27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ | HD Devegowda | Minister Janardhan reddy | Minority votes | LS polls 2009 | ಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ - Kannada Oneindia

ಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ

ಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ.

ಬಳ್ಳಾರಿಯಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇವೇಗೌಡ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮತ ಗಳಿಸಲು ದೇವೇಗೌಡರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಎನ್ನುವುದಕ್ಕೆ ಅನೇಕ ಸಾಕ್ಷಿಗಳಿವೆ. ಮುಂದಿನ ಜನ್ಮ ಇದ್ದರೆ, ಮುಸ್ಲಿಮನಾಗಿ ಹುಟ್ಟುವೆ ಎಂದು ಹೇಳಿಕೆ ನೀಡಿ ಮತ ಗಿಟ್ಟಿಸಿಕೊಳ್ಳಬಹುದೇ, ವಿನಃ ಆ ಸಮುದಾಯಕ್ಕೆ ಕಿಂಚತ್ತೂ ಸಹಾಯ ಮಾಡಿಲ್ಲ. ಈ ಮೂಲಕ ಮುಸ್ಲಿಮರಿಗೆ ದೇವೇಗೌಡರಿಗೆ ದೊಡ್ಡ ವಂಚನೆ ಮಾಡಿದ್ದು ಸುಳ್ಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ಶ್ರೀರಾಮುಲು ಅವರ ಸಹೋದರಿ ಜೆ ಶಾಂತಿ ಸ್ಪರ್ಧಿಸಿದ್ದು, ಗೆಲುವು ನಮ್ಮದೆ, ಅತ್ಯಂತ ಬಹುಮತದಿಂದ ಶಾಂತಿ ಅವರನ್ನು ಆರಿಸಿ ತರೋಣ. ಅದಕ್ಕೆ ನಿಮ್ಮೆಲ್ಲರ ಬೆಂಬಲ ಅಗತ್ಯ ಎಂದು ರೆಡ್ಡಿ ಮನವಿ ಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)
ಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ
ತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+