36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg383965ananth kumarಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg383965ananth kumarಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg383965ananth kumarಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg383965ananth kumarಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg383965ananth kumarನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg233686ls pollsಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg233686ls pollsನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg233686ls pollsಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg233686ls pollsಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpgnews"> ಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್ | Yeddyurappa | Ananth Kumar | BJP | LS polls 2009 | Election Campaign | ಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್ - Kannada Oneindia

ಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್

Ananth Kumar buries the hatchet, sings CM's praise
ಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು.

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ ಅವರನ್ನು ಭಾರತ ಕ್ರಿಕೆಟ್ ತಂಡದ ನಾಯಕ ಧೋನಿ ಅವರಿಗೆ ಹೋಲಿಸಿದರು. ಸಿಕ್ಸರ್, ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಹಾಗೆಯೇ, ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಕೊಂಡಾಡಿದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದ್ದು, ಎನ್ ಡಿಎ ಮೈತ್ರಿಕೂಟ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಎಲ್ ಕೆ ಅಡ್ವಾಣಿ ಪ್ರಧಾನಿಯಾಗುವುದು ಖಚಿತ ಎಂದರು.

(ದಟ್ಸ್ ಕನ್ನಡ ವಾರ್ತೆ)
ಬಿಜೆಪಿಯಲ್ಲಿ ಎದ್ದಿದ್ದ ಬೆಂಕಿ ಶಮನಗೊಳಿಸಿದೆ ಸಿಎಂ
ಜೈಟ್ಲಿ-ರಾಜನಾಥ್ ವಿರಸ ಅಂತ್ಯಕ್ಕೆ ಅರ್ಎಸ್ಎಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+