194611ಕುಂದಾಪುರಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg194611ಕುಂದಾಪುರರಾವಣನಿಗೆ ಜೊತೆಯಾದ ಪಡುಕೋಣೆ ಬೆಡಗಿ/movies/heroine/2009/01/28-sanchita-padukone-kundapur-beauty-in-ravana.html'ರಾವಣ' ಚಿತ್ರಕ್ಕೆ ನಾಯಕಿಯಾಗಿ ನಟಿಸಲು ಪಡುಕೋಣೆಯಿಂದ ಬೆಡಗಿಯೊಬ್ಬರು ಬಂದಿದ್ದಾರೆ. ಹಾಗಿದ್ದರೆ ಈಕೆ ದೀಪಿಕಾ ಪಡೆಕೋಣೆಯೇ ಇರಬೇಕು ಎಂದು ನೀವು ಭಾವಿಸಿದ್ದೇ ಆದರೆ ನಿಮ್ಮ ಊಹೆ ಸುಳ್ಳು! ಯೋಗೀಶ್ ಜತೆ ನಾಯಕಿಯಾಗಿ ನಟಿಸುತ್ತಿರುವುದು ಪಡುಕೋಣೆಯ ಮತ್ತೊಬ್ಬ ಬೆಡಗಿ ಸಂಚಿತಾ.ಸಂಚಿತಾ ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ಪಡುಕೋಣೆಯವರು. ಇನ್ನೂ ಸ್ಪಷ್ಟವಾಗಿ ಹೇಳಬೇಕಾದರೆ ಪ್ರಕಾಶ್, ದೀಪಿಕಾ 34336http://kannada.oneindia.com/img/2009/01/28-sanchita-padukone1.jpg194611ಕುಂದಾಪುರಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg194611ಕುಂದಾಪುರಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಯೋಗೀಶನ ರಾವಣ/movies/hero/2009/03/24-ravana-movie-in-climax-shooting.htmlಓದೋ ವಯಸ್ಸಿನಲ್ಲಿ ಪ್ರೀತಿಗೆ ಶರಣಾದರೆ ವಿದ್ಯೆಗೆ ಮಂಗಳ ಹಾಡಿದಂತೆ, ಎಂದು ಬಲ್ಲವರು ಹೇಳುತ್ತಾರೆ. ಆದರೆ ಪ್ರೀತಿನೇ ಬೇರೆ, ವಿದ್ಯೆಯೇ ಬೇರೆ ಎಂದು 'ರಾವಣ'ನಂತವರು ತೋರುತ್ತಾರೆ. ಎಂಜಿನಿಯಂರಿಂಗ್ ವಿದ್ಯಾರ್ಥಿ 'ರಾವಣ ಎಲ್ಲಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಂಡು ಕಾಲೇಜಿಗೆ ಕೀರ್ತಿ ತಂದ ಹುಡುಗ.ಆದರೆ ಪ್ರೀತಿ ಯಾರನ್ನು ಬಿಟ್ಟಿಲ್ಲ ಹೇಳಿ? ಕಡುಬಡವನಿಂದ ಧನಿಕನವರೆಗೂ, ಅವಿದ್ಯಾವಂತನಿಂದ ವಿದ್ಯಾವಂತನವರೆಗೂ ಎಲ್ಲರೂ ಪ್ರೀತಿಯ ಪಾಶಕ್ಕೆ ಒಳಗಾದವರೆ. 35489http://kannada.oneindia.com/img/2009/03/24-yogish1e.jpg194611ಕುಂದಾಪುರಪ್ರೇಯಸಿಯೊಂದಿಗೆ ರಾವಣನ ಸಂತಸದ ಗೀತೆ/movies/studio/2009/04/13-shooting-of-ravana-songs-in-progress.htmlಶ್ರೀವೆಂಕಟೇಶ್ವರ ಕೃಪ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ "ರಾವಣ" ಚಿತ್ರಕ್ಕೆ ಮಾತುಗಳ ಚಿತ್ರೀಕರಣ ಪೂರ್ಣವಾದ ಬೆನ್ನಲ್ಲೇ ಹಾಡುಗಳ ಚಿತ್ರೀಕರಣ ಆರಂಭವಾಗಿದೆ.'ರಾವಣ ತನ್ನ ಸ್ನೇಹಿತ ಹಾಗೂ ಪ್ರೇಯಸಿಯೊಂದಿಗೆ ಗೋಪಾಲನ್ ಮಾಲ್, ಬಿ.ಜಿ.ಎಸ್ ಕಾಲೇಜ್ ಹಾಗೂ ರಸ್ತೆಗಳಲ್ಲಿ 'ಸಾವಿರ ಸಾವಿರ ಸಂತೋಷ ತುಂಬಿ ಬಂದ ಹಾಗೆ ಎಂಬ ಗೀತೆಗೆ ಹೆಜ್ಜೆ ಹಾಕಿದ್ದಾನೆ. ಯೋಗೀಶ್, ಸಂತೋಷ್ ಹಾಗೂ ಸಂಚಿತಾ ಪಡುಕೋಣೆ ಅಭಿನಯಿಸಿದ 35922http://kannada.oneindia.com/img/2009/04/13-sanchita-padukone3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕುಂದಾಪುರದ ಬಳಿ ಮಸೀದಿ ಮೇಲೆ ದಾಳಿ | Jumma Masjid | Uppunda | Kundapur | Hindu Samajostav | ಕುಂದಾಪುರದ ಬಳಿ ಮಸೀದಿ ಮೇಲೆ ದಾಳಿ - Kannada Oneindia

