123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpgnews"> ದಾಖಲೆ ಪ್ರಮಾಣದಲ್ಲಿ ಹಣದುಬ್ಬರ ಇಳಿಕೆ | Indian | Inflation | Whole Sale Price | Financial crises | ದಾಖಲೆ ಪ್ರಮಾಣದಲ್ಲಿ ಹಣದುಬ್ಬರ ಇಳಿಕೆ - Kannada Oneindia

ದಾಖಲೆ ಪ್ರಮಾಣದಲ್ಲಿ ಹಣದುಬ್ಬರ ಇಳಿಕೆ

ನವದೆಹಲಿ, ಮಾ. 19 : ಭಾರತದ ಹಣದುಬ್ಬರದ ಪ್ರಮಾಣ ಭಾರಿ ಪ್ರಮಾಣದ ಕುಸಿತಕ್ಕೆ ಕಂಡು ಶೂನ್ಯಕ್ಕೆ ಬಂದು ನಿಂತಿದೆ. ಕಳೆದ ಮಾರ್ಚ್ 7 ರ ಅಂಕಿ ಅಂಶಗಳ ಪ್ರಕಾರ ಹಣದುಬ್ಬರದ ಪ್ರಮಾಣ 2.43 ಕ್ಕೆ ಇಳಿದಿತ್ತು. ಆದರೆ, ಮಾರ್ಚ್ 19ಕ್ಕೆ ಇದರ ಪ್ರಮಾಣ 0.44 ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಹಣದುಬ್ಬರ ಪಾತಾಳ ಕಾಣಲು ಕಾರಣವಾಗಿದೆ. ಹಣದ ಸರಬರಾಜು ಕೊರತೆ ಇದಕ್ಕೆ ಕಾರಣವಾಗಿದೆ. ಉತ್ಪಾದನೆಗಳ ಬೇಡಿಕೆ ಕೊರತೆ, ರಫ್ತು ಪ್ರಮಾಣದಲ್ಲಿ ಗಮನಾರ್ಹ ಹುಣದುಬ್ಬರ ಇಳಿಕೆ ಪ್ರಮುಖ ಕಾರಣವಾಗಿದೆ. ಆಹಾರ ಪದಾರ್ಥ ಮತ್ತು ಇಂಧಗಳ ಬೆಲೆಗಳು ಕುಸಿತ ಕಂಡಿರುವುದು ಕೂಡ ಹಣದುಬ್ಬರ ಇಳಿಕೆ ಮೂಲ ಕಾರಣವಾಗಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆ ಮಾಡಲಾಗಿದೆ. ಆಹಾರ ಪದಾರ್ಥಗಳಲ್ಲಿ ಕೂಡಾ ಭಾರಿ ಕುಸಿತ ಕಂಡಿರುವುದು ತಿಳಿದಿರುವ ಸಂಗತಿ. ಟೀ, ಹಣ್ಣುಗಳು, ತರಕಾರಿ ಬೇಳೆಗಳ ದರಗಳು ಕಡಿಮೆಯಾಗಿವೆ. ಅಕ್ಕಿ ಮತ್ತು ಗೋಧಿ ದರಗಳು ಮಾತ್ರ ಇಳಿಕೆ ಕಂಡಿಲ್ಲ. ಹಣದುಬ್ಬರ ಇಳಿಕೆ ಸರಿಯಲ್ಲ. ಇದರಿಂದ ನೂರೆಂಟು ಸಮಸ್ಯೆಗಳು ಎದುರಾಗುತ್ತವೆ.

ಉತ್ಪಾದನೆ ಕೊರೆತೆ, ಮಾರಾಟ ಇಲ್ಲದಿರುವುದು. ಹಣದ ಸರಬರಾಜು ಕಡಿಮೆ. ಈ ಎಲ್ಲ ಅಂಶಗಳಿಂದ ನಿರುದ್ಯೋಗ ಸೃಷ್ಟಿಯಾಗುತ್ತದೆ. ಇದು ದೇಶದ ಆರ್ಥಿಕತೆ ಮೇಲೆ ಪೆಟ್ಟು ಬೀಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನುತ್ತಾರೆ ಆರ್ಥಿಕ ತಜ್ಞ ವಿದ್ಯಾಶಂಕರ್. 2008ರಲ್ಲಿ ಈ ದಿನದಲ್ಲಿ ಹಣದುಬ್ಬರ ಪ್ರಮಾಣ 7.78 ಇತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+