ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು

29 ಹರೆಯ ವರುಣ್ ಗಾಂಧಿ ಉತ್ತರದ ಪ್ರದೇಶ ಪಿಲಿಬಿತ್ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಪ್ರಚಾರ ಕಾರ್ಯ ಆರಂಭಿಸಿದ ಅವರು, ಸಭೆಯನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಕಮಲದ ಶಕ್ತಿಯಿಂದ ಭಾರತದಲ್ಲಿರುವ ಮುಸ್ಲಿಮರ ತಲೆಯನ್ನು ತೆಗೆಯಲಾಗುವುದು. ಎಲ್ಲ ಹಿಂದೂಗಳ ಒಂದಾಗಿ ದೇಶದ್ರೋಹಿ ಕೃತ್ಯ ಎಸಗುವವರಿಗೆ ತಕ್ಕ ಪಾಠ ಕಲಿಸೋಣ ಎನ್ನುವ ಹೇಳಿಕೆ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications