384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384492hate speechವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384492hate speechವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384492hate speechವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg384492hate speechವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ/news/2009/03/29/varun-gandhi-gets-home-food-in-jail.htmlಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು. ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ 35570http://kannada.oneindia.com/img/2009/03/29-varun-gandhi.jpg384492hate speechಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg385250eciವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg385250eciವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg385250eciಜನಜಾತ್ರೆ ನಡುವೆ ವರುಣ್ ನ್ಯಾಯಾಂಗ ಬಂಧನಕ್ಕೆ/news/2009/03/28/varun-gandhi-to-be-in-judicial-custody-hate-speech.htmlಪಿಲಿಭಿತ್, ಮಾ. 28: ವರುಣ್ ಬಂಧನ ಪ್ರಹಸನಕ್ಕೆ ಸರಿಯಾದ ವೇದಿಕೆ ಸಜ್ಜುಗೊಳಿಸಿದ್ದ ಬಿಜೆಪಿ, ವರುಣ್ ಬಂಧನ ಪ್ರಹಸನವನ್ನು ಯಶಸ್ವಿಗೊಳಿಸಿತು. ಪಿಲಿಭಿತ್ ಕ್ಷೇತ್ರಕ್ಕೆ ಆಗಮಿಸಿದ ವರುಣ್ ರನ್ನು ಬಿಜೆಪಿಯ ಕಾರ್ಯಕರ್ತರು, ಸಾವಿರಾರು ಅಭಿಮಾನಿಗಳು ಸ್ವಾಗತಿಸಿದರು. ಪಿಲಿಭಿತ್ ನ ನ್ಯಾಯಲಯಕ್ಕೆ ಶರಣಾದ ನಂತರ ಮಾತನಾಡಿದ ವರುಣ್ ಗಾಂಧಿ, ರಾಜಕೀಯ ಕುತಂತ್ರಕ್ಕೆ ನನ್ನನ್ನು ಬಲಿಪಶು ಮಾಡಿದ್ದಾರೆ ಎಂದು ಕಿಡಿಕಾರಿದರು. ಎರಡು ದಿನಗಳ 35563http://kannada.oneindia.com/img/2009/03/28-varun-gandhi1.jpg385250eciಸಿಕ್ಕಿಂ ಮಹಿಳೆಯ ಮತಚೀಟಿಯಲ್ಲಿ ಬಚ್ಚನ್ ಚಿತ್ರ!/news/2009/04/04/bachchans-pix-appears-in-epic-woman-voter-sikkim.htmlಗ್ಯಾಂಗ್ಟಾಕ್ , ಏ.4:ಚುನಾವಣ ಆಯೋಗ ತಲೆ ತಗ್ಗಿಸುವಂತ ಕೆಲಸ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ ನಲ್ಲಿ ನಡೆದಿದೆ. ಡಂಕಾ ಭುಟಿಯಾ ಎನ್ನುವ 67 ವರ್ಷದ ಮಹಿಳೆ ಎಲೆಕ್ಟ್ರಾನಿಕ್ ಫೋಟೋ ಐಡೆಂಟಿಟಿ ಕಾರ್ಡ್ ಪಡೆಯಲು ಹೋದಾಗ, ಆಕೆಯ ಗುರುತಿನ ಫೋಟೋ ಇರುವ ಜಾಗದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಅಮಿತಾಬ್ ಬಚ್ಚನ್ ಅವರ ಫೋಟೋ !!. ಈ ಕಾರ್ಡನ್ನು ಪಡೆದ 35723http://kannada.oneindia.com/img/2009/04/04-sikkim-epic-card.jpgnews"> ವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ | Shiv Sena | Bala Thackeray | Varun Gandhi | LS polls 2009 | Muslim Remarks | ವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ - Kannada Oneindia

ವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ

Varun is one Gandhi we like, says Shiv Sena
ಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.

ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು ಕ್ಷಮೆ ಕೇಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ವರುಣ್ ಸತ್ಯವನ್ನೇ ಹೇಳಿದ್ದಾರೆ, ಗಾಂಧಿ ಕುಟುಂಬದ ಒಬ್ಬ ಸದಸ್ಯ ಈ ರೀತಿ ಮಾತನಾಡಬೇಕೆಂದು ನಾನು ಬಯಸಿದ್ದೆ. ವರುಣ್ ಅವರ ನೇರ ಮಾತು ಬಗ್ಗೆ ನನಗೆ ಮೆಚ್ಚುಗೆ ಇದೆ ಎಂದು ವರುಣ್ ಗಾಂಧಿ ಅವರನ್ನು ಪ್ರಶಂಸಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರುಣ್ ಗಾಂಧಿ ಸಾರ್ವಜನಿಕ ಸಭೆಯೊಂದರಲ್ಲಿ, ಕಮಲದ ಶಕ್ತಿಯಿಂದ ಭಾರತದಲ್ಲಿರುವ ಮುಸ್ಲಿಮರ ತಲೆಯನ್ನು ತೆಗೆಯಲಾಗುವುದು. ಎಲ್ಲ ಹಿಂದೂಗಳ ಒಂದಾಗಿ ದೇಶದ್ರೋಹಿ ಕೃತ್ಯ ಎಸಗುವವರಿಗೆ ತಕ್ಕ ಪಾಠ ಕಲಿಸೋಣ ಎನ್ನುವ ವಿವಾದಕಾರಿ ಹೇಳಿಕೆ ನೀಡಿ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದರು. ಆಯೋಗ ಇವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿತ್ತು.

(ದಟ್ಸ್ ಕನ್ನಡ ವಾರ್ತೆ)
ಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+