110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg156447ಎಂಇಎಸ್ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg156447ಎಂಇಎಸ್ಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg156447ಎಂಇಎಸ್ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg156447ಎಂಇಎಸ್ಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg156447ಎಂಇಎಸ್ವಾಯ್ಸ್ ಆಫ್ ಬೆಂಗಳೂರು ಸೀಸನ್ 3/movies/music/2009/08/06-voice-of-bangalore-season-3.htmlಗರುಡಾ ಮಾಲ್‌ನ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ರೇಡಿಯೋ ಸಿಟಿ ಸಹಯೋಗದಲ್ಲಿ ವಾಯ್ಸ್ ಆಫ್ ಬೆಂಗಳೂರು ಸೀಸನ್-3' ಬೃಹತ್ ಪ್ರತಿಭಾ ಶೋಧಕಾರ್ಯಕ್ರಮ ಆರಂಭವಾಗಿದೆ.ಅತ್ಯುತ್ತಮ ಧ್ವನಿ ಶೋಧದ ಈ ಮೆಗಾ ಮ್ಯೂಸಿಕಲ್ ಶೋ ಅ.10ರವರೆಗೆ ನಡೆಯಲಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಬೆಂಗಳೂರಿನ ಉತ್ತಮ ಗಾಯಕರನ್ನು ಒಟ್ಟಿಗೆ ತರಲುಇದು ಉತ್ತಮ ವೇದಿಕೆಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ವೃತ್ತಿಜೀವನ ಪಡೆದುಕೊಳ್ಳಲು ಇದು ಆರಂಭಿಕ 38459http://kannada.oneindia.com/img/2009/08/06-yogarajbhat2.jpgnews"> ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ | Karave Activists | Praveen Shetty | Belgavi | Belgaum city corporation | Kannada Flag| ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ - Kannada Oneindia

ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ

ಬೆಳಗಾವಿ,

ಮಾ.
16
:
ನೂತನವಾಗಿ
ನಿರ್ಮಾಣವಾಗಿರುವ
ಮಹಾನಗರ
ಪಾಲಿಕೆ
ಕಟ್ಟಡದ
ಮೇಲೆ
ಕನ್ನಡ
ಧ್ವಜವನ್ನು
ಹಾರಿಸಬೇಕು
ಎಂದು
ಕರ್ನಾಟಕ
ರಕ್ಷಣಾ
ವೇದಿಕೆ
(ಪ್ರವೀಣ್
ಶೆಟ್ಟಿ
ಬಣ)
ಇಂದು
ಪ್ರತಿಭಟನೆ
ನಡೆಸಿದೆ.
ಇಂದು
ನಗರದ
ಸಂಗೊಳ್ಳಿ
ರಾಯಣ್ಣ
ವೃತ್ತದಿಂದ
ಪ್ರತಿಭಟನೆ
ಆರಂಭಿಸಿದ
ಕರ್ನಾಟಕ
ರಕ್ಷಣಾ
ವೇದಿಕೆಯ
ನೂರಾರು
ಕಾರ್ಯಕರ್ತರು
ಮಹಾನಗರ
ಪಾಲಿಕೆಯ
ನೂತನ
ಕಟ್ಟಡದ
ಮೇಲೆ
ಕನ್ನಡ
ಧ್ವಜವನ್ನು
ಹಾರಿಸುವಂತೆ
ಆಗ್ರಹಿಸಿದರು.
ಸರ್ಕಾರ
ಇದಕ್ಕೆ
ಶೀಘ್ರವಾಗಿ
ಸ್ಪಂದಿಸದಿದ್ದರೆ
ಕರವೇ
ಧ್ವಜ
ಆರೋಹಣ
ಮಾಡಲಿದೆ
ಎಂದು
ಪ್ರತಿಭಟನಾಕಾರರು
ಎಚ್ಚರಿಸಿದರು.

id="toptextpromo">

ಕುರಿತು
ಪ್ರತಿಕ್ರಿಯೆ
ನೀಡಿರುವ
ಕರವೇ
ಮುಖಂಡ
ಪ್ರವೀಣ್
ಶೆಟ್ಟಿ
ಅವರು,
ಕಳೆದ
50
ದಶಕಗಳಿಂದ
ಬೆಳಗಾವಿ
ಮಹಾನಗರ
ಪಾಲಿಕೆ
ಮೇಲೆ
ರಾಷ್ಟ್ರಧ್ವಜ
ಹಾಗೂ
ಎಂಇಎಸ್
ಧ್ವಜ
ಮಾತ್ರ
ಹಾರಾಡುತ್ತಿದೆ.
ಆದರೆ,
ಕರ್ನಾಟಕದ
ಅವಿಭಾಜ್ಯ
ಅಂಗವಾಗಿರುವ
ಬೆಳಗಾವಿ
ಪಾಲಿಕೆ
ಮೇಲೆ
ಕನ್ನಡ
ಧ್ವಜ
ಇಲ್ಲದಿರುವುದು
ನೋವಿನ
ಸಂಗತಿ.
ಸರ್ಕಾರಕ್ಕೆ
ಕರವೇ
ಗಡುವು
ನೀಡುತ್ತಿದ್ದು,
ಶೀಘ್ರವೇ
ಪಾಲಿಕೆಯ
ನೂತನ
ಕಟ್ಟಡದ
ಮೇಲೆ
ಕನ್ನಡ
ಧ್ವಜವನ್ನು
ಹಾರಿಸಬೇಕು.
ಇಲ್ಲದಿದ್ದರೆ,
ಕರವೇ
ಎಂತಹ
ತ್ಯಾಗಕ್ಕೂ
ಸಿದ್ಧವಾಗಿ
ಪಾಲಿಕೆ
ಮೇಲೆ
ಕನ್ನಡ
ಬಾವುಟ
ಹಾರಿಸುತ್ತದೆ
ಎಂದು
ಅವರು
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+