283208ಚಿಕ್ಕಮಗಳೂರುಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg283208ಚಿಕ್ಕಮಗಳೂರುಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg283208ಚಿಕ್ಕಮಗಳೂರುಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg283208ಚಿಕ್ಕಮಗಳೂರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg283208ಚಿಕ್ಕಮಗಳೂರುಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg138883ನಕ್ಸಲರುನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg138883ನಕ್ಸಲರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg138883ನಕ್ಸಲರುಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ/news/2009/08/21/police-gun-down-two-naxals-in-nemmar-sringeri.htmlಶೃಂಗೇರಿ, ಆ. 21 : ಇಲ್ಲಿನ ಕೆರೆಕಟ್ಟೆ ಸಮೀಪದ ನೆಮ್ಮಾರು ಅರಣ್ಯ ಪ್ರದೇಶದಲ್ಲಿ ಇಬ್ಬರು ನಕ್ಸಲರನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ದಿಂಡೋಡಿ ಸಮೀಪ ನಡೆದ ಗುಂಡಿನ ಚಕಮಕಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮನೋಹರ್ ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಗೋಪಾಲ್ ಹೊಸೂರ್ ನೇತೃತ್ವದ ನಕ್ಸಲ್ ನಿಗ್ರಹ ಪಡೆ ನಿಖರ ಮಾಹಿತಿಯ ಮೇರೆಗೆ 38770http://kannada.oneindia.com/img/2009/08/21-naxal-flag1.jpg138883ನಕ್ಸಲರುಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg138883ನಕ್ಸಲರುನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg136039chikkamagaluruಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg136039chikkamagaluruಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg136039chikkamagaluruಕರ್ನಾಟಕದ ಮಲೆನಾಡಿನ ಕಾಡಿಗೆ ನುಗ್ಗಲಿದೆ ಕೋಬ್ರಾ/cj/pasha/2009/0622-cobra-to-combat-against-naxalites-karnataka.htmlಶಿವಮೊಗ್ಗ, ಜೂ. 22 : ನಕ್ಸಲ್ ಪೀಡಿತ ರಾಜ್ಯಗಳಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿರುವ ಕರ್ನಾಟಕದಲ್ಲಿ ಇದೀಗ ಕೋಬ್ರಾ ಬುಸುಗುಡಲಿದೆ. ಈಗಾಗಲೇ ಛತ್ತೀಸ್‌ಗಡ್ ಹಾಗೂ ಒರಿಸ್ಸಾಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಬ್ರಾ ಕರ್ನಾಟಕ ಸರ್ಕಾರವೂ ಸಹ ನಮ್ಮ ನಕ್ಸಲ್ ಪೀಡಿತ ಪ್ರದೇಶಗಳಿಗೆ ಕೋಬ್ರಾ ಕರೆತರುವ ಸಿದ್ಧತೆ ನಡೆಸಿಕೊಂಡಿದೆ. ಸದ್ಯದಲ್ಲಿಯೇ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ಕೋಬ್ರಾದ ಹೆಜ್ಜೆ ಗುರುತುಗಳು 37503http://kannada.oneindia.com/img/2009/06/22-cobra1.jpg136039chikkamagaluruವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg136039chikkamagaluruಕೋಮುಗಲಭೆಯ ಬೀಡಾಗಿರುವ ಚಿಕ್ಕಮಗಳೂರು/cj/prakash-upadhyaya/2009/0818-nagara-kallu-communal-chikkamagaluru.htmlಚಿಕ್ಕಮಗಳೂರು ಎಂದೊಡನೆ ನೆನಪಿಗೆ ಬರುವುದು ದೊಡ್ದ ದೊಡ್ದ ಕಾಫಿ ಎಸ್ಟೆಟು, ಗುಡ್ದಗಾಡು ಪ್ರದೀಶ, ರೆಸಾರ್ಟ್ ಗಳು, ಪ್ರಶಾಂತವಾದ ವಾತಾವರಣ. ಈ ಪ್ರಶಾಂತವಾದ ವಾತಾವರಣಕ್ಕೆ ಕೋಮುಗಲಭೆ ಎಂಬ ಕಪ್ಪು ಚುಕ್ಕೆ ಶಾಪವಾಗಿ ಕಾಡುತ್ತಿದೆ. ಕೆಲವು ದಿನಗಳ ಹಿಂದೆ ದಟ್ಸ್ ಕನ್ನಡದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಕೋಮು ಗಲಭೆ ಬಗ್ಗೆ ಓದಿದ್ದೆ. ಈ ಗಲಭೆ ಶುರುವಾದಾದುದು ಹೇಗೆ? ಇದರ ಹಿನ್ನಲೆ ಏನು? 38702http://kannada.oneindia.com/img/2009/08/19-prakash-upadhyaya.jpgnews"> ಶೃಂಗೇರಿ: ನಕ್ಸಲರ ಗ್ರೆನೇಡ್ ದಾಳಿಗೆ ಪೇದೆ ಗಾಯ | Naxal attack | Shringeri | Matuvalli | Anti Naxal Forces | Grenade Attack | ಶೃಂಗೇರಿ: ನಕ್ಸಲರ ಗ್ರೆನೇಡ್ ದಾಳಿಗೆ ಪೇದೆ ಗಾಯ - Kannada Oneindia

ಶೃಂಗೇರಿ: ನಕ್ಸಲರ ಗ್ರೆನೇಡ್ ದಾಳಿಗೆ ಪೇದೆ ಗಾಯ

ಚಿಕ್ಕಮಗಳೂರು, ಮಾ. 17 : ನಕ್ಸಲರು ಮತ್ತೆ ಪ್ರತ್ಯಕ್ಷರಾಗಿದ್ದು, ಶೃಂಗೇರಿ ಹತ್ತಿರ ಮಾತುವಳ್ಳಿ ಬಳಿ ನಕ್ಸಲ್ ನಿಗ್ರಹ ತಂಡದ ಮೇಲೆ ನಕ್ಸಲರು ಗ್ರೆನೇಡ್ ದಾಳಿ ನಡೆಸಿದ್ದರಿಂದ ಒಬ್ಬ ಪೊಲೀಸ್ ತೀವ್ರವಾಗಿ ಗಾಯಗೊಂಡಿದ್ದು, ಇನ್ನೊಬ್ಬ ಪೇದೆ ನಾಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ತಾರೇಶ್ ಎಂಬ ಪೊಲೀಸ್ ಪೇದೆ ಗಾಯಗೊಂಡಿದ್ದು, ಆವರನ್ನು ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾರೇಶ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜಾಧವ್ ಎನ್ನುವ ಪೇದೆ ಕಾಣಿಯಾಗಿದ್ದು, ನಕ್ಸಲರು ಪೇದೆಯನ್ನು ಅಪಹರಿಸಿರುವ ಸಾಧ್ಯತೆಗಳಿವೆ. ಇಂದು ಬೆಳಗ್ಗೆ ಪೊಲೀಸ್ ನಿಗ್ರಹ ತಂಡ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+