37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg150756chiranjeeviಚಿರು ಕುಮಾರಣ್ಣ ಒಂದಾದ ಗಳಿಗೆ/movies/headlines/2009/02/18-hdk-prays-for-the-success-of-telugu-movie.htmlಒಳ್ಳೆಯದೋ ಕೆಟ್ಟದ್ದೋ ಅಂತೂ ಹೆತ್ತವರಿಗೆ ಹೆಗ್ಗಣ ಮುದ್ದು. ಒಳ್ಳೆ ಕಥೆ, ಚುರುಕು ಸಂಭಾಷಣೆಗಳು ಅಪರೂಪವೆನಿಸಿದರೂ ಕನ್ನಡ ಚಿತ್ರಗಳಿಗೆ ನಾವು ಮಣೆ ಹಾಕಬೇಕು. ರೀಮೇಕ್ ಸಂಸ್ಕೃತಿ ರಾಜಾರೋಷವಾಗಿ ಮೆರೆಯುತ್ತಿದ್ದರೂ ಏನೋ ಕನ್ನಡ ಸಿನಿಮಾ ತಾನೆ ಎನ್ನುವುದೊಂದು ಸಮಾಧಾನ. ಇದೇ ವೇಳೆ, ಜಾಹೀರಾತಿಲ್ಲ ಪ್ರಾಯೋಜಕತ್ವ ಇಲ್ಲ ಬಿಡಿಗಾಸು ಲಾಭ ಇಲ್ಲದಿದ್ದರೂನೂನೂನೂವೇ ದಟ್ಸ್ ಕನ್ನಡ ವೆಬ್ ಜಾಲವು ಕನ್ನಡ ಚಿತ್ರಗಳ ಸುದ್ದಿ 34731http://kannada.oneindia.com/img/2009/02/18-chiru-kumarswamy1.jpg150756chiranjeeviಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg150756chiranjeeviನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg150756chiranjeeviನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg150756chiranjeeviರಾಜ್ಯದ ಮೇಲೆ ದಂಡೆತ್ತಿ ಬಂದ ತೆಲುಗು ಮಗಧೀರ/movies/headlines/2009/08/01-magadheera-creates-hype-in-bangalore.htmlಮೆಗಾಸ್ಟಾರ್ ಚಿರಂಜೀವಿ ಮಗ ರಾಮ್ ಚರಣ್ ತೇಜ ನಟನೆಯ ಎರಡನೇ ಚಿತ್ರ 'ಮಗಧೀರ'ನಿಗೆ ರಾಜ್ಯದಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಗಧೀರ ಚಿತ್ರದ ಟಿಕೆಟ್ ಗಳು ಕಾಳಸಂತೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾಗುತ್ತಿವೆ. ರು.65ರ ಬಾಲ್ಕನಿ ಟಿಕೆಟ್ ಗಳು ಬ್ಲಾಕ್ ನಲ್ಲಿ ರು.800ಗಳಿಗೆ ಮಾರಾಟವಾಗುತ್ತಿವೆ. ಕರ್ನಾಟಕದಲ್ಲಿ ತೆಲುಗು ಚಿತ್ರವೊಂದಕ್ಕೆ ಈ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಕನ್ನಡ ಚಿತ್ರೋದ್ಯಮವನ್ನ್ನು ಅಚ್ಚರಿಯಲ್ಲಿ 38362http://kannada.oneindia.com/img/2009/08/01-magadheera2.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpgnews"> ಚಿರು, ಎನ್ಟಿಆರ್ ಚಿತ್ರಗಳ ಪ್ರಸಾರ ಬ್ರೇಕ್ ಗೆ ಕೈ ಕಸರತ್ತು | Congress | Chiranjeevi | Prajarajyam| Junior NTR | TDP | Movie Ban | ಚಿರು, ಎನ್ಟಿಆರ್ ಚಿತ್ರಗಳ ಪ್ರಸಾರ ಬ್ರೇಕ್ ಗೆ ಕೈ ಕಸರತ್ತು - Kannada Oneindia

ಚಿರು, ಎನ್ಟಿಆರ್ ಚಿತ್ರಗಳ ಪ್ರಸಾರ ಬ್ರೇಕ್ ಗೆ ಕೈ ಕಸರತ್ತು

ಹೈದರಾಬಾದ್, ಮಾ. 19 : ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಚಿರಂಜೀವಿ ಸೇರಿದಂತೆ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲ ನಟರ ಚಿತ್ರಗಳನ್ನು ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಪ್ರಸಾರ ಮಾಡದಂತೆರ್ ಸೂಚನೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಆಯೋಗಕ್ಕೆ ಮನವಿ ಮಾಡಿಕೊಂಡಿದೆ.

ಪ್ರಜಾರಾಜ್ಯಂ ಪಕ್ಷ ಮುಖಂಡ ಚಿರಂಜೀವಿ, ಇವರ ಸಹೋದರ ಪವನ್ ಕಲ್ಯಾಣ್ , ನಾಗಬಾಬು, ಅಲ್ಲದೆ, ತೆಲುಗು ದೇಶಂ ಪಕ್ಷದ ಎನ್ ಬಾಲಕೃಷ್ಣ, ಹಾಗೂ ಜ್ಯೂನಿಯರ್ ಎನ್ ಟಿ ಆರ್ ಅವರ ಚಿತ್ರಗಳನ್ನು ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಪ್ರಸಾರ ಮಾಡುವುದನ್ನು ತಡೆಯಬೇಕು. ಚಿತ್ರಗಳ ಪ್ರಸಾರದಿಂದ ಮತ ಗಳಿಸಲು ಅನುಕೂಲವಾಗಲಿದೆ. ಆದ್ದರಿಂದ ಕೂಡಲೇ ಇದಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡ ಕೆ ರೋಸಯ್ಯ ಆಯೋಗವನ್ನು ಒತ್ತಾಯಿಸಿದ್ದಾರೆ.

ಕೆಲ ಕಿರುತೆರೆಗಳು ನಟರ ಚಿತ್ರಗಳ ಪ್ರಸಾರಕ್ಕೆ ಹೆಚ್ಚು ಮುತುವರ್ಜಿ ವಹಿಸಿವೆ. ಅಲ್ಲದೇ ಈ ನಟರಿಗೆ ಅಪಾರ ಅಭಿಮಾನಿ ಬಳಗ ಇರುವುದರಿಂದ ಮತದಾರರ ಒಲೈಕೆಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ಕೂಡಲೇ ಈ ನಟರ ಚಿತ್ರಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+