382015ಅಂಬರೀಷ್ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg382015ಅಂಬರೀಷ್ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg382015ಅಂಬರೀಷ್ಅಂಬರೀಷ್ ಜೆಡಿಎಸ್ ಸೇರ್ಪಡೆ ಸಾಧ್ಯತೆ/news/2009/03/19/ambarish-likely-to-join-jds-soon-hd-kumaraswamy.htmlಬೆಂಗಳೂರು, ಮಾ. 19 : ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಅಸಮಾಧಾನಗೊಂಡಿರುವ ರೆಬಲ್ ಸ್ಟಾರ್ ಅಂಬರೀಷ್ ಅವರು ಜೆಡಿಎಸ್ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ. ಬುಧವಾರ ಜೆಡಿಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಅಂಬರೀಷ ಅವರನ್ನು ಭೇಟಿ ಮಾಡಿ 4 ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ನಂತರ ನಗು ಮುಖದಿಂದ ಹೊರ ಬಂದ ಕುಮಾರಸ್ವಾಮಿ ಮುಂದಿನ 48 35339http://kannada.oneindia.com/img/2009/03/19-ambarish7.jpg382015ಅಂಬರೀಷ್ಎಲೆಮರೆಯ ಹಾಡು ಹಕ್ಕಿಗಳಿಗೆ ವಿಷ್ಣು ಆಹ್ವಾನ!/movies/music/2009/04/17-vishnuvardhans-snehaloka-karaoke-club-launched.htmlವೃತ್ತಿಯಲ್ಲಿ ಗಾಯಕರಲ್ಲದವರು ಪ್ರವೃತ್ತಿಯಲ್ಲಿ ಹಾಡುಗಾರರಾಗಿರುತ್ತಾರೆ. ಅಂತಹವರು ತಮ್ಮ ಕಂಠಸಿರಿಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಸಿಕ್ಕಿರುವುದಿಲ್ಲ. ಬಾತ್ ರೂಂ ಸಿಂಗರ್ ಗಳಾಗಿಯೇ ಉಳಿದು ಬಿಡುತ್ತಾರೆ. ಹಾಗಾಗಬಾರದು ಅಂತ ಡಾ.ವಿಷ್ಣುವರ್ಧನ್ ಅವರ 'ಸ್ನೇಹಲೋಕ' ತಂಡ 'ಸ್ನೇಹಲೋಕ ಕರೋಕೆ ಕ್ಲಬ್' ಹುಟ್ಟುಹಾಕಿದೆ.'ಕರೋಕೆ ಸಂಜೆ' ಕಾರ್ಯಕ್ರಮ ಪ್ರತಿ ತಿಂಗಳ ಎರಡನೇ ಶನಿವಾರ ನಡೆಯಲಿದೆ.ತಮ್ಮಲ್ಲಿರುವ ಗಾಯಕನನ್ನು ವೇದಿಕೆಗೆ ಪರಿಚಯಿಸಬಹುದು. ಒಳ್ಳೆ ಧ್ವನಿ ಇರಬೇಕು 36020http://kannada.oneindia.com/img/2009/04/17-karoke-club-vishnu1.jpg382015ಅಂಬರೀಷ್ಜಗ್ಗೇಶ್, ಅಂಬರೀಷ್ ಅಭಿಮಾನಿಗಳ ಮಾತಿನ ಕಾದಾಟ/movies/controversy/2009/05/09-jaggesh-ambarish-fans-clash-again.htmlಕೆಲದಿನ ತಣ್ಣಗಾಗಿದ್ದ ನಟ ಜಗ್ಗೇಶ್ ಮತ್ತು ಅಂಬರೀಷ್ ನಡುವಿನ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. ಈ ಬಾರಿ ಜಗ್ಗೇಶ್ ಅಭಿಮಾನಿಗಳು ಮತ್ತು ಅಂಬರೀಷ್ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ್ದಾರೆ. ರಾಜಕೀಯ ಅಂಗಳದಲ್ಲಿ ಕಾಲಿಟ್ಟಿರುವ ಇಬ್ಬರೂ ನಟರ ನಡುವಿನ ವಿವಾದ ಒಬ್ಬರನ್ನೊಬ್ಬರು ದ್ವೇಷಿಸುವ ಹಂತಕ್ಕೆ ಬೆಳೆದು ನಿಂತಿದೆ.'