206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg108215ಅಮೃತಮಹೋತ್ಸವಕನ್ನಡ ಸಿನಿಮಾ 75ಕ್ಕೆ 75ಪುಸ್ತಕ: ಜಯಮಾಲಾ/movies/headlines/2009/01/08-75-books-for-75-years-of-kannada-cinema-kfcc.htmlಕನ್ನಡ ಚಿತ್ರರಂಗದ ಅಮೃತಮಹೋತ್ಸವ ಸಂದರ್ಭದಲ್ಲಿ 75 ಪುಸ್ತಕಗಳು ಪ್ರಕಟಣೆಗೆ ಸಜ್ಜಾಗುತ್ತಿವೆ. ಕನ್ನಡ ಚಿತ್ರರಂಗ ಕುರಿತಾದ ಮಾಹಿತಿ ಬರವನ್ನು ತುಂಬಲಿರುವ ಈ 75 ಪುಸ್ತಕಗಳಿಗೆ ಸ್ವಾಗತ. ನಮ್ಮ ಚಿತ್ರರಂಗದ ಬಗೆಗಿನ ಲಭ್ಯ ಆಕರ ಗ್ರಂಥಗಳು ತೀರಾತೀರ ಕಡಿಮೆ. ಇಂಥ ಮಾಹಿತಿ ಅಭಾವದ ಸನ್ನಿವೇಶದಲ್ಲಿ ಆಗಿಹೋದ ಮಹಾನುಭಾವರುಗಳ ಬಗೆಗಿನ ವಿವರಗಳನ್ನು ಕಲೆಹಾಕಿ ಪುಸ್ತಕ ಬರೆಯುವಾಗ ಒಂದೆರಡು ತಪ್ಪುಗಳಾದರೂ 33964http://kannada.oneindia.com/img/2009/01/08-jayamala-kfcc1e.jpg108215ಅಮೃತಮಹೋತ್ಸವಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg108215ಅಮೃತಮಹೋತ್ಸವರಾಜಕುಮಾರ್ ಆಗಲು ಸುವರ್ಣಾವಕಾಶ/movies/headlines/2009/02/19-do-you-want-become-rajkumar.htmlಕನ್ನಡ ಚಿತ್ರರಂಗದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಲಾವಿದರ ತಂತ್ರಜ್ಞರ ಒಕ್ಕೂಟ ವಿಭಿನ್ನವಾಗಿ ಭಾಗವಹಿಸುವ ಸಿದ್ಧತೆ ನಡೆಸುತ್ತಿದೆ. ಎಪ್ಪತ್ತೈದು ವರ್ಷ, ಎಪ್ಪತ್ತೈದು ರಾಜಕುಮಾರ್ ಎನ್ನುವುದು ಒಕ್ಕೂಟದ ಪರಿಕಲ್ಪನೆ. ಜಂಬೂಸವಾರಿ ಮಾದರಿಯಲ್ಲಿ ನಡೆಯುವ ಅಮೃತ ಮಹೋತ್ಸವದ ಮೆರವಣಿಗೆಯಲ್ಲಿ ಒಕ್ಕೂಟದ ವತಿಯಿಂದ ಎಪ್ಪತ್ತೈದು ರಾಜಕುಮಾರರು ಭಾಗವಹಿಸಲಿದ್ದಾರೆ. ವರನಟ ರಾಜ್‌ಕುಮಾರ್ ಅವರನ್ನು ನೆನಪಿಸುವ ಇವರು, ರಾಜ್ ನಟನೆಯ ಎಪ್ಪತ್ತೈದು ಸಿನಿಮಾಗಳ 34742http://kannada.oneindia.com/img/2009/02/19-rajkumar12.jpg108215ಅಮೃತಮಹೋತ್ಸವಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg108215ಅಮೃತಮಹೋತ್ಸವಅಮೃತ ಪುಸ್ತಕ ಪಟ್ಟಿಯಲ್ಲಿ ಯಾರ್ಯಾರಿಗೆ ಸ್ಥಾನ?/movies/headlines/2009/02/27-list-of-75-cine-books-for-amrutha-mahotsava.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತಿದೆ. ಸಾಹಿತಿ, ಚಿತ್ರ ನಿರ್ದೇಶಕ ಡಾ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದಲ್ಲಿ ಹೊರಬರುತ್ತಿರುವ ಈ ಎಪ್ಪತ್ತೈದು ಪುಸ್ತಕಗಳು ಮಾರ್ಚ್ 2ರಂದು ಬಿಡುಗಡೆಯಾಗಲಿವೆ. ಆಗಿಹೋದ ಮಹಾನುಭಾವರುಗಳ ಎಪ್ಪತ್ತೈದು ಪುಸ್ತಕಗಳ ಪಟ್ಟಿ ಇಲ್ಲಿದೆ. 34903http://kannada.oneindia.com/img/2009/02/27-baraguru1.jpg206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpgnews"> ದಲಿತ ಸಾಹಿತ್ಯಕ್ಕೆ ಲಕ್ಷರು ಬಸವರಾಜು ದತ್ತಿ | Writer L Basavaraju| Kannada Sahitya Parishat | Sahitya Sammelana |Chitra durga | Dalits | ದಲಿತ ಸಾಹಿತ್ಯಕ್ಕೆ ಲಕ್ಷರು ಬಸವರಾಜು ದತ್ತಿ - Kannada Oneindia

ದಲಿತ ಸಾಹಿತ್ಯಕ್ಕೆ ಲಕ್ಷರು ಬಸವರಾಜು ದತ್ತಿ

ಬೆಂಗಳೂರು ಮಾ.17: ಚಿತ್ರದುರ್ಗದಲ್ಲಿ ಇತ್ತೀಚೆಗೆ ನಡೆದ 75 ನೇ ಅಖಿಲ ಭಾರತ ಅಮೃತೋತ್ಸವ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ ಸಮ್ಮೇಳನಾಧ್ಯಕ್ಷರಾದ ಡಾ. ಎಲ್. ಬಸವರಾಜು ಅವರು ರು. 1 ಲಕ್ಷ ಮೊತ್ತದ "ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿನೆನಪಿನ ಎಲ್. ಬಸವರಾಜು ದತ್ತಿ" ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸುವಂತೆ ಸೂಚಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ: ನಲ್ಲೂರ್ ಪ್ರಸಾದ್ ಆರ್.ಕೆ. ಅವರು ಮಾರ್ಚ್ 14 ರಂದು ಮೈಸೂರಿನಲ್ಲಿ ಡಾ: ಎಲ್. ಬಸವರಾಜು ಅವರಿಂದ ಈ ದತ್ತಿನಿಧಿಯ ಚೆಕ್‌ನ್ನು ಸ್ವೀಕರಿಸಿದರು. ಪ್ರತಿ ವರ್ಷ ಪ್ರಕಟವಾದ ಉತ್ತಮ ದಲಿತ ಸಾಹಿತ್ಯ ಕೃತಿಗೆ ಕೆಲವು ಮಾರ್ಗಸೂಚಿಗಳನ್ವಯ ಬಹುಮಾನ ನೀಡುವಂತೆ ಅವರು ಸೂಚಿಸಿದ್ದಾರೆ. ಡಾ: ಎಲ್. ಬಸವರಾಜು ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಇದಕ್ಕಾಗಿ ಕೃತಜ್ಞತೆಗಳನ್ನು ಅರ್ಪಿಸಿದೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+