138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg274326biharಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274326biharಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg274326biharಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg274326biharಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpgnews"> ಬಿಹಾರದಲ್ಲಿ ಆರ್ ಜೆಡಿ-ಎಲ್ ಜೆಪಿ ಮೈತ್ರಿ | RJD-LJD | LS polls 2009 | Ramvilas Paswan | Lalu Prasad Yadav | Bihar | ಬಿಹಾರದಲ್ಲಿ ಆರ್ ಜೆಡಿ-ಎಲ್ ಜೆಪಿ ಮೈತ್ರಿ - Kannada Oneindia

ಬಿಹಾರದಲ್ಲಿ ಆರ್ ಜೆಡಿ-ಎಲ್ ಜೆಪಿ ಮೈತ್ರಿ

ನವದೆಹಲಿ, ಮಾ. 17 : ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮತ್ತು ಲೋಕಜನಸಕ್ತಿ ಪಕ್ಷ (ಎಲ್ ಜೆಪಿ) ಚುನಾವಣೆ ಮೈತ್ರಿ ಮಾಡಿಕೊಂಡಿವೆ. ಕೇಂದ್ರ ರೈಲ್ವೆ ಸಚಿವ ಹಾಗೂ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹಾಗೂ ಎಲ್ ಜೆಪಿ ನಾಯಕ ರಾಂ ವಿಲಾಸ್ ಪಾಸ್ವಾನ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲಾಗಿದ್ದು, ಒಟ್ಟಾಗಿ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ ಎಂದು ಉಭಯ ನಾಯಕರು ಹೇಳಿದ್ದಾರೆ. ಆರ್ ಜೆಡಿ 25 ಕ್ಷೇತ್ರ ಹಾಗೂ ಎಲ್ ಜೆಪಿಗೆ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಖಂಡರು ಸಮ್ಮತಿಸಿದ್ದಾರೆ. ಜಾತ್ಯಾತೀತ ರಾಷ್ಟ್ರ ನಿರ್ಮಾಣಕ್ಕಾಗಿ ಪಣ ಹಾಗೂ ಕೋಮುವಾದಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಲಾಲು ತಿಳಿಸಿದ್ದಾರೆ. ಜಾರ್ಖಂಡ್ ನಲ್ಲೂ ಮೈತ್ರಿ ಮುಂದುವರೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಮಾಯಾವತಿ ಬಿಜೆಪಿ ಬೆಂಬಲ ನೀಡುತ್ತಾರೆ :ಎಸ್ಪಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+