233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg213263lsಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpg213263lsಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg213263lsಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg213263lsಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpgnews"> ದಾವಣಗೆರೆಯಿಂದ ಸೋನಿಯಾ ಪ್ರಚಾರ ಆರಂಭ | Lok Sabha Election 2009 | Sonia Gandhi | Campaign | Davangere - ದಾವಣಗೆರೆಯಿಂದ ಸೋನಿಯಾ ಪ್ರಚಾರ ಆರಂಭ - Kannada Oneindia

ದಾವಣಗೆರೆಯಿಂದ ಸೋನಿಯಾ ಪ್ರಚಾರ ಆರಂಭ

ನವದೆಹಲಿ, ಮಾ. 17 : ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಆಡಳಿತವಿರುವ ಕರ್ನಾಟಕದಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಆರಂಭಿಸಲು ನಿರ್ಧರಿಸಿದ್ದಾರೆ. ಮಾರ್ಚ್ 23ರಂದು ದಾವಣಗೆರೆಯಲ್ಲಿ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕಾಂಗ್ರೆಸ್ ತನ್ನ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಲು ಶತಾಯಗತಾಯ ಹೋರಾಟ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ಸೋನಿಯಾ ಕರ್ನಾಟಕದಿಂದ ಪ್ರಚಾರ ಆರಂಭಿಸಲಿದ್ದಾರೆ ಎನ್ನಲಾಗಿದೆ. ಮಾರ್ಚ್ 26ರಂದು ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+