37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಕನ್ನಡ ಶಾಸ್ತ್ರೀಯ ಭಾಷೆಯ ಬಗ್ಗೆ ಅಂತರ್ಜಾಲ | Mysuru | Kannada Classical Language | M. Chidananda Murthy - ಕನ್ನಡ ಶಾಸ್ತ್ರೀಯ ಭಾಷೆಯ ಬಗ್ಗೆ ಅಂತರ್ಜಾಲ - Kannada Oneindia

ಕನ್ನಡ ಶಾಸ್ತ್ರೀಯ ಭಾಷೆಯ ಬಗ್ಗೆ ಅಂತರ್ಜಾಲ

ಮೈಸೂರು, ಮಾ.14: ಭಾರತ ಸರ್ಕಾರದ ಮಾನವ ಸಂಪನ್ಮೂ ಸಚಿವಾಲಯದ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಉನ್ನತ ಶಿಕ್ಷಣ ಇಲಾಖೆಯು ಕನ್ನಡ ಶಾಸ್ತ್ರೀಯ ಭಾಷೆಯ ಬಗ್ಗೆ ಅಂತರ್ಜಾಲವನ್ನು ಅಭಿವೃದ್ಧಿಪಡಿಸಿದೆ. ಈ ಅಂತರ್ಜಾಲವನ್ನು ಮಾರ್ಚ್ 16ರಂದು ಬೆಳಿಗ್ಗೆ 11.30ಕ್ಕೆ ಸಂಸ್ಥೆಯ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡುತ್ತಿದೆ.

ಸಂಸ್ಥೆಯ ನಿರ್ದೇಶಕರಾದ ಪ್ರೊ.ಉದಯ ನಾರಾಯಣ ಸಿಂಹ ಅವರು ಸಲಹಾ ಸಮಿತಿಯ ಸದಸ್ಯರಾದ ಪ್ರೊ.ಚಿದಾನಂದಮೂರ್ತಿ, ಪ್ರೊ.ಎಂ.ಎಂ. ಕಲಬುರ್ಗಿ, ಪ್ರೊ.ಟಿ.ವಿ. ವೆಂಕಟಾಚಲಶಾಸ್ತ್ರಿ , ಪ್ರೊ.ಕೆ.ವಿ. ನಾರಾಯಣ, ಡಾ.ಎನ್.ಎಸ್. ತಾರಾನಾಥ್, ಲಿಂಗದೇವರು ಹಳೇಮನೆ ಮತ್ತು ಡಾ.ಭ. ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+