385044rjdಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg385044rjdನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg385044rjdಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg385044rjdಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274326biharಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg274326biharಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg274326biharಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg274326biharರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpg138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpgnews"> ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ | RJD | Lalu Prasad Yadav | Rabri Devi | LS polls 2009 | ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ - Kannada Oneindia

ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ

Laloo
ಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ.

ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' ದೇವಾಲಯ ನಿರ್ಮಾಣಕ್ಕೆ ರೋಹ್ತಾಸ್ ಜಿಲ್ಲೆಯಲ್ಲಿ ಮುಂದಾಗಿದ್ದರು. ಆದರೆ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಪೋಲಿಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಚುನಾವಣಾ ನೀತಿಸಂಹಿತೆ ಅಂದರೆ ಏನು? ನಾವು ಲಾಲು ಅವರ ಅಭಿಮಾನಿ, ಅವರನ್ನೇ ದೇವರೆಂದು ಪೂಜಿಸುವವರು. ಚುನಾವಣಾ ದೃಷ್ಟಿಯಿಂದ ನಾವು ಈ ಕೆಲಸಕ್ಕೆ ಮುಂದಾಗಿಲ್ಲ. ಅವರಿಗಾಗಿ ನಾವು ನೇಣು ಹಾಕಿಕೊಳ್ಳಲು ಸಿದ್ದ ಎನ್ನುತ್ತಾರೆ ಲಾಲು ಅಭಿಮಾನಿ ರಾಜೇಶ್ವರ್ ಯಾದವ್. ಎರಡು ದಿನದ ಹಿಂದೆಯಷ್ಟೆ ದೇವಾಲಯಕ್ಕಾಗಿ ಭಾರಿ ಅಭಿಮಾನಿಗಳ ಸಮ್ಮುಖದಲ್ಲಿ ಗುದ್ದಲಿ ಪೂಜೆ ಮತ್ತು ಹೋಮಹವನ ನೆರವೇರಿಸಲಾಗಿತ್ತು.

ಮಂಗಳವಾರ ಮತ್ತೆ ಈ ದೇವಾಲಯದ ಕಾಮಗಾರಿಗೆ ಮುಂದಾದಾಗ ಜಿಲ್ಲಾ ಆಡಳಿತ ಎಲ್ಲಾ ಕಾರ್ಯಕರ್ತರನ್ನು ಬಂಧಿಸಿದೆ ಮತ್ತು ಆರ್ ಜೆ ಡಿ ಗೆ ರಾಜ್ಯ ಸರಕಾರ ನೋಟೀಸ್ ಕಳುಹಿಸಿದೆ.

(ದಟ್ಸ್ ಕನ್ನಡ ವಾರ್ತೆ)
ಬಿಹಾರದಲ್ಲಿ ಆರ್ ಜೆಡಿ-ಎಲ್ ಜೆಪಿ ಮೈತ್ರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+