97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಪೋಸ್ಟ್ ಇಂಟೆಲಿಜೆನ್ಸರ್ ಪತ್ರಿಕೆಯ ಮುದ್ರಣ ಸ್ಥಗಿತ | Hearst Corporation | post-intelligencer | seattlepi.com | America | ಪೋಸ್ಟ್ ಇಂಟೆಲಿಜೆನ್ಸರ್ ಪತ್ರಿಕೆಯ ಮುದ್ರಣ ಸ್ಥಗಿತ - Kannada Oneindia

ಪೋಸ್ಟ್ ಇಂಟೆಲಿಜೆನ್ಸರ್ ಪತ್ರಿಕೆಯ ಮುದ್ರಣ ಸ್ಥಗಿತ

ನ್ಯೂಯಾರ್ಕ್, ಮಾ. 18 : ಅಮೆರಿಕದ 146 ವರ್ಷ ಹಳೆಯದಾದ ಹಾಗೂ ಅತಿ ಹೆಚ್ಚು ಪ್ರಸಾರ ಹೊಂದಿರುವ ಪ್ರಸಿದ್ಧ 'ಪೋಸ್ಟ್ ಇಂಜೆಲಿಜೆನ್ಸರ್' Post-Intelligencer (P-I) ಪತ್ರಿಕೆಯ ಮುದ್ರಣವನ್ನು ಗುರುವಾರದಿಂದ ಸ್ಥಗಿತಗೊಳಿಸಲು ನಿರ್ಧರಿಸಲಾಗಿದ್ದು, ಮುಂದಿನ ದಿನಗಳಲ್ಲಿ Seattlepi.com ಆನ್ ಲೈನ್ ಪುತ್ರಿಕೆ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಹೆರ್ಸ್ಟ್ ಕಾರ್ಪೋರೇಶನ್ ತಿಳಿಸಿದೆ.

ಹೆರ್ಸ್ಟ್ ಕಾರ್ಪೋರೇಶನ್ ನ ಉಪಾಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫ್ರಾಂಕ್ ಎ ಬೆನ್ಯಾಕ್ ಜ್ಯೂನಿಯರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಈ ವಿಷಯ ಸ್ಪಷ್ಟಪಡಿಸಿದ್ದು, ಅಮೆರಿಕದಲ್ಲಿ ಅತೀ ಹೆಚ್ಚು ಪ್ರಸಾರ ಹೊಂದಿರುವ ಪೋಸ್ಟ್ ಇಂಟೆಲಿಜೆನ್ಸರ್ ಪತ್ರಿಕೆಯ ಮುದ್ರಣವನ್ನು ಸ್ಥಗಿತಗೊಳಿಸುವುದು ನೋವಿನ ಸಂಗತಿ ಆಗಿದೆ. ಆದರೆ, ಕಂಪನಿಯೂ ಕೆಲವು ವರ್ಷಗಳಿಂದ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಬರಲಾಗಿದೆ. ಮುದ್ರಣದ ಅಂತಿಮ ಪತ್ರಿಕೆ ನಾಳೆ ಹೊರಬರಲಿದೆ ಎಂದು ಸ್ಪಷ್ಟಪಡಿಸಿದರು.

Seattlepi.com ಆನ್ ಲೈನ್ ಪುತ್ರಿಕೆಯನ್ನು ಹೊಸ ವಿನ್ಯಾಸದಲ್ಲಿ ಹೊರತರಲು ತೀರ್ಮಾನಿಸಲಾಗಿದೆ. ಈ ವೆಬ್ ಸೈಟಿನಲ್ಲಿ ಎಲ್ಲ ಬಗೆಯ ವಿವರಗಳು ಒಳಗೊಂಡಿರುತ್ತವೆ ಎಂದ ಫ್ರಾಂಕ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+