124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಮೈಸೂರು ಕ್ರೈಂ ಸುದ್ದಿ: ಅಪರಿಚಿತ ಶವ ಪತ್ತೆ | Crime beat| Srirangapatna| Mysore| Railway Police Station | noose | ಮೈಸೂರು ಕ್ರೈಂ ಸುದ್ದಿ: ಅಪರಿಚಿತ ಶವ ಪತ್ತೆ - Kannada Oneindia

ಮೈಸೂರು ಕ್ರೈಂ ಸುದ್ದಿ: ಅಪರಿಚಿತ ಶವ ಪತ್ತೆ

ಮೈಸೂರು, ಮಾ. 16: ಶ್ರೀರಂಗಪಟ್ಟಣದ ಪೈಲ್ವಾನ್ ಶ್ರೀಕಂಠು ಅವರ ಜಮೀನಿನ ಮುಂಭಾಗ ರೈಲ್ವೆ ಹಳಿ ಪಕ್ಕದಲ್ಲಿರುವ ಮರಕ್ಕೆ ಒಬ್ಬ ಅಪರಿಚಿತ ಗಂಡಸು ಜೀವನದಲ್ಲಿ ಜಿಗುಪ್ಸೆಗೊಂಡು ಯಾವುದೋ ಕಾರಣದಿಂದ ನೇಣು ಹಾಕಿಕೊಂಡು ಸತ್ತಿರುವುದಾಗಿ ಕಂಡುಬಂದಿರುತ್ತದೆ. ಮೃತನ ಮೈ ಮೇಲೆ ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಇರುತ್ತದೆ. ಮೃತನ ವಾರಸುದಾರರು ಪತ್ತೆಯಾಗಿರುವುದಿಲ್ಲ. ಮೃತನ ಚಹರೆ ಹೀಗಿದೆ:

ಅಪರಿಚಿತ ಗಂಡಸು, ವಯಸ್ಸು ಸುಮಾರು 40 ರಿಂದ 45 ವರ್ಷ, ಎತ್ತರ ಸುಮಾರು 5.6 ಅಡಿಗಳು. ಕಪ್ಪು ಮೈಬಣ್ಣ, ಸಾದಾರಣ ಶರೀರ, ಕೋಲು ಮುಖ, ತಲೆಂiiಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಕೂದಲು, ಮುಖದಲ್ಲಿ ಕಪ್ಪು ಮತ್ತು ಬಿಳಿ ಮಿಶ್ರಿತ ಗಡ್ಡ ಮತ್ತು ದಪ್ಪನಾದ ಮೀಸೆ ಇರುತ್ತದೆ. ಎಡಗೈಯಲ್ಲಿ "TAC " ಎಂದು ಇಂಗ್ಲೀಷಿನಲ್ಲಿ ಮಸಕಾದ ಹಚ್ಚೆ ಗುರುತು ಇರುತ್ತದೆ.

ಒಂದು ಬಾದಾಮಿ ಬಣ್ಣದ ತುಂಬು ತೋಳಿನ ಟೆರಿಕಾಟ್ ಶರ್ಟ್, ಒಂದು ಕಾಫಿ ಬಣ್ಣ ಟೆರಿಕಾಟ್ ಪ್ಯಾಂಟ್, ಒಂದು ಹಸಿರು ಬಣ್ಣದ ಎಲಾಸ್ಟಿಕ್ ನಿಕ್ಕರ್, ಒಂದು ಜೊತೆ ಸಿಮೆಂಟ್ ಬಣ್ಣದ ಪಟ್ಟಿಯಿರುವ ಬಿಳಿ ಹವಾಯಿ ಚಪ್ಪಲಿ, ಎಡಗೈಯಲ್ಲಿ ಕಪ್ಪು ಡಯಲ್, ಸ್ಟೀಲ್ ಕೇಸ್ ಇರುವ ಹಳೆಯ ಹೆಚ್ ಎಂ ಟಿ ಕಂಪನಿಯ ವಾಚ್ ಇರುತ್ತದೆ. ಮೃತನ ಬಳಿಯಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿ ಬೂದಿ ಬಣ್ಣದ ತುಂಬು ತೋಳಿನ ಟೆರಿಕಾಟ್ ಶರ್ಟ್, ಕಪ್ಪು ಬಣ್ಣದ ಟೆರಿಕಾಟ್ ಪ್ಯಾಂಟ್, ಒಂದು ಸ್ಟೀಲ್ ಫ್ರೇಮಿನ ಹಳೆಯ ಗಾಜಿನ ಕನ್ನಡಕ, ಬಿಳಿ ಕರವಸ್ತ್ರ ದೊರೆತಿರತ್ತದೆ.

ಮೃತ ದೇಹವನ್ನು ಮೈಸೂರಿನ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿಡಲಾಗಿದೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ದೊರೆತಲ್ಲಿ ಎಸ್. ನಾರಾಯಣಸ್ವಾಮಿ, ಸಬ್ ಇನ್ಸ್‌ಪೆಕ್ಟರ್ ಆಫ್ ಪೋಲೀಸ್, ಮೈಸೂರು ರೈಲ್ವೆ ಪೋಲೀಸ್ ಠಾಣೆ ಅವರನ್ನು ಸಂಪರ್ಕಿಸಬೇಕಾಗಿ ವಿನಂತಿ. ಮೊಬೈಲ್ ಸಂಖ್ಯೆ 9449206174 ಮತ್ತು ಠಾಣೆಯ ದೂರವಾಣಿ ಸಂಖ್ಯೆ 0821-2516579
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+