383953sanjay patilಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg383953sanjay patilಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg383953sanjay patilಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg383953sanjay patilಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg383954saffron flagಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg383954saffron flagಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg383954saffron flagಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg383954saffron flagಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpgnews"> ಸಂಸದ ಅಂಗಡಿ ಜನ್ಮ ಜಾಲಾಡುತ್ತಿರುವ ಕರವೇ | Suresh Angdi | Sanjay Patil | Saffron Flag | karave | protest | belgaum | ಅಂಗಡಿ ಜನ್ಮ ಜಾಲಾಡುತ್ತಿರುವ ಕರವೇ - Kannada Oneindia

ಸಂಸದ ಅಂಗಡಿ ಜನ್ಮ ಜಾಲಾಡುತ್ತಿರುವ ಕರವೇ

ಬೆಳಗಾವಿ/ ಬೆಂಗಳೂರು, ಮಾ. 17 : ಮರಾಠಿ ಧ್ವಜ ಹಿಡಿದ ಬೆಳಗಾವಿ ಸಂಸದ ಸುರೇಶ ಅಂಗಡಿ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆ, ಆಕ್ರೋಶ ಮತ್ತು ಪ್ರತಿಭಟನೆಗಳು ಆರಂಭವಾಗಿವೆ. ಮರಾಠಿಗರ ಬೆಂಬಲಕ್ಕೆ ನಿಂತಿರುವ ಸಂಸದ ಅಂಗಡಿ ಹಾಗೂ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸಂಜಯ ಪಾಟೀಲ್ ಅವರಿಗೆ ಬಿಜೆಪಿಯಿಂದ ಉಚ್ಚಾಟಿಸಬೇಕು ಎಂದು ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಎರಡು ಬಣಗಳು ಪ್ರತಿಭಟನೆ ಆರಂಭಿಸಿವೆ.

ಕರವೇ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಬೆಳಗಾವಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರೆ, ನಾರಾಯಣಗೌಡ ಬಣದ ಕಾರ್ಯಕರ್ತರು ಶಾಸಕ ಸಂಜಯ್ ಪಾಟೀಲ್ ಅವರ ಕಚೇರಿ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸದರಲ್ಲದೆ ಅವರ ವಿರುದ್ಧ ಘೋಷಣೆ ಕೂಗಿದರು. ಸಂಸದ ಸುರೇಶ ಅಂಗಡಿ ಹಾಗೂ ಸಂಜಯ ಪಾಟೀಲ್ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಅವರು, ಇದೊಂದು ನಾಡು ದ್ರೋಹ ಕೆಲಸ ಎಂದು ಸಂಸದ ಹಾಗೂ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಇಬ್ಬರನ್ನು ಬಿಜೆಪಿ ನಾಯಕರು ಪಕ್ಷದಿಂದ ಉಚ್ಚಾಟಿಸಬೇಕು. ಇಲ್ಲದಿದ್ದರೆ ನಾಳೆಯಿಂದಲೇ ಅವರ ವಿರುದ್ಧ ಮತ್ತು ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಜನಾಂದೋಲನ ಆರಂಭಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಸೋಮವಾರ ಕರವೇ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಲು ಮುಂದಾದಾಗ ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಅದನ್ನು ವಿರೋಧಿಸಿ ಎಂಇಎಸ್ ಪರ ನಿಂತಿದ್ದರು.

(ದಟ್ಸ್ ಕನ್ನಡ ವಾರ್ತೆ)
ಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+