384023pilibhitವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384023pilibhitಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384023pilibhitವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384023pilibhitನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg384023pilibhitವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ | BJP | Ravi Shankar Prasad | Varun Gandhi | Pilibhit | CEC | ವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ - Kannada Oneindia

ವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ

BJP distances itself from Varun row
ನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ ಗಾಂಧಿ ಅವರನ್ನು ನಟ್ಟನಡು ನೀರಿನಲ್ಲಿ ಕೈಬಿಟ್ಟಂತಾಗಿದೆ. ಆದರೆ, ಶಿವಸೇನಾ ವರಿಷ್ಠ ಬಾಳಾ ಠಾಕ್ರೆ, ವರುಣ್ ಗಾಂಧಿ ಬೆನ್ನಿಗೆ ನಿಂತಿರುವುದು ವಿಶೇಷವಾಗಿದೆ.

ಬಿಜೆಪಿ ಅಭ್ಯರ್ಥಿ ಮಾಡಿರುವ ಆರೋಪಗಳಿಗೆ ಸಹಮತವೂ ಇಲ್ಲ ಬೆಂಬಲವೂ ಇಲ್ಲ. ಅದು ಅವರ ವೈಯಕ್ತಿಕ ವಿಚಾರ, ಇದರಲ್ಲಿ ಪಕ್ಷ ತಲೆ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವರುಣ್ ವಿರುದ್ದ ಕ್ರಮ ಕೈಗೊಳ್ಳುವುದು, ಬಿಡುವುದು ಚುನಾವಣೆ ಆಯೋಗಕ್ಕೆ ಬಿಟ್ಟಿದ್ದು. ಈ ವರೆಗೊ ಚುನಾವಣೆ ಆಯೋಗದಿಂದ ಪಕ್ಷಕ್ಕೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವರುಣ ಗಾಂಧಿ ಅಲ್ಪಸಂಖ್ಯಾತರ ಮೇಲೆ ಗುರುತರ ಆರೋಪ ಮಾಡಿದ್ದರು. ಅದು ದೇಶದ್ಯಾಂತ ಚರ್ಚೆ ವಿಷಯವಾಗಿತ್ತು. ನೀತ ಸಂಹಿತೆ ಉಲ್ಲಂಘನೆ ಆರೋಪದಡಿ ಚುನಾವಣೆ ಆಯೋಗ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.

(ದಟ್ಸ್ ಕನ್ನಡ ವಾರ್ತೆ)
ವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+