35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg276965ಅರವಿಂದ ಲಿಂಬಾವಳಿಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg276965ಅರವಿಂದ ಲಿಂಬಾವಳಿಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg276965ಅರವಿಂದ ಲಿಂಬಾವಳಿಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg276965ಅರವಿಂದ ಲಿಂಬಾವಳಿಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg276965ಅರವಿಂದ ಲಿಂಬಾವಳಿಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಗ್ರಾಮೀಣ ಪ್ರತಿಭೆ ಗೆ ಪಿ ಇಎಸ್ ಸಂಸ್ಥೆ ಸಹಕಾರ | PES Schools| Minister Aravind Limbavali | govt schools| Rural talents| MR doraiswamy | ಗ್ರಾಮೀಣ ಪ್ರತಿಭೆ ಗೆ ಪಿ ಇಎಸ್ ಸಂಸ್ಥೆ ಸಹಕಾರ - Kannada Oneindia

ಗ್ರಾಮೀಣ ಪ್ರತಿಭೆ ಗೆ ಪಿ ಇಎಸ್ ಸಂಸ್ಥೆ ಸಹಕಾರ

ಬೆಂಗಳೂರು, ಮಾ. 16: ಸರ್ಕಾರಿ ಶಾಲೆಗಳ ಗುಣಮಟ್ಟ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರು ಅಭಿಪ್ರಾಯ ಪಟ್ಟರು. ಅವರು ಪಿ.ಇ.ಎಸ್ ಸಂಸ್ಥೆಯ ಪ್ರತಿಭಾ ಪುರಸ್ಕಾರ 2008 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಗ್ರಾಮೀಣ ಹಾಗೂ ಕನ್ನಡ ಮಾಧ್ಯಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿರುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯ ಎಂದ ಅವರು 21 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಪಿ ಬಲರಾಮ್ ಅವರು ಮಾತನಾಡಿ ಪ್ರಸಕ್ತ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿಯೂ ಅಭಿವೃದ್ಧಿ ಅತ್ಯವಶ್ಯಕವಾಗಿದೆ. ಭಾರತದಲ್ಲಿ ಪ್ರತಿ ವರ್ಷವೂ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳಿಂದ ಹೊರಬರುತ್ತಿರುವುದು ಸಂತೋಷದಾಯಕ ವಿಷಯ; ಆರ್ಥಿಕ ಹಿಂಜರಿತದ ಈ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಕಂಗೆಡದೆ ಹೆಚ್ಚು ಹೆಚ್ಚಾಗಿ ತಮ್ಮನ್ನು ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್ತಿನ ಸದಸ್ಯರು ಹಾಗೂ ಪಿ.ಇ.ಎಸ್ ಸಂಸ್ಥೆಗಳ ಸ್ಥಾಪಕರಾದ ಪ್ರೊ. ಎಂ.ಆರ್.ದೊರೈಸ್ವಾಮಿ ಅವರು ಮಾತನಾಡಿ ಇಂದಿನ ಯುವಜನತೆ ಸಮಾಜದ ಆಸ್ತಿಯಂತೆ. ರಾಷ್ಟ್ರ ನಿರ್ಮಾಣದಲ್ಲಿ ಅವರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಮಾರ್ಗದರ್ಶನದ ಅವಶ್ಯಕತೆಯಿದೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 3831 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರು.37.38 ಲಕ್ಷಗಳಷ್ಟು ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಪಿ.ಇ.ಎಸ್ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರೊ.ಡಿ.ಜವಹರ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಶ್ರೀ ಮೂರ್ತಿ ಅವರು ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ರಿತಿಷಾ ಪದ್ಮನಾಭ ಅವರಿಂದ ಪ್ರಾರ್ಥನೆ ನಡೆಯಿತು.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+