35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಐಪಿಎಲ್ ಭದ್ರತೆಗೆ ಬಿದರಿ ನಕಾರ | IPL matches | Shankar M. Bidari | Security | LS polls 2009 | Bengaluru| ಐಪಿಎಲ್ ಭದ್ರತೆಗೆ ಬಿದರಿ ನಕಾರ - Kannada Oneindia

ಐಪಿಎಲ್ ಭದ್ರತೆಗೆ ಬಿದರಿ ನಕಾರ

ಬೆಂಗಳೂರು, ಮಾ. 15 : ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ನೀಡುವುದು ಅಸಾಧ್ಯ ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಹೇಳಿದರು.

ಏಪ್ರಿಲ್ 23 ಹಾಗೂ 30 ರಂದು ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತದೆ. ಜೊತೆಗೆ ಮೇ 16 ರಂದು ಮತ ಏಣಿಕೆಯಾಗುತ್ತದೆ. ಹೀಗಾಗಿ ಮೇ 3 ರವರೆಗೆ ಹಾಗೂ ಮೇ 15 ಮತ್ತು 18ರ ವರೆಗೆ ನಡೆಯುವ ಪಂದ್ಯಗಳಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ, ಪಂದ್ಯಗಳ ವೇಳಾಪಟ್ಟಿ ಬದಲಾಯಿಸಿದರೆ ಭದ್ರತೆ ನೀಡಲು ಬಿದರಿ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾರ್ಚ್ 13 ರಂದು ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ವಿ ಪಿ ಬಳಿಗಾರ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ ಕೆ ಎಂ ನಾಯಕ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಸುವ್ಯವಸ್ಥೆ) ಎ ಆರ್ ಇನ್ಫೆಂಟ್ ಜೊತೆಗೆ ಚರ್ಚೆ ನಡೆಸಿ ಪ್ರತ್ಯೇಕ ವೇಳಾಪಟ್ಟಿ ತಯಾರಿಸಿದ್ದಾರೆ.

ಮೇ 4, 7, 10, 11, 14, 19 ಹಾಗೂ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಸಿದರೆ ಸೂಕ್ತ ಭದ್ರತೆ ನೀಡಲಾಗುವುದು. ಏಕದಿನ ಪಂದ್ಯಕ್ಕೆ ನೀಡುವಷ್ಟೇ ಭದ್ರತಾ ಮೊತ್ತವನ್ನು ಐಪಿಎಲ್ ಗೂ ನೀಡಬೇಕೆಂಬ ಷರತ್ತಿನೊಂದಿಗೆ ಹೊಸ ವೇಳಾಪಟ್ಟಿಯನ್ನು ರಾಯಲ್ ಚಾಲೆಂಜರ್ಸ್ ಸಂಸ್ಥೆ ಹಾಗೂ ಕ್ರಿಕೆಟ್ ಮಂಡಳಿಗೆ ಕಳುಹಿಸಿಕೊಡಲಾಗಿದೆ ಎಂದು ಶಂಕರಿ ಬಿದರಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+