38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಅನಂತ್ ವಿರುದ್ಧ ಎಚ್ಡಿಕೆ ಸ್ಪರ್ಧೆ ಸಂಭವ? | Bangalore South | H D Kumaraswamy | S M Krishna | LS polls | Ananthakumar | ಅನಂತ್ ವಿರುದ್ಧ ಎಚ್ಡಿಕೆ ಸ್ಪರ್ಧೆ ಸಂಭವ? - Kannada Oneindia

ಅನಂತ್ ವಿರುದ್ಧ ಎಚ್ಡಿಕೆ ಸ್ಪರ್ಧೆ ಸಂಭವ?

ಬೆಂಗಳೂರು, ಮಾ. 19 : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸ್ಪರ್ಧಿಸದಿದ್ದರೆ, ಬೆಂಗಳೂರು ದಕ್ಷಿಣದಿಂದ ಅನಂತಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.

ಕ್ಷೇತ್ರ ಪುನರ್ ವಿಂಗಡಣೆ ನಂತರ ಮಲ್ಲೇಶ್ವರಂ, ರಾಜಾಜಿನಗರ, ಬೊಮ್ಮನಹಳ್ಳಿ ಮತ್ತು ಬಿಟಿಎಂ ಲೇಔಟ್ ಗಳು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಸೇರಿವೆ. ಜಾತಿ ಲೆಕ್ಕಾಚಾರದಲ್ಲಿ ಗೌಡ ಮತಗಳು ಈ ಕ್ಷೇತ್ರದಲ್ಲಿ ಹೆಚ್ಚಿರುವುದು ಕಂಡು ಬಂದಿದೆ. ಈ ಮತಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳಬೇಕು ಎನ್ನುವುದು ಜೆಡಿಎಸ್ ಲೆಕ್ಕಾಚಾರವಾಗಿದೆ. ಎಸ್ ಎಂ ಕೃಷ್ಣ ಅಖಾಡಕ್ಕೆ ಇಳಿಯದಿದ್ದರೆ, ತಾವು ಸ್ಪರ್ಧಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಬೆಂಗಳೂರು ದಕ್ಷಿಣದಲ್ಲಿ ಗೌಡ, ಹಿಂದುಳಿದವರು, ಮುಸ್ಲಿಂ ಜನಾಂಗ ಬಹುಸಂಖ್ಯೆಯಲ್ಲಿದ್ದಾರೆ. ಕೃಷ್ಣ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು, ರಾಜ್ಯಸಭೆ ಸದಸ್ಯತ್ವದ ಅವಧಿ ಇನ್ನೂ ಐದೂವರೆ ವರ್ಷ ಇದೆ. ನನಗ್ಯಾಕೆ ಸ್ಪರ್ಧೆಯ ಉಸಾಬರಿ ಎನ್ನುವುದು ಕೃಷ್ಣ ಅವರ ಅಳಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+