಮಾರ್ ಸ್ಥೀಮಿತ ಕಳೆದುಕೊಂಡು ಮಾಡಿದ ಕೃತ್ಯದಿಂದಾಗಿ ಹೆಂಡತಿ ಜೊತೆಗಿರುವ ಬದಲು ಕಂಬಿ ಎಣಿಸುತ್ತಿದ್ದಾರೆ. ಚೆನ್ನೈ ಮೂಲದವರಾದ ನಿರಂಜನ್ ಚೈನ್ನೈನಲ್ಲಿರುವ ತಮ್ಮ ಮನೆಯಲ್ಲಿರುವ ಬಾವಿಯಲ್ಲಿ ಕೂಸನ್ನು ಎಸೆದಿದ್ದಾರೆ.

ಎರಡು ವರ್ಷಗಳ ಹಿಂದೆಯಷ್ಟೇ ಅವರು 22 ವರ್ಷದ ಸಂಗೀತಾ ಎಂಬುವವರನ್ನು ಮದುವೆಯಾಗಿದ್ದರು. ಮಗು ಮಾಡಿಕೊಳ್ಳುವ ವಿಷಯದಲ್ಲಿ ಅವರಿಬ್ಬರಲ್ಲಿ ಭಿನ್ನಾಭಿಪ್ರಾಯವಿತ್ತು. ಹೆಂಡತಿ ಗರ್ಭಿಣಿಯಾದಾಗ ಅಪ್ರತಿಭರಾಗಿದ್ದರು. ಗರ್ಭಪಾತ ಮಾಡಿಸಿಕೊಳ್ಳುವಂತೆ ಹೆಂಡತಿಗೆ ದುಂಬಾಲು ಬೀಳುತ್ತಿದ್ದರು. ಹೆಂಡತಿ ಬಗ್ಗದಿದ್ದಾಗ ವಿಧಿಲಿಲ್ಲದೆ ಹೆರಿಗೆಗಾಗಿ ಚೆನ್ನೈಗೆ ಸಂಗೀತಾಳನ್ನು ಕಳಿಸಿಕೊಟ್ಟಿದ್ದರು.

ಹೆಣ್ಣು ಮಗು ಹುಟ್ಟಿದ ಮೇಲೆ ಮಗುವನ್ನು ನೋಡುವ ನೆಪದಲ್ಲಿ ಚೆನ್ನೈಗೆ ಧಾವಿಸಿದ ನಿರಂಜನ್ ಮಗುವನ್ನು ನೀರುಪಾಲು ಮಾಡಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಆರೋಪ ಹೊರಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+