273978islamabadಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg273978islamabadಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ 35 ಸಾವು /news/2009/04/05/suicide-bomb-blast-in-pak-35-killed.htmlಇಸ್ಲಾಮಾಬಾದ್, ಏ. 5 : ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ಆತ್ಮಾಹುತಿ ದಾಳಿ ನಡೆದುಸುಮಾರು 35 ಜನರು ಮೃತಪಟ್ಟಿದ್ದು, 200 ಹೆಚ್ಚೂ ಮಂದಿ ಗಾಯಗೊಂಡಿರುವ ದಾರುಣ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಶಿಯಾ ಸಮುದಾಯ ಮುಸ್ಲಿಮರು ವರ್ಷಕ್ಕೊಮ್ಮೆ ಧಾರ್ಮಿಕ ಕಾರ್ಯಕ್ರಮವನ್ನು ಪಂಜಾಬ್ ನ ಟೆಕ್ವಾಲ್ ಪ್ರದೇಶದ ಸಾರಾ ಪಾರ್ಕ್ ಬಳಿ ಇರುವ 35739http://kannada.oneindia.com/img/2009/04/05-pak-blast1.jpg273978islamabadಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg273978islamabadಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg273978islamabadಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpgnews"> ಷರೀಫ್ ಗೃಹ ಬಂಧನ, ಪಾಕ್ ನಲ್ಲಿ ಅರಾಜಕತೆ | Nawaz Sharif | House Arrest | Pakistani Government | Long March | Lahore | ಷರೀಫ್ ಗೃಹ ಬಂಧನ, ಪಾಕ್ ನಲ್ಲಿ ಅರಾಜಕತೆ - Kannada Oneindia

ಷರೀಫ್ ಗೃಹ ಬಂಧನ, ಪಾಕ್ ನಲ್ಲಿ ಅರಾಜಕತೆ

ಲಾಹೋರ್, ಮಾ. 15 : ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದು, ಲಾಹೋರ್ ನಲ್ಲಿ ಇಂದು ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿರುವ ಮಾಜಿ ಪ್ರಧಾನಮಂತ್ರಿ ನವಾಜ್ ಷರೀಫ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಗೃಹ ಬಂಧನದಲ್ಲಿರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿ ನಾಸೀರ್ ಅಹ್ಮದ್ ಬುಟ್ಟಾ, ಸರ್ಕಾರದ ವೈಪಲ್ಯ ಖಂಡಿಸಿ ರಾವಲ್ ಪಿಂಡಿಯಲ್ಲಿ ಇಂದು ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿರುವ ಷರೀಫ್ ಹಾಗೂ ಅವರ ಸಹೋದರ ಶಾಬಾಜ್ ಷರೀಫ್ ಅವರನ್ನು ಬಂಧಿಸುವಂತೆ ಆದೇಶ ನೀಡಲಾಗಿದೆ. ಸದ್ಯ ಅವರನ್ನು ಲಾಹೋರ್ ಸ್ಥಳವೊಂದರಲ್ಲಿ ಗೃಹ ಬಂಧನದಲ್ಲಿರಿಸಲಾಗಿದ್ದು, ವ್ಯಾಪಕ ಭದ್ರತೆಯನ್ನು ನಿಯೋಜಿಸಲಾಗಿದೆ.

ಇತ್ತ ಷರೀಫ್ ಬಂಧನಕ್ಕೆ ಪಿಎಂಎಲ್ (ಎನ್) ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ಇನ್ನಷ್ಟು ತೀವ್ರಗೊಂಡಿದೆ. ಪಾಕ್ ಸರ್ಕಾರ ಷರೀಫ್ ಬಂಧಿಸಿದ್ದರಿಂದ ಭಾರಿ ಬೆಲೆ ತೆರೆವು ಸಾಧ್ಯತೆ ಇದೆ. ದೇಶದಲ್ಲಿ ಉಂಟಾಗಿರುವ ಅಶಾಂತಿ, ಅರಾಜಕತೆಯಿಂದ ಯಾವಾಗ ಬೇಕಾದರೂ ಸೇನಾಪಡೆ ಅಧಿಕಾರವನ್ನು ತನ್ನ ವಶಕ್ಕೆ ತೆಗೆದುಕೊಳ್ಳಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+