150756chiranjeeviಚಿರು ಕುಮಾರಣ್ಣ ಒಂದಾದ ಗಳಿಗೆ/movies/headlines/2009/02/18-hdk-prays-for-the-success-of-telugu-movie.htmlಒಳ್ಳೆಯದೋ ಕೆಟ್ಟದ್ದೋ ಅಂತೂ ಹೆತ್ತವರಿಗೆ ಹೆಗ್ಗಣ ಮುದ್ದು. ಒಳ್ಳೆ ಕಥೆ, ಚುರುಕು ಸಂಭಾಷಣೆಗಳು ಅಪರೂಪವೆನಿಸಿದರೂ ಕನ್ನಡ ಚಿತ್ರಗಳಿಗೆ ನಾವು ಮಣೆ ಹಾಕಬೇಕು. ರೀಮೇಕ್ ಸಂಸ್ಕೃತಿ ರಾಜಾರೋಷವಾಗಿ ಮೆರೆಯುತ್ತಿದ್ದರೂ ಏನೋ ಕನ್ನಡ ಸಿನಿಮಾ ತಾನೆ ಎನ್ನುವುದೊಂದು ಸಮಾಧಾನ. ಇದೇ ವೇಳೆ, ಜಾಹೀರಾತಿಲ್ಲ ಪ್ರಾಯೋಜಕತ್ವ ಇಲ್ಲ ಬಿಡಿಗಾಸು ಲಾಭ ಇಲ್ಲದಿದ್ದರೂನೂನೂನೂವೇ ದಟ್ಸ್ ಕನ್ನಡ ವೆಬ್ ಜಾಲವು ಕನ್ನಡ ಚಿತ್ರಗಳ ಸುದ್ದಿ 34731http://kannada.oneindia.com/img/2009/02/18-chiru-kumarswamy1.jpg150756chiranjeeviಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg150756chiranjeeviನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg150756chiranjeeviನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg150756chiranjeeviರಾಜ್ಯದ ಮೇಲೆ ದಂಡೆತ್ತಿ ಬಂದ ತೆಲುಗು ಮಗಧೀರ/movies/headlines/2009/08/01-magadheera-creates-hype-in-bangalore.htmlಮೆಗಾಸ್ಟಾರ್ ಚಿರಂಜೀವಿ ಮಗ ರಾಮ್ ಚರಣ್ ತೇಜ ನಟನೆಯ ಎರಡನೇ ಚಿತ್ರ 'ಮಗಧೀರ'ನಿಗೆ ರಾಜ್ಯದಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಗಧೀರ ಚಿತ್ರದ ಟಿಕೆಟ್ ಗಳು ಕಾಳಸಂತೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾಗುತ್ತಿವೆ. ರು.65ರ ಬಾಲ್ಕನಿ ಟಿಕೆಟ್ ಗಳು ಬ್ಲಾಕ್ ನಲ್ಲಿ ರು.800ಗಳಿಗೆ ಮಾರಾಟವಾಗುತ್ತಿವೆ. ಕರ್ನಾಟಕದಲ್ಲಿ ತೆಲುಗು ಚಿತ್ರವೊಂದಕ್ಕೆ ಈ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಕನ್ನಡ ಚಿತ್ರೋದ್ಯಮವನ್ನ್ನು ಅಚ್ಚರಿಯಲ್ಲಿ 38362http://kannada.oneindia.com/img/2009/08/01-magadheera2.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ರಾಜ್ಯದ ಮೂರು ಕಡೆ ಪ್ರಜಾರಾಜ್ಯಂ ಸ್ಪರ್ಧೆ | Chiranjeevi | Prajarajyam | Telugu Star | LS polls 2009 | Karnataka | ರಾಜ್ಯದ ಮೂರು ಕಡೆ ಪ್ರಜಾರಾಜ್ಯಂ ಸ್ಪರ್ಧೆ - Kannada Oneindia

ರಾಜ್ಯದ ಮೂರು ಕಡೆ ಪ್ರಜಾರಾಜ್ಯಂ ಸ್ಪರ್ಧೆ

ಬೆಂಗಳೂರು, ಮಾ. 19 : ಕರ್ನಾಟಕದಲ್ಲಿ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ಪ್ರಜಾರಾಜ್ಯಂ ಪಕ್ಷದ ಸಂಸ್ಥಾಪಕ ಹಾಗೂ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಪ್ರಜಾರಾಜ್ಯಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ಬಳ್ಳಾರಿ, ಕೋಲಾರ, ರಾಯಚೂರು, ತುಮಕೂರು, ಚಿತ್ರದುರ್ಗ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ತೆಲುಗು ಭಾಷಿಗರು ಹೆಚ್ಚಾಗಿದ್ದರೂ, ಈ ಬಾರಿಯ ಚುನಾವಣೆಯಲ್ಲಿ ಕೋಲಾರ, ರಾಯಚೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಿಂದ ಮಾತ್ರ ತನ್ನ ಪಕ್ಷದ ಅಬ್ಯರ್ಥಿಗಳನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

ಮಾರ್ಚ್ 21ರಂದು ಹೈದರಾಬಾದ್ ನಲ್ಲಿ ನಡೆಯುವ ಪಕ್ಷದ ಚುನಾವಣಾ ಸಭೆಯಲ್ಲಿ ಈ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಪ್ರಜಾರಾಜ್ಯಂ ಪಕ್ಷದ ಮೂಲಗಳು ತಿಳಿಸಿವೆ. ಚಿರಂಜೀವಿ ಅಭಿಮಾನಿಗಳ ಸಂಘದ ಅಧ್ಯಕ್ಷ ಸ್ವಾಮಿ ನಾಯ್ಡು ಈ ಮೂರೂ ಕ್ಷೇತ್ರಗಳಲ್ಲಿ ಸರ್ವೆ ನಡೆಸಿದ್ದು, ಉತ್ತಮ ಪ್ರತಿಕ್ರಿಯೆ ಬಂದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+