235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg98583code of conductಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98583code of conductಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg98583code of conductಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg98583code of conductಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98583code of conductನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpgnews"> ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ | Gurupadappa Nagamarapalli | Bidar | violates | Code of Conduct | LS polls 2009 | ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ - Kannada Oneindia

ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ

Nagamarapalli violates code of conduct
ಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ ಪಾಪನಾಶಿ ದೇವಾಲಯದಲ್ಲಿ ಅನುಮತಿ ಪಡೆಯದೆ ಬೀದರ್ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರು ಪೂಜಾ ಕಾರ್ಯವನ್ನು ನೆರವೇರಿಸಿದ್ದಾರೆ. ಪೂಜೆ ನಂತರ ಪ್ರಸಾದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ದೇವಸ್ಥಾನಕ್ಕೆ ಸುಮಾರು 80ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ ಹತ್ತಾರು ವಾಹನದಲ್ಲಿ ಬಿಜೆಪಿ ಧ್ವಜ ಹಾಗೂ ಮುಖಂಡರ ಭಾವಚಿತ್ರ ಅಂಟಿಸಿಕೊಂಡು ಹೋಗಿರುವುದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಆಧಿಕಾರಿ ಹರ್ಷ ಗುಪ್ತಾ ಅವರ ಗಮನಕ್ಕೆ ಬಂದಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಅವರು ತಹಸಿಲ್ದಾರ್ ಶರಣಪ್ಪ ಅವರ ಸೂಚನೆ ನೀಡಿದ್ದಾರೆ. ತಹಸಿಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ದೇವಾಲಯಕ್ಕೆ ಭೇಟಿ ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಅಭ್ಯರ್ಥಿ ವಿರುದ್ಧ ನೀತಿ ಸಂಹಿತೆ ಕಾನೂನಿನಡಿ ಪ್ರಕರಣ ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗುರುಪಾದಪ್ಪ ನಾಗಮಾರಪಲ್ಲಿ ಅವರು, ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಇಂದು ಪಾಪಾನಾಶಿ ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ಏರ್ಪಡಿಸಲಾಗಿತ್ತು. ಪೂಜೆ ನಂತರ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತೇ ಹೊರತು ಇದು, ಬಾಡೂಟ ಅಲ್ಲ. ದೇವಾಲಯದಲ್ಲಿ ಪೂಜಾ ನಡೆಸುವ ವಿಷಯವನ್ನು ಚುನಾವಣೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಜನರು ಬದಲಾವಣೆ ಬಯಸಿದ್ದಾರೆ, ರಾಘವೇಂದ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+