123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg386562pd dinakaranನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg386562pd dinakaranಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg386562pd dinakaranದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386562pd dinakaranಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386562pd dinakaranಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpgnews"> ಗೊಟ್ಟಿಗೆರೆ ಕೆರೆ ವಿವಾದ : ಸರ್ಕಾರದ ಅಧಿಸೂಚನೆ ವಜಾ | High Court |BMIC Nice | Gottigere lake | Kumarswamy | Devegowda | Ashoka Kheni | ಗೊಟ್ಟಿಗೆರೆ ಕೆರೆ ವಿವಾದ : ಸರ್ಕಾರದ ಅಧಿಸೂಚನೆ ವಜಾ - Kannada Oneindia

ಗೊಟ್ಟಿಗೆರೆ ಕೆರೆ ವಿವಾದ : ಸರ್ಕಾರದ ಅಧಿಸೂಚನೆ ವಜಾ

ಬೆಂಗಳೂರು, ಮಾ. 19 : ವಿವಾದಿತ ಗೊಟ್ಟಿಗೆರೆ ಕೆರೆ ಮಧ್ಯೆ ರಸ್ತೆ ನಿರ್ಮಿಸಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರಾಜ್ಯ ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶ ನೀಡಿದೆ. ಇದರಿಂದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಕುಟುಂಬ ಹಾಗೂ ನೈಸ್ ಸಂಸ್ಥೆಯ ನಡುವಣ ಇರುವ ಕಾನೂನು ತೊಡಕುಗಳಲ್ಲೊಂದಾದ ಗೊಟ್ಟಿಗೆರೆ ಕೆರೆ ವಿವಾದದಲ್ಲಿಯೂ ನೈಸ್ ಸಂಸ್ಥೆಗೆ ಜಯ ದೊರಕುವ ಮೂಲಕ ದೇವೇಗೌಡರ ಕುಟುಂಬಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ.

ವಾದ ಪ್ರತಿವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ನ್ಯಾಯಮೂರ್ತಿ ವಿಜಿ ಸಬಾಹಿತ್ ಅವರನ್ನು ಒಳಗೊಂಡ ವಿಭಾಗೀಯ ಪೀಠ 2006 ನವೆಂಬರ್ 4ರ ಅಧಿಸೂಚನೆಯನ್ನು ಅನೂರ್ಜಿತಗೊಳಿಸುವ ಮೂಲಕ ಈ ವಿವಾದಕ್ಕೆ ತೆರೆ ಎಳೆದಿದೆ.

ಗೊಟ್ಟಿಗೆರೆ ಕೆರೆಯನ್ನು ಸುತ್ತಿ ಸಂಚರಿಸುವುದಕ್ಕಿಂತ ಕೆರೆ ಮಧ್ಯದಲ್ಲಿ ರಸ್ತೆ ನಿರ್ಮಿಸಲು ಸರ್ಕಾರ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಅಧಿಸೂಚನೆಯನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ, ಕೆರೆ ಮಧ್ಯೆ ರಸ್ತೆ ನಿರ್ಮಿಸುವುದರಿಂದ ಪರಿಸರ ನಾಶವಾಗುತ್ತದೆ ಹಾಗೂ ಕೆರೆಗೆ ಹೊಂದಿಕೊಂಡು ಪೆರಿಫೆರಿಲ್ ರಸ್ತೆ ಇರುವುದರಿಂದ ಕೆರೆಯ ಮಧ್ಯದ ಉದ್ದೇಶಿತ ರಸ್ತೆಯ ಅವಶ್ಯಕತೆ ಇರುವುದಿಲ್ಲ ಎಂದು ವಾದಿಸಿತ್ತು.

ರಾಜ್ಯ ಸರ್ಕಾರ ಕೆಲ ಪಟ್ಟಬದ್ಧ ಹಿತಾಸಕ್ತಿಗಳ ಜಮೀನುಗಳನ್ನು ಉಳಿಸಿಕೊಳ್ಳುವ ದುರುದ್ದೇಶದಿಂದ ಈ ಅಧಿಸೂಚನೆ ಹೊರಡಿಸಿತ್ತೆಂದು ನೈಸ್ ಸಂಸ್ಥೆ ವಾದಿಸಿತ್ತು. 2004 ಫೆಬ್ರವರಿ 2ರಂದು ಆಗಿರುವ ಒಪ್ಪಂದದ ಪ್ರಕಾರ ಪೆರಿಫೆರಲ್ ರಸ್ತೆಯನ್ನೇ ಬಳಕೆಯಾಗುವಂತೆ ಆದೇಶಿಸಲು ನ್ಯಾಯಾಲಯವನ್ನು ಕೋರಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+