36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg272648new yorkಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg272648new yorkಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg272648new yorkಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg272648new yorkಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpg272648new yorkನೀಲ್ ನಿತಿನ್ ಗೆ ಫೋನ್ ನಲ್ಲಿ ಸಲ್ಮಾನ್ ಖಾನ್ ಧಮಕಿ /movies/bollywood/2009/06/16-dont-call-katrina-sweetheart-salman.htmlಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮೂಗಿನ ತುದಿಯಲ್ಲೇ ಕೋಪ. ಆ ಕೋಪ ಒಂಚೂರು ಹೆಚ್ಚು ಕಡಿಮೆ ಆಗಿ ಎದುರಿಗಿರುವವರ ಮೇಲೆ ಹುಲಿಯಂತೆ ಎರಗಿದ್ದೂ ಉಂಟು. ನೇರ ವಿಷಯಕ್ಕೆ ಬಂದರೆ ಬಾಲಿವುಡ್ ನ ಚಿಗುರು ಮೀಸೆ ನಟ ನೀಲ್ ನಿತಿನ್ ಮುಖೇಶ್ ಗೆ ಫೋನ್ ಮಾಡಿ ಸಲ್ಲು ಧಮಕಿ ಹಾಕಿದ್ದಾನೆ!ಇಷ್ಟಕ್ಕೂ ಸಲ್ಲು ಕೋಪಕ್ಕ್ಕೆ ಕಾರಣ ಏನು? 37388http://kannada.oneindia.com/img/2009/06/16-salman-khan-katrina1.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ? | Osama bin Laden | Hindu Kush | Pakistan | New York's Daily Times | America | ಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ? - Kannada Oneindia

ಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?

ನ್ಯೂಯಾರ್ಕ್,

ಮಾ.
16
:
ಪಾಕಿಸ್ತಾನದ
ಹಿಂದುಕುಷ್
ಪರ್ವತ
ಶ್ರೇಣಿಯ
ಚಿತ್ರಾಲ್
ಪ್ರದೇಶದಲ್ಲಿ
ಅಂತಾರಾಷ್ಟ್ರೀಯ
ಮೋಸ್ಟ್
ವಾಂಟೆಡ್
ಭಯೋತ್ಪಾದಕ
ಒಸಾಮಾ
ಬಿನ್
ಲಾಡೆನ್
ಅಡಗಿಕೊಂಡಿದ್ದಾನೆ
ಎಂದು
ನ್ಯೂಯಾರ್ಕ್
ಟೈಮ್ಸ್
ಪತ್ರಿಕೆ
ವರದಿ
ಮಾಡಿದೆ.
ಆದರೆ,
ಅಧಿಕೃತವಾಗಿ
ಅಮೆರಿಕ
ವಿಷಯವನ್ನು
ಸ್ಪಷ್ಟಪಡಿಸಿಲ್ಲ.

id="toptextpromo">

ವಿಶ್ವ

ವಾಣಿಜ್ಯ
ಕೇಂದ್ರದ
9/11
ಮೇಲಿನ
ದಾಳಿಯ
ಸೂತ್ರಧಾರನಾಗಿರುವ
ಲಾಡೆನ್
ಸುಮಾರು
3000
ಜನರ
ಸಾವಿಗೆ
ಕಾರಣನಾಗಿದ್ದಾನೆ.
ಪಾಕಿಸ್ತಾನದ
ಪರ್ವತ
ಶ್ರೇಣಿಯ
ಚಿತ್ರಾಲ್
ನಲ್ಲಿ
ಪತ್ತೆ
ಹಚ್ಚುವ
ಶೋಧನ
ಕಾರ್ಯ
ಪ್ರದೇಶದಲ್ಲಿ
ಆರಂಭಿಸಲಾಗಿದೆ.
ಹಿಂದೂ
ಕುಷ್
ಪರ್ವತಗಳು
ಬಿನ್
ಲಾಡೆನ್
ಅಡಗುತಾಣವೆಂದು
ಹಾಗೂ
ಪ್ರದೇಶದಲ್ಲಿ
ಪಹರೆ
ಹೆಚ್ಚಿಸಲಾಗಿದೆ
ಎಂದು
ಅಮೆರಿಕದ
ಅಧಿಕಾರಿಗಳು
ಖಚಿತಪಡಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+