123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg315337spನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg315337spನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg315337spನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg315337spಯುಪಿಎಗೆ ಮಾಯಾವತಿ ಬಾಹ್ಯ ಬೆಂಬಲ/news/2009/05/19/bsp-offers-unconditional-outside-support-to-upa.htmlಲಖನೌ, ಮೇ. 19 : ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚಿಸಲು ಕ್ಷಣಗಣನೆ ಆರಂಭವಾಗಿದ್ದು, ವಿವಿಧ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡಲು ನಾಮುಂದು ತಾಮುಂದು ಎನ್ನತೊಡಗಿವೆ. ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷ ಪಕ್ಷ ಯುಪಿಎ ಸರಕಾರಕ್ಕೆ ಯಾವುದೇ ಷರತ್ತಿಲ್ಲದೇ ಬಾಹ್ಯ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸಮಾಜವಾದಿ ಪಕ್ಷ ಕೂಡಾ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ. ಫಲಿತಾಂಶದ ನಂತರ 36751http://kannada.oneindia.com/img/2009/05/19-mayawati6.jpg315337spಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpgnews"> ಮಾಯಾವತಿ ಬಿಜೆಪಿ ಬೆಂಬಲ ನೀಡುತ್ತಾರೆ :ಎಸ್ಪಿ | BSP | BJP |Samajwadi Party | Amar Singh | LS polls 2009 | ಮಾಯಾವತಿ ಬಿಜೆಪಿ ಬೆಂಬಲ ನೀಡುತ್ತಾರೆ :ಎಸ್ಪಿ - Kannada Oneindia

ಮಾಯಾವತಿ ಬಿಜೆಪಿ ಬೆಂಬಲ ನೀಡುತ್ತಾರೆ :ಎಸ್ಪಿ

ಲಖನೌ, ಮಾ. 16 : ಬಿಜೆಪಿ ಮತ್ತು ಬಿಎಸ್ಪಿ ಒಂದೇ ನಾಣ್ಯದ ಎರಡು ಮುಖಗಳು, ನೀವು ಬಿಎಸ್ಪಿ ಗೆ ನೀಡುವ ಒಂದೊಂದು ಮತವು ಪರೋಕ್ಷವಾಗಿ ಬಿಜೆಪಿಗೆ ಸಹಾಯವಾಗುತ್ತದೆ. ಒಂದು ವೇಳೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಆಡ್ವಾಣಿ ಪ್ರಧಾನಿಯಾದರೆ, ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಉಪಪ್ರಧಾನಿ ಯಾಗಬಹುದು ಎಂದು ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಹೇಳಿದ್ದಾರೆ.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತ ಅಮರ್ ಸಿಂಗ್, ಈ ಹಿಂದೆ ಮೂರೂ ಬಾರಿ ಬಿಎಸ್ಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ ಬಿಜೆಪಿ ಬೆಂಬಲ ನೀಡಿತ್ತು. ಗುಜರಾತ್ ಚುನಾವಣೆಯ ವೇಳೆ ಬಿಜೆಪಿಯ ನಾಯಕ ಲಾಲ್ ಜೀ ಟ೦ಡನ್ ಗೆ ಮಾಯಾ ರಾಖಿ ಕಟ್ಟಿದ್ದರು. ರಾಜಕೀಯವನ್ನು ವ್ಯಾಪಾರದ ದೃಷ್ಟಿಯಲ್ಲಿ ನೋಡುವ ಮಾಯಾವತಿ, ಈ ದೇಶದ ಪ್ರಧಾನಿಯಾಗುವ ಕನಸು ನನಸಾಗುವುದಿಲ್ಲ. ತೃತೀಯ ರಂಗದಲ್ಲಿರುವ ಹೆಚ್ಚಿನ ಎಲ್ಲಾ ಪಕ್ಷಗಳು ಈ ಹಿಂದೆ ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದವು ಎಂದು ಲೇವಡಿ ಮಾಡಿದರು.

ನಮ್ಮ ಮತ್ತು ಕಾಂಗ್ರೆಸ್ ನಡುವೆ ಸೀಟು ಹೊಂದಾಣಿಕೆಯಾಗದಿದ್ದರೂ ನಮ್ಮೆರಡು ಪಕ್ಷಗಳ ನಡುವೆ ಹೆಚ್ಚಿನ ಭಿನ್ನಾಬಿಪ್ರಾಯಗಳೇನೂ ಇಲ್ಲ ಎಂದು ಅಮರ್ ಸಿಂಗ್ ಹೇಳಿದರು. ಲಖನೌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲ್ ಜೀ ಟ೦ಡನ್ ಗೆ ವಾಜಪೇಯಿ ಬೆಂಬಲವಿದ್ದರೂ ನಮ್ಮ ಅಭ್ಯರ್ಥಿ ಸಂಜಯ್ ದತ್ತ್ ಗಾಂಧಿ ಗೆಲುವು ಖಚಿತ ಎಂದರು.

(ದಟ್ಸ್ ಕನ್ನಡ ವಾರ್ತೆ)
ಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+