108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಅಡ್ವಾಣಿ ಪ್ರಧಾನಮಂತ್ರಿ ಆಗಬೇಕು, ಉಮಾಭಾರತಿ | Uma Bharti | L K Advani | Bharatiya Janshakti Party | LS polls 2009 | ಅಡ್ವಾಣಿ ಪ್ರಧಾನಮಂತ್ರಿ ಆಗಬೇಕು, ಉಮಾಭಾರತಿ - Kannada Oneindia

ಅಡ್ವಾಣಿ ಪ್ರಧಾನಮಂತ್ರಿ ಆಗಬೇಕು, ಉಮಾಭಾರತಿ

ನವದೆಹಲಿ, ಮಾ. 18 : ಭಾರತೀಯ ಜನಶಕ್ತಿ ಪಕ್ಷದ ಅಧ್ಯಕ್ಷೆ ಉಮಾಭಾರತಿ ಅವರು ಪ್ರಧಾನಿ ಹುದ್ದೆಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸೂಕ್ತ ವ್ಯಕ್ತಿ. ಆಡ್ವಾಣಿ ಪ್ರಧಾನಿಯಾಗುವುದು ನನ್ನ ಬಯಕೆ ಕೂಡ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಈ ಹಿಂದೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಮಾಭಾರತಿ, ಆಡ್ವಾಣಿ ಜೊತೆಗಿನ ಮನಸ್ತಾಪದಿಂದ ಪಕ್ಷದ ತೊರೆದು ಭಾರತೀಯ ಜನಶಕ್ತಿ ಪಕ್ಷ ಕಟ್ಟಿದ್ದರು. ಇತ್ತೀಚೆಗಷ್ಟೇ ನಡೆದ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಚುನಾವಣಾ ಹೊಂದಾಣಿಕೆ ಮಾಡದೇ ತಮ್ಮ ಪಕ್ಷದಿಂದ ಪ್ರತ್ಯೇಕ ಅಭ್ಯರ್ಥಿಗಳನ್ನು ನಿಲ್ಲಿಸಿ ಭಾರಿ ಸೋಲು ಅನುಭವಿಸಿದ್ದರು. ತಿಕಂಗರ್ ಕ್ಷೇತ್ರದಿಂದ ಉಮಾಭಾರತಿ ಸೋಲುನುಭವಿಸಿ ಮುಖಭಂಗಕ್ಕೆ ಒಳಗಾಗಿದ್ದರು.

ಉಮಾಭಾರತಿ ಅವರು ಆಡ್ವಾಣಿಗೆ ಪತ್ರ ಮೂಲಕ ಸಂದೇಶ ಕಳುಹಿಸಿ " ಪ್ರಧಾನಮಂತ್ರಿ ಖುರ್ಚಿಯಲ್ಲಿ ನಿಮ್ಮನ್ನು ನೋಡಲು ಬಯಸುತ್ತೇನೆ" ಎಂದು ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ಹೀನಾಯವಾಗಿ ಪರಾಭವಗೊಂಡ ನಂತರ ರಾಜಕೀಯದಲ್ಲಿ ಭದ್ರ ನೆಲೆ ಕಾಣಲು ಫೈರ್ ಬ್ರ್ಯಾಂಡ್ ಉಮಾಭಾರತಿ ಮತ್ತೆ ಬಿಜೆಪಿ ಸೇರಿದರೂ ಅಚ್ಚರಿಯಿಲ್ಲ. ರಾಜಕೀಯದಲ್ಲಿ ಏನು ಬೇಕಾದರು ಆಗಬಹುದು ಅಲ್ಲವೇ ?

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+