381450arun jaitleyರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381450arun jaitleyರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg381450arun jaitleyಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg381450arun jaitley'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg381450arun jaitleyಬಿಜೆಪಿ ಪಾಳೆಯದಲ್ಲಿ ಏನು ನಡೆಯುತ್ತಿದೆ ರಾಮರಾಮ!/cj/chidambar-baikampady/2009/0622-advani-candidature-jaitley-gamble-backfires.htmlಆಡ್ವಾಣಿಯವರ ಪ್ರಭಾವ ಮಸುಕಾಗುತ್ತಿದೆ, ಅವರ ನಾಯಕತ್ವಕ್ಕೆ ಈಗ ಹಿನ್ನಡೆ ಉಂಟಾಗುತ್ತಿದೆ. ಈ ಮಾತನ್ನು ಬಿಜೆಪಿಯಲ್ಲಿರುವ ಟಾಪ್ ಕಮಾಂಡ್ ಗಳು ಬಾಯಿಬಿಟ್ಟು ಹೇಳುತ್ತಿಲ್ಲ, ಆದರೆ ಪರ್ಯಾಯ ನಾಯಕರನ್ನು ತಲಾಶ್ ಮಾಡುತ್ತಿದೆ. ಮತ್ತೊಂದೆಡೆ ಸಂಘ ಪರಿವಾರಕ್ಕೆ ಬಿಜೆಪಿ ತಾಕತ್ತಿನ ಬಗ್ಗೆ ಶಂಕೆ ಉಂಟಾಗಿದೆ, ಆದ್ದರಿಂದಲೇ ಬಿಜೆಪಿ ಸಹವಾಸ ಸಾಕು ಎನ್ನುವ ಹಂತಕ್ಕೆ ಬಂದಿದೆ.* ಚಿದಂಬರ ಬೈಕಂಪಾಡಿ, ಮಂಗಳೂರುಸಿದ್ದಾಂತವೇ ಉಸಿರೆಂದು ಭಾವಿಸಿದ್ದ 37509http://kannada.oneindia.com/img/2009/06/22-advani3.jpg236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ | Arun Jaitley | Rajnath Singh | Sudhanshu Mittal | LS polls 2009 | ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ - Kannada Oneindia

ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ

Arun Jaitley
ನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು.

ಸುಧಾಂಶು ಮಿತ್ತಲ್ ಈಶಾನ್ಯ ರಾಜ್ಯಗಳ ಸಂಘಟಕರಾಗಿ ನೇಮಕಗೊಂಡಿರುವುದು ಅರುಣ್ ಜೈಟ್ಲಿ ಅವರಿಗೆ ಎಳ್ಳಷ್ಟು ಇಷ್ಟವಿಲ್ಲ. ಇದರಿಂದ ಬೇಸರಗೊಂಡಿದ್ದ ಅವರು ಪಕ್ಷ ಚುನಾವಣೆ ಸಮಿತಿ ಸಭೆಗೆ ಗೈರು ಹಾಜರಾಗಿದ್ದರು. ಆದರೆ, ಜೈಟ್ಲಿ ಅವರಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ಅವರು ಗೈರು ಹಾಜರಾಗಿದ್ದರು. ಇದರಿಂದ ಶಿಸ್ತಿನ ಪಕ್ಷ ಬಿಜೆಪಿಯಲ್ಲಿ ಬಿರುಕು ಉಂಟಾಗಿತ್ತು.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಈ ದಿನಗಳಲ್ಲಿ ಮುನಿಸು ಸರಿಯಲ್ಲ. ಇದರಿಂದ ಪಕ್ಷದ ಕಾರ್ಯಕರ್ತರಿದೆ ತಪ್ಪು ಸಂದೇಶ ರವಾನೆಯಾಗತ್ತದೆ ಎಂದು ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಜೈಟ್ಲಿಗೆ ಕಿವಿ ಮಾತು ಹೇಳಿದ್ದರು. ಆದರೂ ಕೂಡಾ ಚುನಾವಣೆ ಸಮಿತಿಗೆ ಸಭೆ ಗೈರಾಗಿದ್ದುದು, ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಸಮಸ್ಯೆಗಳಿದ್ದರೆ ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ಅಡ್ವಾಣಿ ತುಸು ಕೋಪದಿಂದಲೇ ಆಪ್ತರ ಬಳಿ ಗುಡುಗಿದ್ದರು

(ದಟ್ಸ್ ಕನ್ನಡ ವಾರ್ತೆ)
ತಣ್ಣಗಾಗದ ಜೈಟ್ಲಿ ಮುನಿಸು, ಸಭೆ ಗೈರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+