27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg149666ಸದಾನಂದ ಗೌಡಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg149666ಸದಾನಂದ ಗೌಡಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg149666ಸದಾನಂದ ಗೌಡಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg149666ಸದಾನಂದ ಗೌಡಪಕ್ಷ ವಿರೋಧಿ ಚಟುವಟಿಕೆ : ರಾಮಭಟ್ ಉಚ್ಚಾಟನೆ? /news/2009/03/16/rama-bhat-will-be-suspend-from-party-soon-bjp.htmlಪುತ್ತೂರು, ಮಾ. 16 : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ತಮ್ಮ ರಾಜಕೀಯ ಗುರು ಉರಿಮಜಲು ರಾಮಭಟ್ ರನ್ನು ಉಚ್ಚಾಟಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಗುರು ಶಿಷ್ಯರ ಸಂಬಂಧ ಕೊನೆಗೊಂಡಿರುವುದನ್ನು ಅವರು ವಿವರಿಸಿದರು.ರಾಮಭಟ್ ರು ಅತ್ಯಂತ ಹಿರಿಯ ರಾಜಕಾರಣಿ. ಕಳೆದ ಬಾರಿ ಶಕುಂತಲಾ ಶೆಟ್ಟಿ ಪ್ರಕರಣದಲ್ಲಿ ನೇರವಾಗಿ ಪಕ್ಷದ ವಿರುದ್ಧ ಕೆಲಸ 35240http://kannada.oneindia.com/img/2009/03/16-sadananda-gowda.jpg149666ಸದಾನಂದ ಗೌಡಸದ್ಯಕ್ಕೆ ಬೀಸೋದೊಣ್ಣೆಯಿಂದ ಪಾರಾದ ಶ್ರುತಿ!/movies/controversy/2009/05/12-shruthi-to-continues-as-kswdc-president.htmlರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಚಿತ್ರನಟಿ ಶ್ರುತಿ ಅವರನ್ನು ಸದ್ಯಕ್ಕೆ ವಜಾಗೊಳಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ. ಶ್ರುತಿ ಅವರ ವಿವಾಹ ವಿಚ್ಛೇದನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗುತ್ತದೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿತ್ತು. ಈ ಕುರಿತು ವಿವರ ನೀಡಿದ ಸದಾನಂದ ಗೌಡರು, ಶ್ರುತಿ ಅವರ ವಿವಾಹ ವಿಚ್ಛೇದನ 36544http://kannada.oneindia.com/img/2009/05/12-shruthi4.jpgnews"> ಪಕ್ಷ ವಿರೋಧಿ ಚಟುವಟಿಕೆ : ರಾಮಭಟ್ ಉಚ್ಚಾಟನೆ? | DV Sadanandagowda | Urimajalu Rama bhat | BJP leader | Puttur | ಪಕ್ಷ ವಿರೋಧಿ ಚಟುವಟಿಕೆ : ರಾಮಭಟ್ ಉಚ್ಚಾಟನೆ? - Kannada Oneindia

ಪಕ್ಷ ವಿರೋಧಿ ಚಟುವಟಿಕೆ : ರಾಮಭಟ್ ಉಚ್ಚಾಟನೆ?

DV Sadananda gowda
ಪುತ್ತೂರು, ಮಾ. 16 : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ತಮ್ಮ ರಾಜಕೀಯ ಗುರು ಉರಿಮಜಲು ರಾಮಭಟ್ ರನ್ನು ಉಚ್ಚಾಟಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಗುರು ಶಿಷ್ಯರ ಸಂಬಂಧ ಕೊನೆಗೊಂಡಿರುವುದನ್ನು ಅವರು ವಿವರಿಸಿದರು.

ರಾಮಭಟ್ ರು ಅತ್ಯಂತ ಹಿರಿಯ ರಾಜಕಾರಣಿ. ಕಳೆದ ಬಾರಿ ಶಕುಂತಲಾ ಶೆಟ್ಟಿ ಪ್ರಕರಣದಲ್ಲಿ ನೇರವಾಗಿ ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ. ಐದು ದಶಕಗಳ ಕಾಲ ಸಿದ್ಧಾಂತಕ್ಕೆ ದುಡಿದಿದ್ದನ್ನು ಗೌರವಿಸಿ, ಅವರ ವಿರುದ್ಧ ಕ್ರಮಕೈಗೊಂಡಿರಲಿಲ್ಲ. ಆದರೆ, ಈ ಬಾರಿ ಸುಮ್ಮನಿರಲು ಸಾಧ್ಯವಿಲ್ಲ. ಶಿಸ್ತು ಕ್ರಮ ಅನಿವಾರ್ಯ. ಆ ಕೆಲಸ ನಾನೇ ಮಾಡಬೇಕಾಗುತ್ತದೆ. ಅಧಿಕೃತವಾಗಿ ರಾಮಭಟ್ ರು ತಮ್ಮ ಕಾರ್ಯ ಆರಂಭಿಸಿದೊಡನೆ ಪಕ್ಷದಿಂದ ಹೊರಹಾಕುತ್ತೇನೆ ಎಂದು ಹೇಳಿದರು.

ರಾಮಭಟ್ ರು ವಿಫಲ ಶಾಸಕ, ಎರಡು ಬಾರಿ ಶಾಸಕರಾಗಿಯೂ ಜನರ ನಿರೀಕ್ಷೆಗೆ ತಕ್ಕಂತೆ ದುಡಿಯಲಿಲ್ಲ. ಆದ್ದರಿಂದಲೇ ನಮ್ಮ ಪಕ್ಷಕ್ಕೆ ಹಿನ್ನೆಡೆಯಾಯಿತು ಎಂದು ದೂರಿದರು. ಸ್ವಾಭಿಮಾನಿ ವೇದಿಕೆ ಜೊತೆಗೆ ಯಾವುದೇ ಮಾತುಕತೆ ಇಲ್ಲ. ಒಂದೊಮ್ಮೆ ವೇದಿಕೆಯಲ್ಲಿ ಗುರುತಿಸಿಕೊಂಡವರು ಬಿದೆಪಿ ಕಾರ್ಯಕರ್ತರಾಗಿ ಬರಬೇಕಾದರೆ ಅದಕ್ಕೆ ಸ್ಥಳೀಯ ಬಿಜೆಪಿ ಘಚಕಗಳ ಪೂರ್ವಾನುಮತಿ ಬೇಕು ಎಂದು ಸ್ಪಷ್ಟಪಡಿಸಿದರು.

ಸಂಸದ ಯತ್ನಾಳ್ ಅವರ ವಿಷಯ ಮುಗಿದ ಅಧ್ಯಾಯ. ಅವರಿಗೆ ರಾಜ್ಯ ಬಿಜೆಪಿಯಲ್ಲಿ ಯಾವುದೇ ಸ್ಥಾನ ಮಾನ ಸಿಗದು. ಅವರನ್ನು ಪಕ್ಷದಿಂದ ಉಚ್ಚಾಟಿಸುವ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

ಯತ್ನಾಳ್ ತಪ್ಪನ್ನು ತಿದ್ದಿಕೊಳ್ಳಲಿ, ಯಡಿಯೂರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+