377562aiadmkಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg377562aiadmkಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377562aiadmkದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg377562aiadmkಮೈತ್ರಿ ಕಸರತ್ತಿಗೆ ನಿಂತ ಬಿಜೆಪಿ ನಾಯಕರು/news/2009/05/14/modi-in-delhi-to-forge-alliance-with-third-front.htmlನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ 36612http://kannada.oneindia.com/img/2009/05/14-narendra-modi3.jpg377562aiadmkಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg39574Jayalalithaaಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39574Jayalalithaaಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg39574Jayalalithaaಮೈತ್ರಿ ಕಸರತ್ತಿಗೆ ನಿಂತ ಬಿಜೆಪಿ ನಾಯಕರು/news/2009/05/14/modi-in-delhi-to-forge-alliance-with-third-front.htmlನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ 36612http://kannada.oneindia.com/img/2009/05/14-narendra-modi3.jpg39574Jayalalithaaಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpgnews"> ಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು | AIADMK | Jayalalithaa | Maya's political dinner | Third Front | Prakash Karat | Devegowda | ಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು - Kannada Oneindia

ಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು

AIADMK skips Maya's political dinner
ನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ.

ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ ಸಂಶಯಗಳು ಗಿರಕಿ ಹೊಡೆಯತೊಡಗಿವೆ. ತೃತೀಯ ರಂಗಕ್ಕೆ ನಾಮಕಾವಾಸ್ತೆ ಬೆಂಬಲ ನೀಡಿರುವ ಜಯಲಲಿತಾ ಅವರು ಚುನಾವಣೆ ನಂತರ ಬೇರೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರ ವಿರೋಧಿ ಪಕ್ಷ ಡಿಎಂಕೆ ಮುಖಂಡರು ಟೀಕಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ತೃತೀಯ ರಂಗದ ಉದ್ಘಾಟನೆ ಹಾಗೂ ನವದೆಹಲಿಯಲ್ಲಿ ಕರೆಯಲಾಗಿದ್ದ ಭೋಜನಕೂಟ ಮತ್ತು ಚರ್ಚೆಯಲ್ಲಿ ಜಯಲಲಿತಾ ಭಾಗವಹಿಸಿಲ್ಲ. ಈ ಎರಡು ಮಹತ್ವದ ಕಾರ್ಯಕ್ರಮಗಳಿಗೆ ಅವರ ಪ್ರತಿನಿಧಿ ಡಾ ಮೈತ್ರೆಯನ್ ಅವರು ಹಾಜರಾಗಿದ್ದರು. ಆದರೆ ಜಯಲಲಿತಾ ಅವರ ಅನುಪಸ್ಥಿತಿ ಎಕೆ ಎಂದು ಸ್ವತಃ ತೃತೀಯ ರಂಗದ ಮುಖಂಡರಿಗೆ ಗೊತ್ತಿದ್ದಂತೆ ಕಾಣುತ್ತಿಲ್ಲ.

ಭಾನುವಾರ ಮಾಯಾವತಿ ಅವರು, ಬಿಎಸ್ಪಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಭೋಜನಕೂಟದಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಸೀತಾರಾಂ ಯೆಚೂರಿ, ಎ ಬಿ ಬರ್ದನ್, ಡಿ ರಾಜಾ, ಆರ್ ಎಸ್ ಪಿ ಮುಖಂಡರಾದ ಚಂದ್ರದ್ರೋಣ, ಅಭಾನಿ ರಾಯ್, ಫಾರ್ವರ್ಡ್ ಬ್ಲಾಕ್ ನ ಡಿ ಬಿಸ್ವಾಸ್, ಜೆಡಿಎಸ್ ಮುಖಂಡ ದೇವೇಗೌಡ, ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು, ಟಿಆರ್ಎಸ್ ನ ಚಂದ್ರಶೇಖರರಾವ್ ಅವರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)
ಯಾರೊಂದಿಗೂ ಮೈತ್ರಿ ಇಲ್ಲ, ಮಾಯಾವತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+