211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg151544dakshina kannadaಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg151544dakshina kannadaದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ/news/2009/04/21/nri-kumar-kuntikanamata-contesting-in-dk.htmlಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ 36110http://kannada.oneindia.com/img/2009/04/21-kumar-kuntikanamata1.jpg151544dakshina kannadaಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg151544dakshina kannadaಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ | Pramod Mutalik | Sri Rama Sene | Dakshina Kannada | ban | Mangaluru Pub Attack | ದಕ್ಷಿಣ ಕನ್ನಡ ಪ್ರವೇಶಿಸದಂತೆ ಮುತಾಲಿಕ್ 1 ವರ್ಷ ನಿರ್ಬಂಧ - Kannada Oneindia

ಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ

pramod mutalik
ಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, ಪ್ರತಿಭಟನೆಗಳು ಸಮಾಜದ ಶಾಂತಿ ಕದಡುವ ಕೆಲಸವಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪೊನ್ನರಾಜ್, ಮಂಗಳೂರು ಪಬ್ ದಾಳಿ ಹಾಗೂ ಪ್ರೇಮಿಗಳ ದಿನಾಚರಣೆ ಅವರು ತೆಗೆದುಕೊಂಡಿರುವ ಕ್ರಮ ಖಂಡನೀಯವಾಗಿದೆ. ಅಲ್ಲದೆ, ಉದ್ರೇಕಕಾರಿ ಭಾಷಣಗಳು, ಹೇಳಿಕೆಗಳು ಸಮಾಜದ ಶಾಂತಿ ನಾಶಕ್ಕೆ ಕಾರಣವಾಗಿವೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಮುತಾಲಿಕ್ ಅವರನ್ನು ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಮಂಗಳೂರು ಜಿಲ್ಲಾಡಳಿತ ತೆಗೆದುಕೊಂಡಿರುವ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಮೋದ್ ಮುತಾಲಿಕ್, ಈ ಆದೇಶವನ್ನು ಖಂಡಿಸುತ್ತೇನೆ ಎಂದಿದ್ದಾರೆ. ಇದು ಬಿಜೆಪಿ ಸರ್ಕಾರ ಕಪಟತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+