381450arun jaitleyರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381450arun jaitleyರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg381450arun jaitleyಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg381450arun jaitley'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg381450arun jaitleyಬಿಜೆಪಿ ಪಾಳೆಯದಲ್ಲಿ ಏನು ನಡೆಯುತ್ತಿದೆ ರಾಮರಾಮ!/cj/chidambar-baikampady/2009/0622-advani-candidature-jaitley-gamble-backfires.htmlಆಡ್ವಾಣಿಯವರ ಪ್ರಭಾವ ಮಸುಕಾಗುತ್ತಿದೆ, ಅವರ ನಾಯಕತ್ವಕ್ಕೆ ಈಗ ಹಿನ್ನಡೆ ಉಂಟಾಗುತ್ತಿದೆ. ಈ ಮಾತನ್ನು ಬಿಜೆಪಿಯಲ್ಲಿರುವ ಟಾಪ್ ಕಮಾಂಡ್ ಗಳು ಬಾಯಿಬಿಟ್ಟು ಹೇಳುತ್ತಿಲ್ಲ, ಆದರೆ ಪರ್ಯಾಯ ನಾಯಕರನ್ನು ತಲಾಶ್ ಮಾಡುತ್ತಿದೆ. ಮತ್ತೊಂದೆಡೆ ಸಂಘ ಪರಿವಾರಕ್ಕೆ ಬಿಜೆಪಿ ತಾಕತ್ತಿನ ಬಗ್ಗೆ ಶಂಕೆ ಉಂಟಾಗಿದೆ, ಆದ್ದರಿಂದಲೇ ಬಿಜೆಪಿ ಸಹವಾಸ ಸಾಕು ಎನ್ನುವ ಹಂತಕ್ಕೆ ಬಂದಿದೆ.* ಚಿದಂಬರ ಬೈಕಂಪಾಡಿ, ಮಂಗಳೂರುಸಿದ್ದಾಂತವೇ ಉಸಿರೆಂದು ಭಾವಿಸಿದ್ದ 37509http://kannada.oneindia.com/img/2009/06/22-advani3.jpg383965ananth kumarಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg383965ananth kumarಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg383965ananth kumarಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg383965ananth kumarಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg383965ananth kumarನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್ | Arun Jaitely to attend meeting in Bangalore! - ಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್ - Kannada Oneindia

ಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್

Arun Jaitely to attend meeting in Bangalore!
ಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.

ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ ನಡೆಸಲಿದ್ದಾರೆ. ರಾಜ್ಯಸಭಾ ಸದಸ್ಯ ಸಂಸದ ರಾಜೀವ್ ಚಂದ್ರಶೇಖರ್ ಕೂಡ ಈ ಚರ್ಚೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಮಂಡಿಸಲಿದ್ದಾರೆ.

ರಾಜನೀತಿ ಮತ್ತು ರಾಜಕಾರಣ ವಿಷಯಕ್ಕೆ ಸಂಬಂಧಿಸಿದಂತೆ ಅಕ್ಷರಸ್ಥ ನಾಗರಿಕರು ರಾಜಕಾರಣಿಗಳೊಂದಿಗೆ ಬೆರೆಯಬೇಕು ಮತ್ತು ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದಿರುವ ಚೇಂಜ್ ಇಂಡಿಯಾದ ಹರಿಕಾರ ಆರ್ ಕೆ ಮಿಶ್ರಾ ಬೆಂಗಳೂರಿನ ನಾಗರಿಕರು ಈ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದ್ದಾರೆ.

ಈ ಸಭೆಯಲ್ಲಿ ಭಾಗವಹಿಸಲಿಚ್ಛಿಸುವವರು [email protected] ಈಮೇಲ್ ವಿಳಾಸಕ್ಕೆ ಪತ್ರ ಬರೆದು ತಮ್ಮ ಭಾಗವಹಿಸುವಿಕೆಯನ್ನು ದೃಢಪಡಿಸಿಕೊಳ್ಳಬಹುದು. ಸಭೆಯ ಸಂಯೋಜಕರಾಗಿರುವ ಆರ್ ಕೆ ಮಿಶ್ರಾ ಅವರಿಗೆ [email protected] ಮೂಲಕ ಬಿಜೆಪಿ ನಾಯಕರಿಗೆ ಕೇಳಲು ಪ್ರಶ್ನೆಗಳನ್ನೂ ಕಳಿಸಬಹುದು.

ದಿನಾಂಕ ಮತ್ತು ಸಮಯ : 21ನೇ ಮಾರ್ಚ್, ಶನಿವಾರ. ಸಂಜೆ 4ರಿಂದ 6.
ಸ್ಥಳ : ಎನ್ಎಮ್‌ಕೆಆರ್‌ವಿ ಆಡಿಟೋರಿಯಂ, ಜಯನಗರ, 3ನೇ ಬ್ಲಾಕ್, ಬೆಂಗಳೂರು.

(ದಟ್ಸ್ ಕನ್ನಡ ವಾರ್ತೆ)

ಇದನ್ನೂ ಓದಿ
ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆಗೆ ಪರಿಹಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+