ಕುಂದಾಪುರದ ಬಳಿ ಮಸೀದಿ ಮೇಲೆ ದಾಳಿ

ಬೈಂದೂರು, ಮಾ. 17 : ಕುಂದಾಪುರ ತಾಲ್ಲೂಕಿನ ಉಪ್ಪುಂದ ಬಳಿಯ ಮಡಿಕಲ್ ಜುಮ್ಮಾ ಮಸೀದಿಯ ಮೇಲೆ ಭಾನುವಾರ ರಾತ್ರಿ ದುಷ್ಕರ್ಮಿಗಳು ದಾಳಿ ಮಾಡಿದ್ದು, ಕೆಲ ಪಿಠೋಪಕರಣಗಳು ಸೇರಿದಂತೆ ಲೈಟ್ ಗಳು, ಫ್ಯಾನ್ ಗಳನ್ನು ಹಾನಿಗೊಳಿಸಲಾಗಿದೆ. ನೆಲಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚುವ ವಿಫಲ ಪ್ರಯತ್ನ ಮಾಡಲಾಗಿದೆ.

ಸೋಮವಾರ ಬೆಳಗ್ಗೆ ದಾಳಿ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಯಾರ ಬಗ್ಗೆಯೂ ಮಸೀದಿಯ ಆಡಳಿತ ಮಂಡಳಿ ಸಂಶಯ ವ್ಯಕ್ತಪಡಿಸಿಲ್ಲ. ಆದರೆ, ಕಾಕತಾಳೀಯವಾಗಿ ಮಂಗಳೂರಿನಲ್ಲಿ ಭಾನುವಾರ ನಡೆದ ಹಿಂದೂ ಸಮಾಜೋತ್ಸವ ಇದರೊಂದಿಗೆ ತಳಕು ಹಾಕಿಕೊಂಡಿದೆ. ಸಮಾಜೋತ್ಸವ ಮುಗಿಸಿ ಮಂಗಳೂರಿನಿಂದ ಉಡುಪಿಗೆ ಕಡೆಗೆ ತೆರಳುತ್ತಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರ ಮೇಲೆ ಉಡುಪು ತಾಲ್ಲೂಕಿನ ಮೂಳೂರು ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ಆ ಬಳಿಕವೇ ಮಡಿಕಲ್ ಬಳಿ ಮಸೀದಿಯ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಇದು ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೃತ್ಯ ಎನ್ನಲಾಗಿದೆ. ಚುನಾವಣೆಯಲ್ಲಿ ಲಾಭ ಪಡೆಯಲು ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಕಾಪು, ವಿಟ್ಲದಲ್ಲಿ ಕಲ್ಲು ತೂರಾಟ, ಉದ್ವಿಗ್ನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+