ಜಗ್ಗೇಶ್ ಎಂಥವನೆಂದು ನನಗೆ ಗೊತ್ತು. ನಾನೆಂಥವನೆಂದು ಜಗ್ಗೇಶ್ ಗೂ ಗೊತ್ತು' ಎಂದು 36502http://kannada.oneindia.com/img/2009/05/09-jaggesh-protest2.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಅಂಬರೀಷ್ ಜೆಡಿಎಸ್ ಸೇರ್ಪಡೆ ಸಾಧ್ಯತೆ | Ambarish| JDS| Congress| Kumarswamy| Bengaluru | ls polls 2009| ಅಂಬರೀಷ್ ಜೆಡಿಎಸ್ ಸೇರ್ಪಡೆ ಸಾಧ್ಯತೆ - Kannada Oneindia

ಅಂಬರೀಷ್ ಜೆಡಿಎಸ್ ಸೇರ್ಪಡೆ ಸಾಧ್ಯತೆ

Ambarish
ಬೆಂಗಳೂರು, ಮಾ. 19 : ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಅಸಮಾಧಾನಗೊಂಡಿರುವ ರೆಬಲ್ ಸ್ಟಾರ್ ಅಂಬರೀಷ್ ಅವರು ಜೆಡಿಎಸ್ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ. ಬುಧವಾರ ಜೆಡಿಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಅಂಬರೀಷ ಅವರನ್ನು ಭೇಟಿ ಮಾಡಿ 4 ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ನಂತರ ನಗು ಮುಖದಿಂದ ಹೊರ ಬಂದ ಕುಮಾರಸ್ವಾಮಿ ಮುಂದಿನ 48 ಗಂಟೆಯೊಳಗೆ ಸಿಹಿ ಸುದ್ದಿಯನ್ನು ಜೆಡಿಎಸ್ ಘೋಷಿಸಲಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಮುಖಂಡರ ನಾಯಕರ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಅಂಬರೀಷ್ ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು. ಅಲ್ಲದೇ, ಸಂಸದೆ ತೇಜಸ್ವಿನಿ ಅವರು ಅಂಬರೀಷ್, ಅವರನ್ನು ಭೇಟಿ ಕಾಂಗ್ರೆಸ್ ತೊರೆಯದಂತೆ ಮನವಿ ಮಾಡಿಕೊಂಡಿದ್ದರು. ಆಗ ಅಂಬರೀಷ್ ಸ್ಪಷ್ಟ ಉತ್ತರ ನೀಡಿರಲಿಲ್ಲ. ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಜೆಡಿಎಸ್ ಅನ್ಯ ಪಕ್ಷಗಳಲ್ಲಿರುವ ಅತೃಪ್ತರಿಗೆ ಗಾಳ ಹಾಕಿದ್ದು, ಈಗಾಗಲೇ ಬಿಜೆಪಿಯಲ್ಲಿ ಬಂಡಾಯದ ಬಾವುಟ ಹಾರಿಸಿರುವ ಸಂಸದ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷಕ್ಕೆ ಸಳೆದುಕೊಳ್ಳಲು ಕುಮಾರಸ್ವಾಮಿ ಭಾರಿ ಯತ್ನ ನಡೆಸಿದ್ದಾರೆ. ಬೀದರ್ ನಲ್ಲಿ ಸುಭಾಷ್ ನೇಳಗಿ ಅವರನ್ನು ಸೆಳೆದುಕೊಂಡಿದ್ದು, ಲೋಕಸಭೆ ಚುನಾವಣೆಗೆ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಅಂಬರೀಷ ನನ್ನ ಹಳೆಯ ಸ್ನೇಹಿತರು, ಅಲ್ಲದೆ ಅವರು ತಮ್ಮರಾಜಕೀಯ ಜೀವನವನ್ನು ಜೆಡಿಎಸ್ ಪಕ್ಷದಿಂದಲೇ ಆರಂಭಿಸಿದ್ದಾರೆ. ಆದ್ದರಿಂದ ಅವರು ಸ್ವಂತ ಮನೆಗೆ ಬರಬಹುದು ಎಂಬ ಅಶಾವಾದವನ್ನು ವ್ಯಕ್ತಪಡಿಸಿದರು. ಅಂಬರೀಷ್ ಅವರನ್ನು ಬೆಂಗಳೂರು ದಕ್ಷಿಣ ಇಲ್ಲವೇ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಅಖಾಡಕ್ಕಿಳಿಸಲು ಜೆಡಿಎಸ್ ಚಿಂತನೆ ನಡೆಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+