155408mangaloreಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg155408mangaloreಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ/news/2009/03/16/activists-block-nh-17-near-mundagod-in-protest.htmlಮುಂಡಗೋಡ, ಮಾ. 16 : ಹೋಳಿ ಹಬ್ಬದ ಮೆರವಣಿಗೆ ಮೇಲೆ ಕೆಲವು ಕಿಡಿಗೇಡಿಗಳು ಭಾನುವಾರ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಎಸ್ಪಿ ಸೇರಿ 15 ಮಂದಿ ಗಾಯಗೊಂಡಿದ್ದಾರೆ. 3 ಪೊಲೀಸ್ ಜೀಪ್ ಗಳು, ಹಲವು ರಿಕ್ಷಾಗಳು, ದ್ವಿಚಕ್ರ ವಾಹನ ಜಖಂಗೊಂಡಿವೆ. ಗೂಡಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ 35237http://kannada.oneindia.com/img/2009/03/16-kaup-attack2.jpg155408mangaloreಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg155408mangaloreರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಬದಲಾವಣೆ/news/2009/09/05/traffic-diverted-on-nh-4-from-sept-7.htmlಬೆಂಗಳೂರು, ಸೆ.5: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (ಎನ್ಎಚ್4) ರಸ್ತೆ ಅಗಲೀಕರಣ ಹಾಗೂ ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ. ಸೋಮವಾರದಿಂದ (ಸೆ.7) ಈ ಬದಲಾವಣೆ ಜಾರಿಯಾಗಲಿದೆ.*ತುಮಕೂರಿನಿಂದ ಹೈದರಾಬಾದ್ ಮತ್ತು ಓಲ್ಡ್ ಮದ್ರಾಸ್ ರಸ್ತೆ ಕಡೆಗೆ ಹೋಗುವ ಬೃಹತ್ ಸರಕು ಸಾಗಣೆ ವಾಹನಗಳು ದಾಬಾಸ್ ಪೇಟೆ ಬಳಿ 39016http://kannada.oneindia.com/img/2009/09/05-nh4-traffic1.jpg155408mangaloreಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ | Hindu Samajotsava | Mundagod | Hindu activists | Udupi Protests | Stone pelting | ಕಾಮನ ಮೇಲೆ ಕಲ್ಲು ತೂರಾಟ : ಮುಂಡಗೋಡ ಉದ್ವಿಗ್ನ - Kannada Oneindia

ಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

Mundagod is tense
ಮುಂಡಗೋಡ, ಮಾ. 16 : ಹೋಳಿ ಹಬ್ಬದ ಮೆರವಣಿಗೆ ಮೇಲೆ ಕೆಲವು ಕಿಡಿಗೇಡಿಗಳು ಭಾನುವಾರ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಎಸ್ಪಿ ಸೇರಿ 15 ಮಂದಿ ಗಾಯಗೊಂಡಿದ್ದಾರೆ. 3 ಪೊಲೀಸ್ ಜೀಪ್ ಗಳು, ಹಲವು ರಿಕ್ಷಾಗಳು, ದ್ವಿಚಕ್ರ ವಾಹನ ಜಖಂಗೊಂಡಿವೆ. ಗೂಡಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.

ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ ಮೆರವಣಿಗೆ ಸಾಗುತ್ತಿತ್ತು. ಮೆರವಣಿಗೆ ಯಲ್ಲಾಪುರ ರಸ್ತೆಯ ಬಸ್ತಿಕಟ್ಟೆ ಬಳಿ ಬಂದಾಗ ಪ್ರಾರ್ಥನಾ ಮಂದಿರದಿಂದ ಕೆಲವರು ಚಪ್ಪಲಿ ತೂರಿದರು. ಇದರ ಹಿಂದೆಯೇ ಮೆರವಣಿಗೆ ಮೇಲೆ ನೂರಾರು ಕಲ್ಲುಗಳು ತೂರಿಬಂದವು. ಕಲ್ಲು ತೂರಾಟದಲ್ಲಿ ಕಾಮಣ್ಣನ ಮೂರ್ತಿ ಭಗ್ನಗೊಂಡಿತು. ಮೆರವಣಿಗೆಯಲ್ಲಿ ಸಾಗುತ್ತಿದ್ದವರು ಕೆರಳಿ ಪ್ರತಿಕಾರವಾಗಿ ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಾಟ ಆರಂಭಿಸಿದರು.

ಸುದ್ದಿ ತಿಳಿದ ತಕ್ಷಣ ಎರಡು ಕೋಮಿನ ಸಾವಿರಾರು ಮಂದಿ ಕೋಲು, ದೊಣ್ಣೆ ಹಿಡಿದು ಹಿಂಸಾಚಾರಕ್ಕಿಳಿದರು. ಗಲಭೆಯಲ್ಲಿ ಕೆಲವು ಗೂಡಂಗಡಿಗಳು ವಾಹನಗಳು ಧ್ವಂಸಗೊಂಡವು. ಪ್ರಾರ್ಥನಾ ಮಂದಿರದ ಗಾಜುಗಳು ಪುಡಿಪುಡಿಯಾದವು. ಬಸ್ ನಿಲ್ದಾಣದ ಬಳಿ ಬಸ್ಸೊಂದಕ್ಕೆ ಕೆಲವರು ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ವಿಫಲಗೊಳಿಸಿದರು. ಕೆಲವೇ ಗಂಟೆಗಳಲ್ಲಿ ಗಲಭೆ ಇಡೀ ಪಟ್ಟಣಕ್ಕೆ ವ್ಯಾಪಿಸಿತು. ಘಟನೆ ಖಂಡಿಸಿ ಹಿಂದೂ ಸಂಘಟನೆಗಳು ಇಂದು ಮುಂಡಗೋಡ ಬಂದ್ ಗೆ ಕೆರೆ ನೀಡಿವೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ಹಿಂದೂಗಳು ಭಯೋತ್ಪಾದಕರು, ಫಾದರ್
ಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+