27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಹಿಂದೂಗಳು ಭಯೋತ್ಪಾದಕರು, ಫಾದರ್ | BJP | anti hindu speech| hindu jagaran vedike| Father Francis| ಹಿಂದೂಗಳು ಭಯೋತ್ಪಾದಕರು, ಫಾದರ್ - Kannada Oneindia

ಹಿಂದೂಗಳು ಭಯೋತ್ಪಾದಕರು, ಫಾದರ್

ಮುಂಡಗೋಡ, ಮಾ. 15 : ಲೋಯೋಲಾ ವಿಕಾಸ ಕೇಂದ್ರದ ನಿರ್ದೇಶಕ ಫಾದರ್ ಫ್ರಾನ್ಸಿಸ್ ಡಿಸೋಜಾ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾಡಿದ ಭಾಷಣ ವಿವಾದಕ್ಕೆ ಎಡೆ ಮಾಡಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಭಯೋತ್ಪಾದಕರು ಪಾಕಿಸ್ತಾನದಲ್ಲಿದ್ದಾರೆ ಎಂದು ನಾವು ಮುಖಮಾಡಿ ಹುಡುಕಬೇಕಿಲ್ಲ. ಆ ಭಯೋತ್ಪಾದಕರು ಭಾರತದಲ್ಲೇ ಇದ್ದಾರೆ. ಬಾಬ್ರಿ ಮಸೀದಿ ಕೆಡವಿದವರು, ಗುಜರಾತ್ ನಲ್ಲಿ ನೂರಾರು ಅಮಾಯಕರ ಸಾವಿಗೆ ಕಾರಣವಾದವರು, ಚರ್ಚ್ ಗಳನ್ನು ಕೆಡುವುತ್ತಿರುವವರು ಇಲ್ಲಿನ ಭಯೋತ್ಪಾದಕರು. ಅವರು ದೇಶವನ್ನು ಛಿದ್ರಛಿದ್ರ ಮಾಡಲು ಹೊರಟಿದ್ದಾರೆ ಎಂದರು.

ಭಾಷಣ ಕೇಳಿದ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರು ಹಾಗೂ ಹಿಂದೂ ಜಾಗರಣ ವೇದಿಕೆಯವರಿಗೆ ಮೊಬೈಲ್ ಮೂಲಕ ವಿಷಯ ತಿಳಿಸಿದರು. ನಂತರ ಹಿಂದೂ ಸಂಘಟನೆಗಳ ಹಲವರು ವೇದಿಕೆ ಎದುರು ಜಮಾಯಿಸಿ ಫಾದರ್ ವಿರುದ್ಧ ಪ್ರತಿಭಟನೆಗೆ ಇಳಿದರು. ಇದರಿಂದ ಸ್ಥಳದಲ್ಲಿದ್ದ ಪೊಲೀಸರು ಸಹ ವಿಚಲಿತರಾದರು.

ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಸಿಪಿಐ ವೀರೇಂದ್ರ ಕುಮಾರ್ ವಿಡಿಯೋಗ್ರಾಫರ್ ನನ್ನು ಠಾಣೆಗೆ ಕರೆಸಿ ಪರಿಶೀಲನೆ ನಡೆಸಿದರು. ಆಗ ಫಾದರ್ ಪ್ರಚಾದನಾಕಾರಿ ರೀತಿಯಲ್ಲಿ ಮಾತನಾಡಿದ್ದು ಸಾಬೀತಾಯಿತು. ಠಾಣೆಯ ಸುತ್ತ ಬಿಜೆಪಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದ ಪೊಲೀಸರು ಮುಂದಾಗುವ ಅನಾಹುತ ಮನಗಂಡು ಫಾಧರ್ ಫ್ರಾನ್ಸಿಸ್ ರನ್ನು ಠಾಣೆಗೆ ಕರೆ ತರಲಿಲ್ಲ.

ಇದರಿಂದ ಕೋಪೋದ್ರಿಕ್ತರಾದ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಾವು ನೀಡಿದ ಗಡುವಿನೊಳಗೆ ಅವರನ್ನು ಠಾಣೆಗೆ ಕರೆತರದಿದ್ದರೆ ಅವರು ಪ್ರತಿನಿಧಿಸುವ ಸಂಸ್ಥೆಗೆ ನುಗ್ಗುವುದಾಗಿ ಎಚ್ಚರಿಸಿದರು. ಫಾದರ್ ಭಾವಾವೇಶದಲ್ಲಿ ಭಾಷಣ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ವೀರೇಂದ್ರಕುಮಾರ್ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+