37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg192586ysv dattaಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಕ್ರಮಕ್ಕೆ ಆಗ್ರಹ/news/2009/03/20/samajotsava-aims-at-hindu-vote-bank-jds.htmlಬೆಂಗಳೂರು ಮಾ. 20 : ಮಂಗಳೂರು ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೃಹ ಸಚಿವ ವಿ ಎಸ್ ಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಟನೆ ಆರೋಪದ ಮೇಲೆ ಕ್ರಮಕೈಗೊಳ್ಳುವಂತೆ ಜೆಡಿಎಸ್ ಆಗ್ರಹಿಸಿದೆ. ಗುರುವಾರ ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವೈಎಸ್ 35371http://kannada.oneindia.com/img/2009/03/20-ysv-datta1.jpg192586ysv dattaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg192586ysv dattaಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg192586ysv dattaರೆಸಾರ್ಟ್ ಸಭೆ : ಕಾಂಗ್ರೆಸ್, ಜೆಡಿಎಸ್ ಆಕ್ಷೇಪ /news/2009/06/27/congress-jds-slam-bjp-resort-meeting.htmlಬೆಂಗಳೂರು, ಜೂ. 27 : ನೆಲಮಂಗಳದ ಸಮೀಪಿವಿರುವ ಸೆವೆನ್ ಸ್ಟಾರ್ ದರ್ಜೆಯ ಗೋಲ್ಡನ್ ಪಾಮ್ಸ್ ನಲ್ಲಿ ಸರಕಾರದ ಮಂಥನ-2 ಆಯೋಜಿಸಿರುವುದನ್ನು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತ ತೀವ್ರವಾಗಿ ವಿರೋಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, 37625http://kannada.oneindia.com/img/2009/06/27-bsy-resort1.jpg192586ysv dattaಬಿಎಸ್ ವೈ ಸನ್ಮಾನಕ್ಕೆ ವೈಎಸ್ ವಿ ದತ್ತ ಖಂಡನೆ/movies/music/2009/09/01-nirudyogi-audio-released.html''ನಿರುದ್ಯೋಗ ಸಮಸ್ಯೆ ಎಲ್ಲಿಲ್ಲ ಹೇಳಿ. ಅದೊಂದು ಜಾಗತಿಕ ಸಮಸ್ಯೆ. ಸಮಾಜದಲ್ಲಿ ನಿರುದ್ಯೋಗಿಗಳ ಸಂಖ್ಯೆ ಸಹ ಅಧಿಕವಾಗಿದೆ. ನಿರುದ್ಯೋಗಿಗಳ ಸಮುದಾಯ ದೊಡ್ಡದು. ಹಾಗಾಗಿ ಪ್ರೇಕ್ಷಕರು ಚಿತ್ರ ನೋಡಲು ಅಡ್ಡಿಯಿಲ್ಲ'' ಎಂದು 'ನಿರುದ್ಯೋಗಿ' ಚಿತ್ರದ ಧ್ವನಿಸುರುಳಿ ಬಿಡುಗಡೆ ಮಾಡಿದ ನಂತರ ಜೆಡಿಎಸ್ ನ ವಕ್ತಾರ ವೈಎಸ್ ವಿ ದತ್ತ ಹೇಳಿದರು. ಸಾಮಾಜಿಕ ಸಮಸ್ಯೆಯನ್ನು ಮನ ಮಿಡಿಯುವಂತೆ ನಿರುದ್ಯೋಗಿ' 38942http://kannada.oneindia.com/img/2009/09/01-nirudyogi1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಹಿಂದೂ ಸಮಾಜೋತ್ಸವ ನಿಷೇಧಿಸಿ, ಜೆಡಿಎಸ್ ಆಗ್ರಹ | Congress | Election Commission | Hindu Samajotsava | JDS | YSV Datta | Lspoll| ಹಿಂದೂ ಸಮಾಜೋತ್ಸವ ನಿಷೇಧಿಸಿ, ಜೆಡಿಎಸ್ ಆಗ್ರಹ - Kannada Oneindia

ಹಿಂದೂ ಸಮಾಜೋತ್ಸವ ನಿಷೇಧಿಸಿ, ಜೆಡಿಎಸ್ ಆಗ್ರಹ

ಬೆಂಗಳೂರು, ಮಾ. 18 : ವಿವಿಧ ಮಠಾದೀಶರು ಮತ್ತು ಧರ್ಮಾಧಿಕಾರಿಗಳು ಆಯೋಜಿಸುತ್ತಿರುವ ಹಿಂದೂ ಸಮಾಜೋತ್ಸವವನ್ನು ಚುನಾವಣ ಆಯೋಗ ಈ ಕೂಡಲೇ ನಿಷೇದಿಸಬೇಕು. ಇಂತಹ ಸಭೆ ಸಮಾರಂಭಗಳಿಂದ ಶಾಂತಿ ಸೌಹಾರ್ದತೆಗೆ ಧಕ್ಕೆಯಾಗುತ್ತದೆ. ಈ ಸಮಾವೇಶಗಳಿಗೆ ಪರೋಕ್ಷವಾಗಿ ಬಿಜೆಪಿ ಬೆಂಬಲ ನೀಡುತ್ತಿದ್ದು, ಆಯೋಗ ಇದಕ್ಕೆ ಅವಕಾಶ ನೀಡಬಾರದು ಎಂದು ಜನತಾದಳ ವಕ್ತಾರ ವೈ ಎಸ್ ವಿ ದತ್ತಾ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಹಿಂದೂ ಮತ ಬ್ಯಾಂಕ್ ಸ್ಥಾಪಿಸುವುದು ಸಮಾವೇಶದ ಉದ್ದೇಶ ಎಂದು ಉಡುಪಿ ಪೇಜಾವರ ಶ್ರೀಗಳು ಹೇಳಿದ್ದಾರೆ. ಮೊನ್ನೆ ಮಂಗಳೂರಿನಲ್ಲಿ ನಡೆದ ಸಮಾವೇಶಕ್ಕೆ ರಾಜ್ಯ ಗೃಹಮಂತ್ರಿ ಆಚಾರ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ಕೂಡ ಭಾಗವಹಿಸಿದ್ದರು.

ಇದು ಚುನಾವಣ ಲಾಭಕ್ಕಾಗಿ ಬಿಜೆಪಿ ಆಯೋಜಿಸಿರುವ ಸಮಾವೇಶ, ಈಗಾಗಲೇ ಈ ವಿಷಯವನ್ನು ಪೊಲೀಸ್ ಮಹಾನಿರ್ದೇಶಕರ ಗಮನಕ್ಕೂ ತಂದಿದ್ದೇವೆ. ಚುನಾವಣಾ ದೃಷ್ಟಿಯಿಟ್ಟುಕೊಂಡು ಆಯೋಜಿಸುವ ಈ ಸಮಾವೇಶಗಳಿಗೆ ಆಯೋಗ ಅವಕಾಶ ನೀಡಬಾರದು ಎಂದು ದತ್ತಾ ಮತ್ತು ಕಾಂಗ್ರೆಸ್ ಪಕ್ಷದ ರಾಮಚಂದ್ರಪ್ಪ ಆಯೋಗ ಆಯೋಜಿಸಿದ್ದ ಸಭೆಯಲ್ಲಿ ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+