36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಬಿಜೆಪಿ ವರಿಷ್ಠರ ವಿರುದ್ಧ ಮತ್ತೆ ಬಂಡಾಯವೆದ್ದ ಶಿವಪ್ಪ | BB Shivappa | LS polls 2009 | Haasan | H K Hanumegowda | Devegowda | ಬಿಜೆಪಿ ವರಿಷ್ಠರ ವಿರುದ್ಧ ಮತ್ತೆ ಬಂಡಾಯವೆದ್ದ ಶಿವಪ್ಪ - Kannada Oneindia

ಬಿಜೆಪಿ ವರಿಷ್ಠರ ವಿರುದ್ಧ ಮತ್ತೆ ಬಂಡಾಯವೆದ್ದ ಶಿವಪ್ಪ

ಬೆಂಗಳೂರು, ಮಾ. 18 : ಹಾಸನ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನ್ನು ಎಚ್ ಕೆ ಹನುಮೇಗೌಡರಿಗೆ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಮುಖಂಡ ಬಿಬಿ ಶಿವಪ್ಪ, ವರಿಷ್ಠರ ಕ್ರಮಕ್ಕೆ ಅಸಮಾಧಾನಗೊಂಡಿದ್ದಾರೆ. ಹನುಮೇಗೌಡರಿಗೆ ದೇವೇಗೌಡರ ವಿರುದ್ಧ ಗೆಲ್ಲುವ ಶಕ್ತಿ ಖಂಡಿವಾಗಿಯೂ ಇಲ್ಲ. ಅಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿದ್ದು, ಬಿಜೆಪಿ ಗೆಲುವು ಮರಿಚಿಕೆ ಎಂದು ಅವರು ಭವಿಷ್ಯ ನುಡಿದ್ದಾರೆ.

ಹಾಸನ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಪ್ಪ ಅವರಿಗೆ ಟಿಕೆಟ್ ಕೈತಪ್ಪಿರುವುದು ಈ ಅಸಮಾಧಾನಕ್ಕೆ ಕಾರಣವಾಗಿದೆ. ತಾವೂ ಟಿಕೆಟ್ ಆಕಾಂಕ್ಷಿ ಎನ್ನುವುದನ್ನು ಸ್ವತಃ ಅವರೆ ಸ್ಪಷ್ಪಪಡಿಸಿದ್ದಾರೆ. ಹನುಮೇಗೌಡರಿಗೆ ಯಾವ ಮಾನದಂಡದ ಮೇಲೆ ಲೋಕಸಭೆ ಟಿಕೆಟ್ ನೀಡಲಾಗಿದೆ ಎಂದು ಪ್ರಶ್ನಿಸಿದ ಅವರು, ಹನುಮೇಗೌಡ ಪಕ್ಷಾಂತರಿ ಮನಸ್ಥಿತಿಯ ವ್ಯಕ್ತಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೇರೆ ಪಕ್ಷದ ಬಾಗಿಲು ತಟ್ಟಿದ್ದಾರೆ. ಹೋಗಿಯೂ ಬಂದಿದ್ದಾರೆ. ಪಕ್ಷದಲ್ಲಿರುವ ನಿಷ್ಠಾವಂತರನ್ನು ಕಡೆಗಣಿಸಿ ಪಕ್ಷಾಂತರಿಗಳಿಗೆ ಮಣೆ ಹಾಕುವುದು ಸರಿಯಲ್ಲಿ ಎಂದು ಹರಿಹಾಯ್ದರು.

ದೇವೇಗೌಡರನ್ನು ಸೋಲಿಸುವ ತಾಕತ್ತಾಗಲಿ, ಸಾಮರ್ಥ್ಯವಾಗಲಿ ಹನಮೇಗೌಡರಿಗಿಲ್ಲ, ಆದ್ದರಿಂದ ಪಕ್ಷದ ವರಿಷ್ಠರು ಈ ಕೂಡಲೇ ಅಭ್ಯರ್ಥಿಯನ್ನು ಬದಲಾಯಿಸಬೇಕು. ನಾನು ಲಿಂಗಾಯಿತ ದೇವೇಗೌಡರ ವಿರುದ್ಧ ಸೂಕ್ತ ಅಭ್ಯರ್ಥಿ ಅಲ್ಲ ಎನ್ನುವುದಾದರೆ, ಅದೇ ಜನಾಂಗದಲ್ಲಿ ಸಮರ್ಥವಾಗಿರುವ ಬೇರೆ ನಾಯಕನಿಗೆ ಟಿಕೆಟ್ ಕೊಟ್ಟರೂ ಸರಿ. ಆದರೆ, ಹನುಮೇಗೌಡ ಸ್ಪರ್ಧೆ ಎಂದು ಖಡಾಖಂಡಿತವಾಗಿ ಬೇಡ ಹೇಳಿದರು. ಹನುಮೇಗೌಡರು ಅಧಿಕೃತ ಅಭ್ಯರ್ಥಿಯಾದರೆ ನಾವು ಬಿಜೆಪಿ ಮತ ನೀಡುತ್ತೇವೆ. ಆದರೆ, ಮತಯಾಚನೆ ಹೋಗುವುದಿಲ್ಲ ಎಂದು ಶಿವಪ್ಪ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+