235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpgnews"> ಜೈಟ್ಲಿ-ರಾಜನಾಥ್ ವಿರಸ ಅಂತ್ಯಕ್ಕೆ ಅರ್ಎಸ್ಎಸ್ | LS polls 2009 | BJP | RSS | Arun jaitely | Rajnath Singh | Suresh Soni | ಜೈಟ್ಲಿ-ರಾಜನಾಥ್ ವಿರಸ ಅಂತ್ಯಕ್ಕೆ ಅರ್ಎಸ್ಎಸ್ - Kannada Oneindia

ಜೈಟ್ಲಿ-ರಾಜನಾಥ್ ವಿರಸ ಅಂತ್ಯಕ್ಕೆ ಅರ್ಎಸ್ಎಸ್

ನವದೆಹಲಿ, ಮಾ. 16 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಜೇಟ್ಲೆ ನಡುವಣ ವಿರಸಕ್ಕೆ ಮಂಗಳ ಹಾಡಲು ಆರ್ಎಸ್ಎಸ್ ಮುಂದಾಗಿದೆ. ರಾಷ್ಟ್ರೀಯ ಸ್ವಯಂಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಸೋನಿ ಅವರು ಜೇಟ್ಲೆ ಅವರನ್ನು ತಮ್ಮ ನಿವಾಸಕ್ಕೆ ಕರೆಸಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಸುಧಾಂಶು ಮಿತ್ತಲ್ ಅವರನ್ನು ಈಶಾನ್ಯ ಭಾಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದು ಜೈಟ್ಲಿ ಮುನಿಸಿಗೆ ಕಾರಣವಾಗಿದೆ. ಸುಧಾಂಶು ಅವರನ್ನು ಕೂಡಲೇ ಆ ಪದವಿಯಿಂದ ಬಿಡುಗಡೆಗೊಳಿಸಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ಅಲ್ಲದೇ, ಅವರನ್ನು ಪದವಿಯಿಂದ ಕೆಳಗಿಸುವವರೆಗೂ ಪಕ್ಷದ ಚುನಾವಣಾ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಜೈಟ್ಲಿ ಖಡಾಖಂಡಿತವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಸಮೀಪ ಇರುವ ಈ ಮಹತ್ವದ ಗಳಿಗೆಯಲ್ಲಿ ನಾಯಕರ ವಿರಸ ಜನರ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಸೋನಿ ಈ ಇಬ್ಬರು ನಾಯಕ ಮಧ್ಯೆ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಪ್ರಯತ್ನ ನಡೆಸಿದ್ದಾರೆ.

ನಾಳೆ ನಡೆಯುವ ಮುಖ್ಯ ಚುನಾವಣ ಆಯುಕ್ತರ ಜೊತೆಗಿನ ಪಕ್ಷದ ಮಹತ್ವದ ಮಾತುಕತೆಯ ಮುಂಚೆ ಈ ಇಬ್ಬರೂ ನಾಯಕರ ನಡುವಣ ವಿರಸಕ್ಕೆ ಮಂಗಳ ಹಾಡಬೇಕೆಂದು ಆರ್ ಎಸ್ ಎಸ್ ಹರಸಾಹಸ ನಡೆಸಿದೆ.

(ದಟ್ಸ್ ಕನ್ನಡ ವಾರ್ತೆ)
ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು
ಬಿಜೆಪಿ-ಶಿವಸೇನೆ ಬಿಕ್ಕಟ್ಟು ಶಮನ
ಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+