36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg192712suresh angadiಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg192712suresh angadiಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg192712suresh angadiಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg192712suresh angadiಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ/news/2009/04/17/belgaum-lok-sabha-segment-profile.htmlಬೆಂಗಳೂರು, ಏ. 17 : ರಾಜ್ಯದ ಎರಡನೇ ರಾಜಧಾನಿ ಅನ್ನುವ ಪಟ್ಟ ನಗರಕ್ಕೆ ಒಂದು ರೀತಿಯ ಖದರ್ ಬಂದಿದೆ. ಅತ್ಯುತ್ತಮ ನಗರವಾಗಲು ಎಲ್ಲಾ ಅರ್ಹತೆ ಇದ್ದರೂ ಜನರ ಹೆಸರಲ್ಲಿ ನಡೆಯುವ ರಾಜಕಾರಿಣಿಗಳ ರಾಜಕಾರಣ ಮಾತ್ರ ಬದಲಾಗುತ್ತಿಲ್ಲ. ಇಲ್ಲಿನ ಜನತೆಗೆ ಕನ್ನಡ - ಮರಾಠಿ, ಕನ್ನಡ - ಭಗವದ್ವಾಜ, ಕರ್ನಾಟಕ - ಮಹಾರಾಷ್ಟ್ರ ಗಡಿ ಹೆಸರಲ್ಲಿ ನಡೆಯುವ ಹೋರಾಟ 36013http://kannada.oneindia.com/img/2009/04/17-suresh-angadi1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ | Yeddyurappa | Suresh Angadi| BJP | Sanjay Patil | karave | LS polls 2009 | ಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ - Kannada Oneindia

ಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ

LS Ticket will given to Angdi ; Yeddyurappa
ಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ, ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ ಎನ್ನುವ ಸಂಸದ ಸುರೇಶ್ ಅಂಗಡಿಯವರ ಹೇಳಿಕೆ ಅವರ ವೈಯಕ್ತಿಕವಾದದ್ದು. ಅವರ ಬಳಿ ಈ ವಿಚಾರದ ಬಗ್ಗೆ ಮಾತನಾಡಿ ಮುಂದೆ ಇಂತಹ ತಪ್ಪಾಗದಂತೆ ಎಚ್ಚರ ವಹಿಸುತ್ತೇವೆ. ಜಾತಿ ಆಧಾರಿತ ರಾಜಕೀಯ ಮಾಡುವವರು ನಾವಲ್ಲ. ಕನ್ನಡಿಗರ ಭಾವನೆಗೆ, ನಾಡು-ನುಡಿಗೆ ಧಕ್ಕೆ ಆಗುವುದನ್ನು ಸಹಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಇಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಮತ ಪಡೆಯಲು ಬಿಜೆಪಿ ಸರ್ಕಾರ ಗಡಿ ಮಾರಾಟ ಮಾಡಲು ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತೀವ್ರ ಆಕ್ಷೇಪಡಿಸಿದ ಯಡಿಯೂರಪ್ಪ, ನೀತಿ ಸಂಹಿತೆ ಜಾರಿಯಲ್ಲಿರುವುವಾಗ ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಕುಮಾರಸ್ವಾಮಿ ಹೇಳಿಕೆಯನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿಕೊಂಡರು.

ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ್ ಪಾಟೀಲ್ ಅವರನ್ನು ಬಿಜೆಪಿಯಿ೦ದ ಉಚ್ಚಾಟಿಸಬೇಕು. ಇಲ್ಲದಿದ್ದರೆ ನಾಳೆಯಿಂದಲೇ ಅವರ ವಿರುದ್ಧ ಮತ್ತು ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಜನಾಂದೋಲನ ಆರಂಭಿಸಲಾಗುವುದು ಎಂದು ಅವರು ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿತ್ತು. ಸೋಮವಾರ ಕರವೇ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಲು ಮುಂದಾದಾಗ ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಅದನ್ನು ವಿರೋಧಿಸಿ ಎಂಇಎಸ್ ಬೆಂಬಲಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)
ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+