378220raggingಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ/news/2009/03/10/medical-student-demise-ragging-by-seniors-in-hp.htmlಕಾಂಗ್ರಾ (ಹಿಮಾಚಲ ಪ್ರದೇಶ), ಮಾ. 10 : ರ್ರ್ಯ್ಯಾಗಿಂಗ್ ಗೆ ಸಂಬಂಧಿಸಿದಂತೆ ಕಾಲೇಜ್ ಅದರಲ್ಲಿ ವೃತ್ತಪರ ಕಾಲೇಜುಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ಮುಂದುವರಿದಿದೆ. ರ್ರ್ಯ್ಯಾಗಿಂಗ್ ಹಿನ್ನೆಲೆಯಲ್ಲಿ ಹಿರಿಯ ವಿಧ್ಯಾರ್ಥಿಗಳಿಂದ ತೀವ್ರ ಹೊಡೆತ ತಿಂದಿದ್ದ ಕಿರಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದಿದೆ. ದೆಹಲಿ ಮೂಲದ ಅಮನ್ ಖಚ್ರೋ ಮೃತಪಟ್ಟಿರುವ 35114http://kannada.oneindia.com/img/2009/03/10-aman-kachroo1.jpg378220raggingರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg378220raggingರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg378220raggingರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg378220raggingರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpgnews"> ಗುರುಗಾಂವ್, ಸಹಪಾಠಿಗಳಿಂದ ವಿದ್ಯಾರ್ಥಿಗೆ ಥಳಿತ | Gurgaon | Nishant Gharsa | Beaten up | Aman Kachroo | Ragging | ಗುರುಗಾಂವ್, ಸಹಪಾಠಿಗಳಿಂದ ವಿದ್ಯಾರ್ಥಿಗೆ ಥಳಿತ - Kannada Oneindia

ಗುರುಗಾಂವ್, ಸಹಪಾಠಿಗಳಿಂದ ವಿದ್ಯಾರ್ಥಿಗೆ ಥಳಿತ

ಗುರಗಾಂವ್, ಮಾ. 16 : ಹಿಮಾಚಲ ಪ್ರದೇಶದ ವೈದ್ಯಕೀಯ ಕಾಲೇಜ್ ಹಾಗೂ ಆಂಧ್ರಪ್ರದೇಶದ ಕೃಷಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರ‌್ಯಾಗಿಂಗ್ ಘಟನೆಗಳು ಮಾಸುವೇ ಮುನ್ನವೇ ಸಹಪಾಠಿಗಳು ಮಾಡಿದ ಅಮಾನುಷವಾದ ರ‌್ಯಾಗಿಂಗ್ ಗೆ ವಿದ್ಯಾರ್ಥಿಯೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಗುರಗಾಂವ್ ನ ಅನುಪಮ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ನಡೆದಿದೆ.

ಅಂತಿಮ ವರ್ಷದ ಇಂಜಿನಿಯರಿಂಗ್ ಕಾಲೇಜ್ ನ 22 ಹರೆಯದ ನಿಶಾಂತ್ ಗಾರ್ಸಾ ಗಾಯಗೊಂಡದುರ್ದೈವಿಯಾಗಿದ್ದಾನೆ. ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಶಾಂತ್ ಸ್ನೇಹಿತರೇ ಹಾಗೂ ಆತನ ಜ್ಯೂನಿಯರ್ಸ್ ತೀವ್ರವಾಗಿ ಥಳಿಸಿದ್ದಾರೆ. ನಿಶಾಂತ್ ಹೊಟ್ಟೆ, ಎದೆ ಹಾಗೂ ಗುಪ್ತಾಂಗಗಳ ಮೇಲೆ ಬಲವಾದ ಏಟು ಬಿದ್ದ ಪರಿಣಾಮ ಆತನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ: ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+