380120prakash karatಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg380120prakash karatಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg380120prakash karatಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg380120prakash karatತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg380120prakash karatಕೋಮುವಾದಿ ಬಿಜೆಪಿಗೆ ಬೆಂಬಲವಿಲ್ಲ, ಕಾರಟ್/news/2009/05/14/wont-let-nda-form-govt-at-any-cost-karat.htmlನವದೆಹಲಿ, ಮೇ. 14 : ಖಾಸಗಿ ವಾಹಿನಿಗಳ ನಡೆಸಿದ ಚುನಾವಣೆ ನಂತರ ಸಮೀಕ್ಷೆಯಲ್ಲಿ ಸರಕಾರ ರಚಿಸಲು ತೃತೀಯ ರಂಗದ ಪಾತ್ರ ಅತೀ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟಿಸಿವೆ. ಎಡಪಕ್ಷಗಳು ಸೇರಿ ತೃತೀಯ ರಂಗದಲ್ಲಿರುವ ಪಕ್ಷಗಳ ಮುಖಂಡರು ಮೇ 16ರ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ, ಒಂದಂತೂ ಸತ್ಯ ಯಾವ ಕಾರಣಕ್ಕೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ 36594http://kannada.oneindia.com/img/2009/05/14-prakash-karat2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ತೃತೀಯರಂಗ ಸರ್ಕಾರಕ್ಕೆ ಕೈ ಬೆಂಬಲ ಕೋರಿಕೆ, ಕಾರಟ್ | Prakash Karat |Congress | Left Parties | UPA | Congress | Regional Party | ತೃತೀಯರಂಗ ಸರ್ಕಾರಕ್ಕೆ ಕೈ ಬೆಂಬಲ ಕೋರಿಕೆ, ಕಾರಟ್ - Kannada Oneindia

ತೃತೀಯರಂಗ ಸರ್ಕಾರಕ್ಕೆ ಕೈ ಬೆಂಬಲ ಕೋರಿಕೆ, ಕಾರಟ್

ನವದೆಹಲಿ, ಮಾ. 19 : ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಯಪಿಎ ಸರ್ಕಾರದೊಂದಿಗೆ ಮುನಿಸಿಕೊಂಡು ಬೆಂಬಲ ವಾಪಸ್ಸು ತೆಗೆದುಕೊಂಡಿದ್ದ ಎಡಪಕ್ಷಗಳ ಇದೀಗ ಮತ್ತೆ ಕಾಂಗ್ರೆಸ್ ಹಾಗೂ ಅದರ ಅಂಗ ಪಕ್ಷಗಳ ಕಡೆಗೆ ಮುಖಮಾಡತೊಡಗಿವೆ. ತೃತೀಯ ರಂಗ ಸರ್ಕಾರಕ್ಕೆ ಅಗತ್ಯ ಬಿದ್ದರೆ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷದ ಬೆಂಬಲವನ್ನು ಕೋರುತ್ತೇವೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ತಿಳಿಸಿದ್ದಾರೆ.

ಎನ್ ಡಿಎ ಹಾಗೂ ಯಪಿಎಯೇತರ ಸರ್ಕಾರಗಳ ರಚನೆಗೆ ಬೇರೆ ಜಾತ್ಯಾತೀತ ಪಕ್ಷಗಳ ಬೆಂಬಲ ಪಡೆದುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ. ತೃತೀಯ ರಂಗದ ಪ್ರಬಲ ಪಕ್ಷ ಎಡಪಕ್ಷಗಳು, ಪ್ರಾದೇಶಿಕ ಪಕ್ಷಗಳು ಸೇರಿಕೊಂಡು ಈ ಕೂಟವನ್ನು ರಚಿಸಲಾಗಿದೆ. ಇದು ಎನ್ ಡಿಎ ಮತ್ತು ಯುಪಿಎ ರಂಗಗಳಿಗೆ ಪರ್ಯಾಯ ಎಂದು ಅವರು, ಪರಮಾಣು ಒಪ್ಪಂದ ವಿಷಯ ಇದೀಗ ಮುಗಿದ ಅಧ್ಯಾಯ ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಯುಪಿಎ ಸರ್ಕಾರ ಅಮೆರಿಕದೊಂದಿಗೆ ಮಾಡಿಕೊಂಡ ನಾಗರಿಕ ಪರಮಾಣು ಒಪ್ಪಂದವನ್ನು ಪುನರ್ ಪರಿಶೀಲನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ನಾಗರಿಕ ಪರಣಾಮ ಒಪ್ಪಂದಕ್ಕೆ ಸಂಬಂಧಿಸಿದಂತೆ ಎಡಪಕ್ಷಗಳು ಯುಪಿಎ ಸರ್ಕಾರವನ್ನು ಮನಬಂದಂತೆ ಟೀಕಿಸಿದ್ದವು. ಭಾರತವನ್ನು ಯುಪಿಎ ಸರ್ಕಾರ ಅಮೆರಿಕಕ್ಕೆ ಮಾರಾಟ ಮಾಡಿದೆ ಎಂದು ಇದೇ ಪ್ರಕಾಶ್ ಕಾರಟ್ ಆರೋಪಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+